ದೇಶದಲ್ಲಿ ಸಂವಿಧಾನ ಉಳಿಯಬೇಕು, ಜಾತ್ಯತೀತ ಶಕ್ತಿ ಬೆಳೆಯಬೇಕು, ಕೋಮುವಾದಿಗಳನ್ನು ನಿಯಂತ್ರಣ ಮಾಡಬೇಕು ಎಂಬ ಸುದುದ್ದೇಶದಿಂದ ಮುಸ್ಲಿಮರು ಕಾಂಗ್ರೆಸ್ ಬೆಂಬಲಿಸುತ್ತ ಬಂದಿದ್ದಾರೆ. ಕಾಂಗ್ರೆಸ್ ಜತೆಗೆ ಮುಸ್ಲಿಮರಿಗೆ ಅನ್ಯೋನ್ಯ ಸಂಬಂಧ ಇದೆ. ಉಲಮಾಗಳು ಸಮಾಜದ ದಾರಿ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಮುದ್ನಾಳ ಗ್ರಾಮದ ಗೌಂಡಿ ಕಾರ್ಮಿಕ ಬಲದಂಡಪ್ಪ ಕೋಳುರ ಅವರ ಪುತ್ರಿ ಅಕ್ಷತಾ ಬಲದಂಡಪ್ಪ ಕೋಳುರ ಅವರು SSLC ಪರೀಕ್ಷೆಯಲ್ಲಿ 625ಕ್ಕೆ 600 (ಶೇ 96%) ಅಂಕಗಳನ್ನು ಪಡೆದು...
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಕ್ಸ್‌ಫರ್ಡ್ ಶಾಲೆ ವಿದ್ಯಾರ್ಥಿನಿ ಸೌಜನ್ಯ ಬಸವರಾಜ್ ಕಂದಕೂರ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
ಇಂಗ್ಲಿಷ್ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸೌಜನ್ಯ ಅವರು...
ಕೊಳಗೇರಿ ಅಭಿವೃದ್ಧಿ ಮಂಡಳಿ ಎ ಇ ಇ ಬೇಜವಾಬ್ದಾರಿ ವರ್ತನೆ ಖಂಡಿಸಿ ದಲಿತ ಸ್ವರಾಜ್ಯ ಸೇನೆ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ವಿಜಯಪುರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಸಂಘಟನೆ ಮುಖಂಡ ಗೌಡಪ್ಪ ಬಡಿಗೇರ ಮಾತನಾಡಿ, "ಮಂಡಳಿ...
ವಿಜಯಪುರ ಜಿಲ್ಲೆಯ ಇಂಡಿ ನಗರದ ವ್ಯವಸ್ಥಿತ ಬೆಳವಣಿಗೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಯೋಜನಾ ಪ್ರಾಧಿಕಾರದ ಪಾತ್ರ ದೊಡ್ಡದು. ನೂತನ ಆಡಳಿತ ಮಂಡಳಿಯು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿ ಎಂದು ಶಾಸಕ ಯಶವಂತರಾಯ...
ವಿಜಯಪುರ ಜಿಲ್ಲೆ ಪಂಚ ನದಿಗಳ ಜಿಲ್ಲೆ ಎಂದು ಖ್ಯಾತಿಯಾಗಿದೆ. ಆದರೆ ಪ್ರತಿ ಎರಡು ವರ್ಷ ಮೂರು ವರ್ಷಕ್ಕೊಮ್ಮೆ ಒಣಬರ, ಹಸಿಬರ ತಪ್ಪಿದ್ದಲ್ಲ. ಇದರಿಂದ ಈ ಭಾಗದ ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ...
ಹೈಕಮಾಂಡ್ ಶಿಸ್ತುಕ್ರಮ ಕೈಗೊಳ್ಳುವುದೇ ಆಗಿದ್ದರೆ ಈ ಹಿಂದೆ 2024ರ ಲೋಕಸಭಾ ಚುನಾವಣೆಯಲ್ಲಿ ದಿ. ಶಾಮನೂರ ಶಿವಶಂಕರಪ್ಪ ಅವರು, ʼಶಿವಮೊಗ್ಗ ಕ್ಷೇತ್ರದಲ್ಲಿ ಯಡಿಯೂರಪ್ಪ ಪುತ್ರ ರಾಘವೇಂದ್ರಗೆ ಮತ ಹಾಕಿʼ ಎಂದು ಭಾಷಣ ಮಾಡಿದ್ದರು. ಅವರ...
ಬಸವಣ್ಣನವರು ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶ ನೀಡಿದ್ದು, ಆ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದು ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ್ ಅಭಿಪ್ರಾಯಪಟ್ಟರು.
ಜಗಜ್ಯೋತಿ ಬಸವಣ್ಣನವರ ಜಯಂತಿಯ ಅಂಗವಾಗಿ ಸಂಗಮ ಸಮಗ್ರ...
ಮಹಿಳಾ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ. ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಮಾತ್ರ ಸೀಮಿತವಲ್ಲ, ಅದು ವ್ಯಕ್ತಿತ್ವ ವಿಕಾಸ, ಆತ್ಮವಿಶ್ವಾಸ ಮತ್ತು ಸಮಾಜ ಸೇವೆಗೆ ದಾರಿದೀಪವಾಗುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ರೈತ ಮಹಿಳೆ ರಾಜಶ್ರೀ ಅನಂತ ಜೈನ್ ಜಪಾನ್ ಮೂಲದ ಅತ್ಯಂತ ದುಬಾರಿ ಮಿಯಾಝಕಿ ತಳಿಯ ಮಾವಿನ ಹಣ್ಣುಗಳನ್ನು ಯಶಸ್ವಿಯಾಗಿ ಬೆಳೆದು ಗಮನ ಸೆಳೆದಿದ್ದಾರೆ. ತಮ್ಮ ತೋಟದಲ್ಲಿ ಬೆಳೆದ...
ದೇಶ ʼವಿಕಸಿತ ಭಾರತ- 2047ʼ ಎಂಬ ದೃಷ್ಟಿಕೋನದೊಂದಿಗೆ ಮುಂದುವರಿಯುತ್ತಿರುವ ಈ ಸಂದರ್ಭದಲ್ಲಿ, ಶಿಕ್ಷಣ ಪಡೆದ ಮತ್ತು ಸಬಲಗೊಂಡ ಮಹಿಳೆಯರ ಪಾತ್ರ ರಾಷ್ಟ್ರ ನಿರ್ಮಾಣದಲ್ಲಿ ಬಹುಮುಖ್ಯವಾಗುತ್ತದೆ. ಶಿಕ್ಷಣ ಪಡೆದ ಮಹಿಳೆಯರು, ಆರ್ಥಿಕವಾಗಿ ಸ್ವಾವಲಂಬಿ ಮಹಿಳೆಯರಾಗುತ್ತಾರೆ....
ಮುಂಬರುವ ದಿನಗಳಲ್ಲಿ ವಿಜಯಪುರದ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ʼಓದುತ್ತಿರುವಾಗಲೇ ಗಳಿಕೆʼ ಎಂಬ ವಿನೂತನ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿನಿಯರಿಗೆ ಬಯೊಡೀಸೆಲ್ ಘಟಕ, ಕಾಗದ ಮರುಬಳಕೆ ಘಟಕ, ಅನನ್ಯ ಆಹಾರ ಸಂಸ್ಕರಣಾ ಕೇಂದ್ರ ಮತ್ತು ಗ್ರೀನ್‌ಹೌಸ್‌ಗಳಲ್ಲಿ ವಿವಿಧ...