ವಿಜಯಪುರ

ವಿಜಯಪುರ | ದಲಿತನ ಹತ್ಯೆ ಖಂಡಿಸಿ ಪ್ರತಿಭಟನಾ ಮೆರವಣಿಗೆಗೆ ಅಂಬೇಡ್ಕರ್‌ ಸೇನೆ ಕರೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಯುವಕ ರವಿಚಂದ್ರ ದೇವಪ್ಪ ಮಾದರ ಅವರನ್ನು ಬಾಗೇವಾಡಿ ತಾಲ್ಲೂಕಿನ ಹಂಗರಗಿ ಕ್ರಾಸ್ ಸಮೀಪ ಕ್ರೂರವಾಗಿ ಹತ್ಯೆಗೈದ ಪ್ರಕರಣವನ್ನು ಖಂಡಿಸಿ, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಹಾಗೂ...

ವಿಜಯಪುರ | ದೇಶದ ಟಾಪ್ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಬಿಎಲ್‌ಡಿಇಗೆ 28ನೇ ರ‍್ಯಾಂಕ್

ವಿಜಯಪುರ ನಗರದ ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಉನ್ನತ ಕಾಲೇಜುಗಳಲ್ಲಿ 28ನೇ ರ‍್ಯಾಂಕ್ ಲಭಿಸಿದೆ. ಕಾಲೇಜಿನ ಪ್ರಾಚಾರ್ಯ ಡಾ. ಪಿ ಮಂಜುನಾಥ ಮಾಧ್ಯಮ ಪ್ರಕಟಣೆ...

ಎಸ್‌ಐಆರ್: ಮತದಾನದ ಹಕ್ಕು ಕಸಿಯುವ ಸಂಚಿನ ವಿರುದ್ಧ ಮೇ 30ಕ್ಕೆ ಬೃಹತ್ ಪ್ರತಿಭಟನೆ

ಎಸ್‌ಐಆರ್(ಸಮಗ್ರ ಮತದಾನ ಪರಿಷ್ಕರಣೆ) ಹೆಸರಿನಲ್ಲಿ ಮತದಾನದ ಹಕ್ಕು ಕಸಿಯಲು ಬಿಜೆಪಿ ಹಾಗೂ ಚುನಾವಣಾ ಆಯೋಗ ಜೊತೆಯಾಗಿ ಸಾಗುತ್ತಿವೆ. ಕರ್ನಾಟಕದ ಮೇಲೆ ಬಿಜೆಪಿ ಎಸ್‌ಐಆರ್ ಮೂಲಕ ದಮನಕಾರಿ ನೀತಿಯನ್ನು ಪ್ರಯೋಗಿಸುತ್ತಿದೆ ಎಂದು ಪ್ರಗತಿಪರ ಸಂಘಟನೆಯ...

ಮುದ್ದೇಬಿಹಾಳ | ನಾಗರಬೆಟ್ಟ ಯುವಕನ ಹತ್ಯೆ: ಆರೋಪಿಗಳ ಬಂಧನಕ್ಕೆ ಶವ ಇಟ್ಟು ಪ್ರತಿಭಟನೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಯುವಕನನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮೃತ ಯುವಕನ ಶವ ಇಟ್ಟು...

ವಿಜಯಪುರ | ಶಿಕ್ಷಕರಿಗೆ ಸೃಜನಾತ್ಮಕ ಬೋಧನೆ ಕುರಿತು ಕಾರ್ಯಾಗಾರ

ಸೃಜನಾತ್ಮಕ ಬೋಧನೆ ಮತ್ತು ಕಲಿಕಾ ಕಾರ್ಯತಂತ್ರಗಳು ಕುರಿತು ಒಂದು ದಿನದ ಕಾರ್ಯಾಗಾರ ವಿಜಯಪುರ ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಂ.ಪಾಟೀಲ ಪಬ್ಲಿಕ್...

ವಿಜಯಪುರ | ʼಅಕ್ಕ ವಿವಿʼ ಅಕ್ರಮಗಳ ತನಿಖೆಯಲ್ಲಿ ಪಾರದರ್ಶಕತೆ ಒತ್ತಾಯಿಸಿದ ಎಎಪಿ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಕೇಳಿಬಂದಿರುವ ಅಕ್ರಮಗಳನ್ನು ತಡೆಯಲು ಪರಿಶೀಲನಾ ಸಮಿತಿ ರಚಿಸಿರುವುದನ್ನು ಆಮ್ ಆದ್ಮಿ ಪಾರ್ಟಿ ಸ್ವಾಗತಿಸುತ್ತದೆ ಮತ್ತು ಪರಿಶೀಲನೆಯನ್ನು ಪಾರದರ್ಶಕವಾಗಿ ಮತ್ತು ಕ್ರಮಬದ್ಧವಾಗಿ ನಡೆಸುವಂತೆ ಆಮ್ ಆದ್ಮಿ...

