ವಿಜಯಪುರ

ವಿಜಯಪುರ | 35 ವರ್ಷಗಳ ಹೋರಾಟಕ್ಕೆ ಜಯ: ಸರ್ಕಾರಕ್ಕೆ ಮಾದಿಗ ಸಮುದಾಯದ ಅಭಿನಂದನೆ

ಪರಿಶಿಷ್ಟ ಜಾತಿ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಜಾರಿಯಾಗಬೇಕೆಂದು ಕಳೆದ 35 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದ ಮಾದಿಗ ಸಮಾಜ ಬೇಡಿಕೆಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಈಡೇರಿಸಿದೆ. ದಶಕಗಳಿಂದ ಹೋರಾಟ ನಿರತವಾಗಿದ್ದ ಮಾದಿಗ...

ಸಿಂದಗಿ | ಅಂಬೇಡ್ಕರ್ ಜೀವನ ಮತ್ತು ಸಾಧನೆ ಯುವಕರಿಗೆ ಆದರ್ಶವಾಗಬೇಕು: ಫಾದರ್ ಸಂತೋಷ್ ಕರೆ

ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಯುವಕರಿಗೆ ಆದರ್ಶವಾಗಬೇಕು. ಸಾಮಾಜಿಕ ನ್ಯಾಯಕ್ಕಾಗಿ ಅವರು ನಡೆಸಿದ ಹೋರಾಟ ಅಪೂರ್ವಾದದ್ದು. ಶಿಕ್ಷಣ ಮತ್ತು ಸಮಾನತೆ ಸಾಧಿಸಲು ಅಂಬೇಡ್ಕರ್ ಪಟ್ಟ ಪರಿಶ್ರಮ ಮಹತ್ವದ್ದಾಗಿದೆ...

ವಿಜಯಪುರ | ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡಿದ ಮಹಾನ್ ವ್ಯಕ್ತಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ : ಅರ್ಜುನ್ ಗೊಳಸಂಗಿ

ಸರ್ವರಿಗೂ ಸಮಪಾಲು ಮತ್ತು ಸಮಬಾಳು ನೀಡಿದ ಮಹಾನ್ ವ್ಯಕ್ತಿ ಬಾಬಾಸಾಹೇಬ್ ಅಂಬೇಡ್ಕರ್. ಯಾವುದೇ ಜಯಂತಿಗಳು ಜಾತಿಗೆ ಸೀಮಿತವಾಗಬಾರದು, ಸಂವಿಧಾನವೇ ನಮ್ಮ ಉಸಿರು, ಹೆಸರು ಆಗಬೇಕು. ಅದು ನಮ್ಮ ಪವಿತ್ರ ಗ್ರಂಥವಾಗಿದ್ದು, ಅದರ ಮೌಲ್ಯಗಳನ್ನು...

ವಿಜಯಪುರ |ಯೋಗದಿಂದ ಮಾನವನ ಸರ್ವತೋಮುಖ ಅಭಿವೃದ್ಧಿ: ಡಾ. ನಿರ್ಮಲಾ ಕೆ ಜಿ

ಮಾನವನ ಸರ್ವತೋಮುಖ ಅಭಿವೃದ್ಧಿಯನ್ನು ಧ್ಯೇಯವಾಗಿಸಿರುವ ಯೋಗ ವಿಶ್ವಾದ್ಯಂತ ಹೆಚ್ಚು ಮನ್ನಣೆ ಪಡೆದಿದೆ. ಯೋಗದಿಂದ ಮಾನವನ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಬಿ ಎಲ್ ಡಿ ಇ‌ ಡೀಮ್ಡ್ ವಿಶ್ವವಿದ್ಯಾಲಯ...

ವಿಜಯಪುರ | ಕರಡು ಪ್ರಕಟಣೆ ವಿರುದ್ಧ ಆಕ್ಷೇಪಣೆ ಸಲ್ಲಿಸಲು ಹೆಚ್ಚಿನ ಕಾಲವಕಾಶ : ಮೇ 5ರಂದು ಅದಾಲತ್

ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ ಸ್ಥಾನಗಳನ್ನು ಪ್ರಕರಣ 5(1) ರಂತೆ ನಿಗದಿಪಡಿಸಿ ದಿನಾಂಕ :18-04-2026 ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಹೊರಡಿಸಲಾದ ಕರಡು ಪ್ರಕಟಣೆಗೆ ಸಾರ್ವಜನಿಕರು ಆಕ್ಷೇಪಣೆಯನ್ನು ಸಲ್ಲಿಸುವ ಅವಧಿಯನ್ನು ಮೇ 2...

ವಿಜಯಪುರ | ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ ಒಕ್ಕರೊಲಿನಿಂದ ಆಗ್ರಹಿಸಿ: ಶಶಿಕಾಂತ ಪಟ್ಟಣ ಕರೆ

ಜಗತ್ತು ಕಂಡ ಬಹುದೊಡ್ಡ ದಾರ್ಶನಿಕ ಬಸವಣ್ಣ. ಅವರ ಜನ್ಮ ಭೂಮಿಯಾದ ವಿಜಯಪುರದಲ್ಲಿ ಸರ್ಕಾರ ವಚನ ವಿಶ್ವವಿದ್ಯಾಲಯ ಸ್ಥಾಪಿಸಬೇಕು. ಅದಕ್ಕಾಗಿ ಇಲ್ಲಿಯ ಜನತೆ ಒಕ್ಕೂರಲಿನಿಂದ ಆಗ್ರಹಿಸಬೇಕು ಎಂದು ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ...

