ಯುವಜನರು ಸಂವಿಧಾನದ ಆಶಯಗಳು, ಸಂಸದೀಯ ಕಾರ್ಯಕಲಾಪಗಳು ಹಾಗೂ ಕಾನೂನು ರಚನೆಯ ಪ್ರಕ್ರಿಯೆಯ ಕುರಿತು ಸಮಗ್ರ ಅರಿವು ಬೆಳೆಸಿಕೊಂಡು, ಭವಿಷ್ಯದಲ್ಲಿ ಜವಾಬ್ದಾರಿಯುತ ನೀತಿ ನಿರೂಪಕರಾಗಿ ಹೊರಹೊಮ್ಮಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ...
ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜನರು ಮತ್ತು ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು.
ವಿಜಯಪುರ ಜಿಲ್ಲಾಧಿಕಾರಿ...
ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ 190 ಕಿ.ಮೀ ಉದ್ದದ ಕಾರು ಜಾಗೃತಿ ರ್ಯಾಲಿ ಆಯೋಜಿಸಲಾಯಿತು.
ವಿಶ್ವ ಪೋಲಿಯೋ ಮುಕ್ತ ದಿನಾಚರಣೆಯ ಅಂಗವಾಗಿ ನಡೆದ ಈ ಅಭಿಯಾನವು ಮಕ್ಕಳ...
ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ರಾಜ್ಯದ ರಾಜಕೀಯ ದಿಕ್ಕನ್ನು ಬದಲಿಸುವ ವೇದಿಕೆಗಳಾಗಬೇಕು. ಈ ಚುನಾವಣೆಗಳಲ್ಲಿ Gen Z ಯುವಪೀಳಿಗೆ ತನ್ನ ಶಕ್ತಿಯನ್ನು ಪ್ರದರ್ಶಿಸುವುದರ...
ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಹಾಗೂ ವಿವಿಧ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಉತ್ತೇಜಿಸಲು ವಿಜಯಪುರ ಜಿಲ್ಲಾಡಳಿತದ ವತಿಯಿಂದ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು.
ವಿಜಯಪುರ ನಗರದ ಮಹಾತ್ಮ ಗಾಂಧಿ...
ಬಸವನಬಾಗೇವಾಡಿ ತಾಲೂಕಿನ ಬ್ಯಾಕೋಡ ಗ್ರಾಮ ಪಂಚಾಯತಿಗೆ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಪ್ರಕಾಶ ಮೀನಾ ಭೇಟಿ ನೀಡಿ, ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಮೂಲಸೌಕರ್ಯ ಹಾಗೂ...
ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದುವುದರ ಜೊತೆಗೆ ವೈಯಕ್ತಿಕ ಮತ್ತು ಸಾಮಾಜಿಕ ಸುರಕ್ಷತೆಯ ಬಗ್ಗೆಯೂ ಜಾಗೃತರಾಗಿರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ್ ಎ ಹೇಳಿದರು.
ವಿಜಯಪುರ ನಗರದ ಶಿವಶರಣಿ...
ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 17,08,099 ಮತದಾರರಿದ್ದಾರೆ. ಇವರಲ್ಲಿ 8,69,149 ಪುರುಷರು, 8,38,768 ಮಹಿಳೆಯರು ಹಾಗೂ 182 ಇತರೆ ಮತದಾರರಿದ್ದಾರೆ. ನಾಗಠಾಣದಲ್ಲಿ...
ಸಾರ್ವಜನಿಕರು ಕಳೆದುಕೊಂಡಿದ್ದ, ಕಳ್ಳತನವಾಗಿದ್ದ ಮೊಬೈಲ್‌ಗಳನ್ನು ಪತ್ತೆಹಚ್ಚುವಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ಗಮನಾರ್ಹ ಸಾಧನೆ ಮಾಡಿದೆ. ಸಿಇಐಆರ್ ಪೋರ್ಟಲ್ ಬಳಸಿ ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು ₹1.07 ಕೋಟಿ ಮೌಲ್ಯದ 537 ಮೊಬೈಲ್‌ಗಳನ್ನು ಪತ್ತೆಹಚ್ಚಲಾಗಿದೆ....
ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...
ಮಹರ್ಷಿ ವಾಲ್ಮೀಕಿ ಅವರು ರಾಮಾಯಣದ ಮೂಲಕ ಭಾರತೀಯ ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಗೆ ಅಪಾರ ಕೊಡುಗೆ ನೀಡಿದ್ದು, ಸತ್ಯ, ಧರ್ಮ, ತ್ಯಾಗ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳ ಸಂದೇಶವನ್ನು ವಿಶ್ವಕ್ಕೆ ಸಾರಿದ್ದಾರೆ ಎಂದು...
ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿರುವ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯದ ಆಕಾಂಕ್ಷಿಗಳಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೊಡಿಸಲು ಸಂಬಂಧಿಸಿದ ಕ್ಷೇತ್ರಗಳ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ...