ವಿಜಯಪುರ

ವಿಜಯಪುರ | ಮೇ 16ರಂದು ತೊಗರಿ ಬೆಳೆಗಾರರಿಗೆ ತಾಂತ್ರಿಕ ಕಾರ್ಯಗಾರ

ವೈಜ್ಞಾನಿಕ ಕ್ರಮಗಳ ಮೂಲಕ ತೊಗರಿ ಇಳುವರಿ ಹೆಚ್ಚಿಸುವ ಉದ್ದೇಶದಿಂದ ಕೃಷಿ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ ಮೇ 16ರಂದು ಒಂದು ದಿನದ ತಾಂತ್ರಿಕ ಕಾರ್ಯಗಾರ ನಡೆಯಲಿದೆ. ವಿಜಯಪುರ ನಗರದ ಕೃಷಿ ಮಹಾವಿದ್ಯಾಲಯದ...

ವಿಜಯಪುರ | ʼಸೂರ್ಯಕಾಂತಿʼಗೆ ಬೆಂಬಲ ಬೆಲೆ ಘೋಷಣೆ

ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ ₹7,721 ಬೆಂಬಲ ಬೆಲೆಯಡಿ ಖರೀದಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ...

ಆಲಮಟ್ಟಿ | ಜೂನ್‌ ಅಂತ್ಯದವರೆಗೂ ನೀರಿಗೆ ಕೊರತೆ ಇಲ್ಲ: ಅಧಿಕಾರಿಗಳಿಂದ ಸ್ಪಷ್ಟನೆ

ಬೇಸಿಗೆಯ ಬಿಸಿಲಿನ ಪ್ರಖರತೆ ಹೆಚ್ಚಿದರೂ, ವ್ಯವಸ್ಥಿತ ನೀರು ನಿರ್ವಹಣೆಯ ಕಾರಣ ಅಲಮಟ್ಟಿ ಜಲಾಶಯದಲ್ಲಿ ಇನ್ನೂ 9.44 ಟಿಎಂಸಿ ಅಡಿ ಬಳಕೆಗೆ ಯೋಗ್ಯವಾದ ನೀರಿನ ಸಂಗ್ರಹವಿದ್ದು, ಜೂನ್‌ ಅಂತ್ಯದವರೆಗೂ ನೀರಿನ ಕೊರತೆ ಎದುರಾಗದು ಎಂದು...

ವಿಜಯಪುರ | ಕೇಂದ್ರದ ಕಾರ್ಮಿಕ ವಿರೋಧಿ ಸಂಹಿತೆಗಳ ವಿರುದ್ಧ ಸಿಐಟಿಯು ಆಕ್ರೋಶ

ದೇಶದ ಕಾರ್ಮಿಕ ವರ್ಗ ನಿರಂತರವಾಗಿ ಪ್ರತಿರೋಧ ವ್ಯಕ್ತಪಡಿಸುತ್ತಿರುವ ವೇಳೆ, ದುಡಿಯುವ ಜನರ ಅಭಿಪ್ರಾಯಗಳನ್ನು ತಿರಸ್ಕರಿಸಿ ವಿದೇಶಿ ಹಾಗೂ ಸ್ವದೇಶಿ ಕಾರ್ಪೊರೇಟ್ ಬಂಡವಾಳಿಗರ ಅನುಕೂಲಕ್ಕಾಗಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರಲಾಗಿದೆ ಎಂದು ಸಿ.ಐ.ಟಿ.ಯು...

ತಾಳಿಕೋಟೆ | 36 ಕೆರೆಗಳ ಭರ್ತಿ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

ಚಿಮ್ಮಲಗಿ ನೀರಾವರಿ ಯೋಜನೆಯ ಪೂರ್ವ ಕಾಲುವೆಯಡಿ ಬರುವ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲ್ಲೂಕುಗಳ 36 ಕೆರೆಗಳನ್ನು ಪೂರ್ಣಪ್ರಮಾಣದಲ್ಲಿ ಭರ್ತಿ ಮಾಡುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ...

ನಾಲತವಾಡ ಪಟ್ಟಣ ಪಂಚಾಯಿತಿ ಅಧ್ಯಕ್ಷೆಯಾಗಿ ಲಲಿತಾ ಗೊರಬಾಳ ಅವಿರೋಧ ಆಯ್ಕೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 7ನೇ ವಾರ್ಡ್ ಸದಸ್ಯೆ ಲಲಿತಾ ಗೊರಬಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ತಹಶೀಲ್ದಾರ್ ಅಮರವಾದಗಿ, ಉಪತಹಶೀಲ್ದಾರ್ ನಿಂಗಪ್ಪ...