ವಿಜಯಪುರ | ಅಪರಾಧಕ್ಕೆ ಬ್ರೇಕ್: 20ಕ್ಕೂ ಅಧಿಕ ಮಂದಿ ಆರೋಪಿಗಳ ಬಂಧನ, ದೊಡ್ಡಮಟ್ಟದ ಜಪ್ತಿ

ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಸಕ್ತ ವರ್ಷದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ₹19.20 ಲಕ್ಷ ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2025ನೇ ಸಾಲಿನಲ್ಲಿ...

ವಿಜಯಪುರ ಜಿಲ್ಲೆಗೆ ನೀರಿನ ಭದ್ರತೆ: ಆಲಮಟ್ಟಿ–ನಾರಾಯಣಪುರದಲ್ಲಿ ಸಮರ್ಪಕ ನೀರು ಸಂಗ್ರಹ, 160 ಕೆರೆಗಳು ಭರ್ತಿ

ವಿಜಯಪುರ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ 160 ಕೆರೆಗಳಿದ್ದು, ಅವುಗಳಲ್ಲಿ 66 ಕೆರೆಗಳು ಶೇ.30ರಷ್ಟು, 43 ಕೆರೆಗಳು ಶೇ.31ರಿಂದ 50ರವರೆಗೆ ಹಾಗೂ 51 ಕೆರೆಗಳು ಶೇ.51ರಿಂದ 99ರವರೆಗೆ ಭರ್ತಿಯಾಗಿವೆ ಎಂದು ಜಿಲ್ಲಾಧಿಕಾರಿ...

ಮುದ್ದೇಬಿಹಾಳ | ಪಾತಾಳಕ್ಕೆ ಕುಸಿದ ಈರುಳ್ಳಿ ದರ; ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ ರೈತರು

ಏಪ್ರಿಲ್ ಮೊದಲ ವಾರದಲ್ಲಿ ತುಸು ಚೇತರಿಕೆ ಕಂಡಿದ್ದ ಈರುಳ್ಳಿ ದರ ಈಗ ಏಕಾಏಕಿ ಕುಸಿದಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ಪಾದನಾ ವೆಚ್ಚದಷ್ಟೂ ಬೆಲೆ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುದ್ದೇಬಿಹಾಳ, ನಾಲತವಾಡ ಹಾಗೂ ವಿಜಯಪುರದ...

ವಿಜಯಪುರ ಜಿಲ್ಲೆಗೆ ಕೀರ್ತಿ ತಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಯಿಂದ ಅಭಿನಂದನೆ

ವಿದ್ಯಾರ್ಥಿಗಳ ಸಾಧನೆ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದ್ದು, ಗ್ರಾಮೀಣ ಮತ್ತು ನಗರ ಪ್ರದೇಶಗಳ ವಿದ್ಯಾರ್ಥಿಗಳು ಸಮಾನವಾಗಿ ಉತ್ತಮ ಫಲಿತಾಂಶ ತಂದುಕೊಟ್ಟಿರುವುದು ಶಿಕ್ಷಣದ ಗುಣಮಟ್ಟ ಹೆಚ್ಚುತ್ತಿರುವುದಕ್ಕೆ ಸಾಕ್ಷಿಯಾಗಿದೆ" ಎಂದು ವಿಜಯಪುರ ಜಿಲ್ಲಾಧಿಕಾರಿ ಕೆ ಆನಂದ್‌ ಹೇಳಿದರು. ಎಸ್‌ಎಸ್‌ಎಲ್‌ಸಿ...

ವಿಜಯಪುರ | ಮಹಿಳಾ ವಿವಿಯಲ್ಲಿ ಬಸವ ಅಧ್ಯಯನ ಪೀಠ ಇಲ್ಲದಿರುವುದು ದುಃಖಕರ: ಡಾ. ಶಶಿಕಾಂತ ಪಟ್ಟಣ

ಬಸವ ಜನ್ಮಭೂಮಿಯಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಬಸವ ಅಧ್ಯಯನ ಪೀಠ ಇಲ್ಲದಿರುವುದು ನೋವಿನ ಸಂಗತಿ. ಅನೇಕ ಬಾರಿ ಮನವಿ ಸಲ್ಲಿಸಿದರೂ ಸರ್ಕಾರ ಗಮನ ಹರಿಸಿಲ್ಲ ಎಂದು ಪುಣೆಯ ಬಸವ ತಿಳುವಳಿಕೆ ಸಂಶೋಧನಾ ಕೇಂದ್ರದ...

ನಿಡಗುಂದಿ | ಶಾಲೆ ಮುಂಭಾಗ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಎಸ್‌ಡಿಎಂಸಿ ಆಗ್ರಹ: ತಹಶೀಲ್ದಾರರಿಗೆ ಮನವಿ

ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಪಿಎಂಶ್ರೀ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯ ಮುಂಭಾಗದಲ್ಲಿ ನೂತನ ಕಟ್ಟಡ ನಿರ್ಮಾಣ ಕೈಗೊಂಡಿರುವುದನ್ನು ವಿರೋಧಿಸಿ ಎಸ್‌ಡಿಎಂಸಿ ಸದಸ್ಯರು ನಿಡಗುಂದಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಎಸ್‌ಡಿಎಂಸಿ...

ಈ ಹೊತ್ತಿನ ಪ್ರಮುಖ ಸುದ್ದಿ