ವಿಶ್ವಮಟ್ಟದ ವೈದ್ಯಕೀಯ ಸೇವೆಗಳನ್ನು ಉತ್ತರ ಕರ್ನಾಟಕ ಭಾಗದ ಜನತೆಗೆ ಒದಗಿಸುವ ಉದ್ದೇಶದಿಂದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಳವಡಿಸಲಾಗುತ್ತಿದೆ. ಹೊಸ 3D ಮತ್ತು 4K ಅನುಕೂಲ ಹೊಂದಿದ ವ್ಯವಸ್ಥೆಗಳು ವೈದ್ಯಕೀಯ ಶಿಕ್ಷಣ, ಸಂಶೋಧನೆ...
ಕಳೆದ 10 ವರ್ಷಗಳ ಅವಧಿಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಮಹತ್ತರ ಸಾಧನೆ ಮಾಡಿದ್ದು, ಪ್ರಗತಿ ಪಥದತ್ತ ಸಾಗುತ್ತಿದೆ ಎಂದು ಮಾಜಿ ಕುಲಪತಿ ಹಾಗೂ ಟ್ರಿಪಲ್ ಎ ಉನ್ನತ ಮಟ್ಟದ ತಜ್ಞರ...
ಅಭಿವೃದ್ಧಿಯ ಮೂಲಕ ಗ್ರಾಮೀಣ ಭಾಗದ ರಸ್ತೆಗಳಿಗೆ ಹೊಸ ಮೆರುಗು ನೀಡಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದರು.
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಯಕ್ಕುಂಡಿಯಲ್ಲಿ...
ಶೈಕ್ಷಣಿಕ ಮತ್ತು ಆಡಳಿತಾತ್ಮಕ ಪರಿಶೀಲನೆಗೆ (ಎಎಎ ಕಮಿಟಿ) ಉನ್ನತ ಮಟ್ಟದ ತಜ್ಞರ ತಂಡ ಇದೇ ತಿಂಗಳ 4 ಮತ್ತು 5ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ....
ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಅತ್ಯಗತ್ಯ. ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ವಿಶೇಷ ಪ್ರಾಮುಖ್ಯತೆ ನೀಡಬೇಕು. ಸಮಾಜದ ಎಲ್ಲ ವರ್ಗಗಳು ಸೇರಿ ಅವರ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕಟ್ಟಡ...
ಮೇಲ್ದರ್ಜೆಗೇರಿಸಲು ಮತ್ತು ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಎಸ್ ಎನ್ ಅಭಿವೃದ್ಧಿ ಬ್ಯಾಂಕ್ ನೆರವೇನಹಳ್ಳಿ ಉನ್ನತ ಶಿಕ್ಷಣ ಇಲಾಖೆ ಕೈಗೆತ್ತಿಕೊಂಡಿರುವ ಉತ್ಕೃಷ್ಟದ ಮತ್ತು ಸಂಶೋಧನಾ ಕೇಂದ್ರವಾಗಿ(ಸೆಂಟರ್ ಆಫ್ ಎಕ್ಸಲೆನ್ಸ್) ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ...
"ಭಗವಾನ್ ಗೌತಮ ಬುದ್ಧರು ಬೋಧಿಸಿದ ಅಷ್ಟಾಂಗ ಮಾರ್ಗವು ಮಾನವ ಜೀವನಕ್ಕೆ ದಿಕ್ಕು ತೋರಿಸುವ ಶಾಶ್ವತ ಮೌಲ್ಯಗಳ ಸಂಕೇತವಾಗಿದ್ದು, ಅದನ್ನು ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು" ಎಂದು ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....
ʼಜಗತ್ತಿನ ಎಲ್ಲ ಜೀವಚರಗಳು ಒಂದಲ್ಲ ಒಂದು ರೀತಿಯಲ್ಲಿ ಕಾರ್ಮಿಕರೆʼ ಎಂಬ ಭಾವದೊಂದಿಗೆ ನಾವು ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಆಚರಿಸುತ್ತ ಇದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ ಹೇಳಿದರು.ವಿಜಯಪುರ ಜಿಲ್ಲಾ ಕಾಂಗ್ರೆಸ್...
ನಮ್ಮನ್ನಾಳುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಾಲ್ಕು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ಮತ್ತೊಮ್ಮೆ ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುತ್ತಿವೆ. ಇದಕ್ಕೆ ಕಾರ್ಮಿಕ ವರ್ಗ ಬಲಿಯಾಗದೆ ಪ್ರಜ್ಞಾಪೂರ್ವಕವಾಗಿ ಹೋರಾಟಕ್ಕೆ ಇಳಿಯುವ ಮೂಲಕ ಶೊಷಣೆ...
ಬಸವಣ್ಣ ಪ್ರಪಂಚದ ಸಾಂಸ್ಕೃತಿಕ ನಾಯಕ, ಅವರು ಬೋಧಿಸಿದ ತತ್ವಗಳು ಭಾರತೀಯ ಸಂವಿಧಾನದ ಉನ್ನತ ಮೌಲ್ಯಗಳಾಗಿ ರೂಪುಗೊಂಡಿವೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯ ಘಟಕದ ಅಧ್ಯಕ್ಷ ಶಂಕರ ಎಂ ಬಿದರಿ...
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಸತಿ ಶಾಲೆಗಳಲ್ಲಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಇತರೆ ವರ್ಗದವರು ವಾಸವಿರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸಂಬಂಧಿಸಿದ ವರ್ಗದ ವಿದ್ಯಾರ್ಥಿಗಳ ಹೊರತು ಇತರರು ಉಳಿದುಕೊಳ್ಳದಂತೆ ಕ್ರಮವಹಿಸಲು ಜಂಟಿ ಸಮಿತಿಗೆ ಸೂಚಿಸಲಾಗಿದೆ ಎಂದು...
ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 135ನೇ ಜಯಂತಿ ಉತ್ಸವ ಅಂಗವಾಗಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಜಂಬಗಿ ಎಚ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ...