ಮುಂಗಾರು ಹಿನ್ನೆಲೆ ವಿಜಯಪುರ ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದ್ದು, ಪ್ರಕೃತಿ ವಿಕೋಪ ಸಂಭವಿಸಿದ ವೇಳೆ ಜೀವ ಹಾನಿಯಾಗದಂತೆ ಮುಂಜಾಗ್ರತೆ ವಹಿಸುವುದು ಪ್ರತಿಯೊಬ್ಬ ಅಧಿಕಾರಿಯ...
ವಿಜಯಪುರ ಜಿಲ್ಲೆಯಲ್ಲಿನ ಹೋಂ ಸ್ಟೇ ಮಾಲೀಕರು ಪ್ರವಾಸೋದ್ಯಮ ಮಾರ್ಗಸೂಚಿಗಳನ್ನು ಅನುಸರಿಸಿ ನಡೆಸಬೇಕು. ಇದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಅನಧಿಕೃತವಾಗಿ ಹೋಂ ಸ್ಟೇ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ....
ವಿಜಯಪುರ ಜಿಲ್ಲೆಯಲ್ಲಿನ ಹಳೆಯ ಮನೆಗಳ ಚಾವಣಿ ಕುಸಿತದ ಸರಣಿ ಘಟನೆಗಳು ಜನರಲ್ಲಿ ಆತಂಕ ಮೂಡಿಸಿದ್ದು, ಅರ್ಹರಿಗೆ ತುರ್ತು ವಸತಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸ್ವರಾಜ್ಯ ಸೇನೆ...
ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ ಮಹೇಶ್ ಮೀಸಾಳ ಅವರಿಗೆ ಸೇರಿದ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟ ಅಂಗಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ದಾಸ್ತಾನು ಬೆಂಕಿಗಾಹುತಿಯಾಗಿದೆ.
ಅಂಗಡಿಯಲ್ಲಿ ಏಕಾಏಕಿ ಕಾಣಿಸಿಕೊಂಡ...
ಮಳೆ ಗಾಳಿ ಮತ್ತು ಸಿಡಿಲಿನ ಆಘಾತದಿಂದ ಪಾರಾಗಲು ಜನಸಾಮಾನ್ಯರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ(ಕೆಎಸ್ಎನ್‌ಡಿಎಂಸಿ) ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಸಂಪರ್ಕಿಸಬಹುದಾಗಿದೆ, SIDILU ಆಪ್ ಮೂಲಕ ಮುನ್ಸೂಚನೆ ಪಡೆಯಬಹುದಾಗಿದೆ ಎಂದು...
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಹರನಾಳ ಗ್ರಾಮದಲ್ಲಿ ಕುಡಿವ ನೀರಿಗೆ ತೀವ್ರ ಸಮಸ್ಯೆ ಉಂಟಾಗಿದ್ದು, ಕೂಡಲೇ ನೀರು ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪಟ್ಟಣದಲ್ಲಿ ತಹಶೀಲ್ದಾರ್ ಡಾ. ವಿನಯಾ ಹೂಗಾರ...
ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನಲ್ಲಿ ಗುರುವಾರ ರಾತ್ರಿ ಸುರಿದ ಬಿರುಸಿನ ಮಳೆ ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ತಂಪೆರೆದು ಮುದ ನೀಡಿದರೆ ಇತ್ತ ಬಾಳೆ ಬೆಳೆದ ರೈತರಿಗೆ ಸಂಕಷ್ಟ ತಂದೊಡ್ಡಿದೆ. ವರ್ಷಪೂರ್ತಿ ಕಷ್ಟಪಟ್ಟು...
ರಾಜ್ಯದ ಉತ್ತರ ಒಳನಾಡಿನ ಹಲವೆಡೆ ನಿನ್ನೆ ಭಾರಿ ಮಳೆಯಾಗಿದೆ. ಧಾರವಾಡ, ವಿಜಯಪುರ, ಬಳ್ಳಾರಿ, ಬೆಳಗಾವಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಿಂದ ವಿದ್ಯುತ್ ಕಂಬಗಳು, ಮರಗಳು ನೆಲಕ್ಕುರುಳಿದೆ. ಮನೆಯ ಮೇಲ್ಛಾವಣಿಗಳು ಹಾರಿ ಹೋಗಿದ್ದು, ಗಂಟೆಗಳ...
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ನಾಲ್ವರು ಸಾವಿಗೀಡಾದ ಕುಟುಂಬಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು ₹20 ಲಕ್ಷ ಪರಿಹಾರ...
ಭಾರೀ ಮಳೆ ಮತ್ತು ಬಿರುಗಾಳಿಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಗುರುನಾಥ್ ಬಡಿಗೇರ್(35), ಅವರ ಪತ್ನಿ ಜ್ಯೋತಿ ಬಡಿಗೇರ್(28) ಮತ್ತು ಅವರ...
ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ವ್ಯಾಪ್ತಿಗೆ ಬರುವ ಮುಳವಾಡ ಹಾಗೂ ಚಿಮ್ಮಲಗಿ ಏತನೀರಾವರಿಗೆ ಸಂಬಂಧಿಸಿದ ಎಲ್ಲ ಕಾಲುವೆಗಳಿಗೆ ನೀರು ಹರಿಸಿ ಜಿಲ್ಲೆಯಲ್ಲಿರುವ 124 ಕೆರೆಗಳಿಗೆ ಮತ್ತೊಮ್ಮೆ ನೀರು ಭರ್ತಿ ಮಾಡಲು ಅನುಮತಿ ನೀಡಬೇಕೆಂದು...
ಸಿದ್ಧಾಂತವಿಲ್ಲದ ಶಾಸಕರು ಎಂದು ಹೇಳುವ ಬಿಜೆಪಿ ಮುಖಂಡರು ಮೊದಲು ನಿಮ್ಮ ಸಿದ್ಧಾಂತ ಆತ್ಮಾವಲೋಕನ ಮಾಡಿಕೊಳ್ಳಬೇಕು, ಗ್ರಾಮ ಪಂಚಾಯತಿ ಚುನಾವಣೆ ಗೆಲ್ಲಲೂ ಜನ ಬೆಂಬಲ ಇಲ್ಲದವರಿಂದ ನಮ್ಮ ಶಾಸಕರು ನೀತಿ ಪಾಠ ಕಲಿಯುವ ಅಗತ್ಯವಿಲ್ಲ...