ತಾಳಿಕೋಟೆ | 76 ದಿನಗಳ ‘ಪ್ರಜಾಸೌಧ’ ಹೋರಾಟಕ್ಕೆ ತಾತ್ಕಾಲಿಕ ಅಂತ್ಯ

ಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣ ವ್ಯಾಪ್ತಿಯ ಸರ್ಕಾರಿ ಜಮೀನಿನಲ್ಲೇ ಪ್ರಜಾಸೌಧ ನಿರ್ಮಿಸಬೇಕೆಂದು ಆಗ್ರಹಿಸಿ ಕಳೆದ 76 ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಹೋರಾಟಕ್ಕೆ ತಾತ್ಕಾಲಿಕ ಅಂತ್ಯ ದೊರೆತಿದೆ. ಹೋರಾಟಗಾರರ ಮನವಿಗೆ ಸ್ಪಂದಿಸಿರುವ ಜಿಲ್ಲಾಧಿಕಾರಿ ಆನಂದ್...

ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ ಮತ್ತೆ ಮುನ್ನಲೆಗೆ: ಉತ್ತರ ಕರ್ನಾಟಕ ರೈತರ ಬದುಕಿಗೆ ಆಸರೆಯ ನಿರೀಕ್ಷೆ

ಉತ್ತರ ಕರ್ನಾಟಕದ ರೈತರ ಜೀವನಾಡಿ ಎಂದು ಕರೆಯುವ ಆಲಮಟ್ಟಿ ಎತ್ತರ ಹೆಚ್ಚಳ ವಿಚಾರ ಮತ್ತೆ ದೊಡ್ಡ ಹೋರಾಟದ ರೂಪ ಪಡೆದುಕೊಂಡಿದೆ. ಒಂದೆಡೆ ಲಕ್ಷಾಂತರ ರೈತರಿಗೆ ನೀರು ಸಿಗುವ ಆಸೆ ಇದ್ದರೆ, ಇನ್ನೊಂದಡೆ ಜಮೀನು...

ವಿಜಯಪುರ | ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ: ಅರ್ಜಿ ಸಲ್ಲಿಕೆಗೆ ಮೇ 30 ಕೊನೆಯ ದಿನ

2026-27ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಹಾಗೂ ನೀಟ್ ಮುಖಾಂತರ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿ ಶೈಕ್ಷಣಿಕ ಸಾಲಕ್ಕಾಗಿ ಅಲ್ಪಸಂಖ್ಯಾತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಈ...

ವಿಜಯಪುರ | ಮಲ್ಲಮ್ಮನ ಆದರ್ಶಗಳು ಸಮಾಜಕ್ಕೆ ದಾರಿದೀಪ: ರಾಜಶೇಖರ ಡಂಬಳ

ಹೇಮರಡ್ಡಿ ಮಲ್ಲಮ್ಮನವರ ಆದರ್ಶ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು. ಅವರು ಪ್ರತಿಪಾದಿಸಿದ ಭಕ್ತಿಮಾರ್ಗದ ದಾರಿಯಲ್ಲಿ ಎಲ್ಲರೂ ನಡೆಯಬೇಕು ಎಂದು ವಿಜಯಪುರ ನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ ಸಲಹೆ ನೀಡಿದರು. ವಿಜಯಪುರ...

ವಿಜಯಪುರ | ಜನಸಂದಣಿಯಿರುವ ನಾಲತವಾಡಕ್ಕೆ ಸಿಸಿಟಿವಿ ಅಗತ್ಯ: ತ್ವರಿತ ಕ್ರಮಕ್ಕೆ ಮನವಿ

ಸಿಸಿಟಿವಿ ಕ್ಯಾಮೆರಾಗಳು ವ್ಯವಸ್ಥೆ ಯಾವುದೇ ಪಟ್ಟಣದ ಭದ್ರತೆಯ ಕಣ್ಣು ಇದ್ದಂತೆ. ನಾಲತವಾಡದಂತಹ ಜನಸಂದಣಿ ಇರುವ ಪ್ರದೇಶದಲ್ಲಿ ಕ್ಯಾಮರಾಗಳ ಮರು ಅಳವಡಿಕೆ ಅತ್ಯಂತ ಅಗತ್ಯ. ಸಾರ್ವಜನಿಕರ ಹಿತದೃಷ್ಟಿಯಿಂದ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಯುವಜನ...

ಚಡಚಣ | ಬತ್ತಿದ್ದ ಭೀಮೆಗೆ ಮರುಜೀವ: ಉಜನಿ ಜಲಾಶಯದಿಂದ ನೀರು ಬಿಡುಗಡೆ

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗಡಿ ಅಂಚಿನಲ್ಲಿ ಹಾದು ಹೋಗಿರುವ ಭೀಮಾ 15 ದಿನಗಳಿಂದ ಬತ್ತಿದ ಪರಿಣಾಮ ಭೀಮಾ ತೀರದ ಸುಮಾರು 20 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರುರಾಗಿತ್ತು. ಮಹಾರಾಷ್ಟ್ರದ ಉಜನಿ...

ಈ ಹೊತ್ತಿನ ಪ್ರಮುಖ ಸುದ್ದಿ