ವಿಜಯಪುರ | ʼಕೆರೆಗಳಿಗೆ ನೀರು ಹರಿಸಿʼ: ಜಿಲ್ಲಾಡಳಿತಕ್ಕೆ ಹಸಿರು ಸೇನೆ, ರೈತ ಸಂಘ ಮನವಿ

ವಿಜಯಪುರ ಜಿಲ್ಲೆಯ ಆಹೇರಿ, ಆಹೇರಿ ತಾಂಡಾ, ಜಂಬಗಿ ಹಾಗೂ ಅಂಕಲಗಿ ಕೆರೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಜಿಲ್ಲಾ ಅಧ್ಯಕ್ಷ...

ವಿಜಯಪುರ | ಯುವಕರಿಗೆ ನಾವು ಸದಾ ಬೆಂಬಲವಾಗಿ ನಿಂತಿದ್ದೇವೆ: ಸುನೀಲ್ ಗೌಡ ಪಾಟೀಲ್

ದೇಶದ ಬೆನ್ನೆಲುಬಾಗಿರುವ ಯವಕರಿಗೆ ನಾವು ಸದಾ ಬೆಂಬಲವಾಗಿ ನಿಂತಿದ್ದೇವೆ, ಇಂದಿನ ಕಾರ್ಯಕ್ರಮ ಯುವಕರ ಶಕ್ತಿ ಪ್ರದರ್ಶನ ಮಾತ್ರವಲ್ಲ, ಯುವಕರ ಬೃಹತ್ ಜಾತ್ರೆಯಾಗಿದೆ. ತಮ್ಮೆಲ್ಲರ ಪ್ರೀತಿ, ವಿಶ್ವಾಸ, ಅಭಿಮಾನ ಕಂಡು ಮಂತ್ರಮುಗ್ದನಾಗಿದ್ದೇನೆ. ತಾವು ನಮ್ಮ...

ಬಕ್ರೀದ್ ಹಬ್ಬಕ್ಕೆ ವಿಜಯಪುರ ಜಿಲ್ಲಾಡಳಿತ ಕಟ್ಟಳೆ: ಆಹಾರದ ಹಕ್ಕನ್ನು ಕಸಿಯುವ ಷಡ್ಯಂತ್ರ?

ಬಕ್ರೀದ್‌ಗೂ ಮುನ್ನ ಜಾನುವಾರು ಸಾಗಾಣೆ ಮತ್ತು ವಧೆ ತಡೆಗೆ ವಿಜಯಪುರ ಜಿಲ್ಲಾಡಳಿತ ಕಟ್ಟೆಚ್ಚರಿಕೆ ಹೊರಡಿಸಿದೆ. ಪಶು ಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಹಾಗೂ ಜಿಲ್ಲಾಧಿಕಾರದ ಸಹಯೋಗದಲ್ಲಿ ತೆಗೆದುಕೊಂಡ ಈ ನಿರ್ಣಯ...

ರಾಜ್ಯದ ಹಲವೆಡೆ ಇಂದಿನಿಂದ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದ ಹಲವೆಡೆ ಇಂದಿನಿಂದ ಕೆಲವು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬಾಗಲಕೋಟೆ,...

ವಿಜಯಪುರ | ವಿದ್ಯಾರ್ಥಿಗಳ ಹಾಜರಾತಿ ರಾಜಕೀಯಗೊಳಿಸದಿರಿ: ಎಂ.ಸಿ ಮುಲ್ಲಾ

ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಜೈ ಭೀಮ, ಅಲ್ಲಾಹು ಅಕ್ಬರ್‌, ಜೈ ಸಂಗೊಳ್ಳಿ ರಾಯಣ್ಣ ಎನ್ನಬೇಕು ಎಂದು ಕರೆಕೊಟ್ಟರೆ ಈ ವಿಚಾರ ಎಲ್ಲಿಗೆ ತಲುಪಲಿದೆ ಎಂಬುದನ್ನು ಯತ್ನಾಳ ಯೋಚಿಸಬೇಕು. ವಿದ್ಯಾರ್ಥಿಗಳ ಹಾಜರಾತಿಯನ್ನು ರಾಜಕೀಯಗೊಳಿಸದಿರಿ ಎಂದು ಕಾಂಗ್ರೆಸ್...

ವಿಜಯಪುರ | ಪೆಟ್ರೋಲ್ ಹೊರೆ ತಗ್ಗಿಸಲು ರೈಲು ಸೇವೆ ಹೆಚ್ಚಿಸಿ: ಸುನಿಲ್ ಗೌಡ ಪಾಟೀಲ್

ವಿಜಯಪುರದಿಂದ ಬೆಂಗಳೂರು ಮತ್ತು ಮುಂಬೈಗೆ ಹೆಚ್ಚುವರಿ ರೈಲು ಸೇವೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುವ ಮೂಲಕ ಸಂಸದ ರಮೇಶ ಜಿಗಜಿಣಗಿ ತಮ್ಮ ಶಕ್ತಿ ಪ್ರದರ್ಶಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಸುನಿಲ್ ಗೌಡ ಪಾಟೀಲ್...

ಈ ಹೊತ್ತಿನ ಪ್ರಮುಖ ಸುದ್ದಿ