ಸಮಾನತೆಯ ಹರಿಕಾರ, ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸಣ್ಣನವರ ಜಯಂತಿ ನಿಮಿತ್ತ ಜನ್ಮಸ್ಥಳ ಬಾಗೇವಾಡಿಯಿಂದ ವಿಜಯಪುರದವರೆಗೆ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸಹಯೋಗದಲ್ಲಿ ಇದೇ ಏ.19ರ ಭಾನುವಾರದಂದು ರಾತ್ರಿ 7ಗಂಟೆ ಸುಮಾರಿಗೆ ಬಸವಜ್ಯೋತಿ ಪಾದಯಾತ್ರೆ ಆರಂಭಿಸಲಾಗುವುದು...
ಡಾ. ಬಿ ಆರ್ ಅಂಬೇಡ್ಕರ್‌ರವರು ʼಜ್ಞಾನದ ದೈತ್ಯ ಶಕ್ತಿʼಯಾಗಿದ್ದರು. ಎಲ್ಲ ವರ್ಗಗಳ ಸಮಾನತೆಯ ಪ್ರತಿಪಾದಕರಾಗಿದ್ದರು ಎಂದು ಗೊಳಸಂಗಿ ಗ್ರಾಮದ ಚನ್ನಮಲ್ಲಪ್ಪ ಚನ್ನವೀರಪ್ಪ ಹೆಬ್ಬಾಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲ ಪ್ರೊ. ಎಸ್ ಆರ್...
ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾದಾಗ ಮಾತ್ರ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಉನ್ನತ ಜೀವನ ನಡೆಸಲು ಸಾಧ್ಯ. ವಿದ್ಯಾರ್ಥಿಗಳು ಆಯಾ ಶೈಕ್ಷಣಿಕ ವರ್ಷಾರಂಭದಿಂದಲೇ ಆಸಕ್ತಿಯಿಂದ ಓದಲಾರಂಭಿಸಿದರೆ ಪರೀಕ್ಷೆಯ ಯಶಸ್ಸು ನೀರು ಕುಡಿದಷ್ಟೇ ಸುಲಭವಾಗುತ್ತದೆ ಎಂದು...
ಗ್ರಾಮೀಣ ಮಹಿಳೆಯರಲ್ಲಿ ಸಂವಿಧಾನದ ಹಕ್ಕನ್ನು ಮತ್ತು ಕೃಷಿ ಕಾಯಕದ ಘನತೆಯನ್ನು ಎತ್ತಿ ಹಿಡಿಯುವುದು ಈ ಹಬ್ಬದ ಮುಖ್ಯ ಉದ್ದೇಶ ಎಂದು ಒಡಲದಿನಿ ಮಹಿಳಾ ಒಕ್ಕೂಟದ ಸಂಸ್ಥಾಪಕಿ ಡಾ. ಭುವನೇಶ್ವರಿ ಕಾಂಬಳೆ ಹೇಳಿದರು. ವಿಜಯಪುರ...
ಸಂಘ ಪರಿವಾರಗಳು ಡಾ. ಬಿ ಆರ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಒಪ್ಪಿಕೊಂಡಂತೆ ನಾಟಕವಾಡಿ, ಅವುಗಳಿಗೆ ಸಂಘ ದೀಕ್ಷೆ ಕೊಡುವ ಮೂಲಕ ಅವರ ಚಿಂತನೆಗಳನ್ನು ವ್ಯವಸ್ಥಿತವಾಗಿ ಬ್ರಾಹ್ಮಣೀಕರಿಸುವ ಮತ್ತು ಕೊಲ್ಲುವ ಷಡ್ಯಂತ್ರ ನಡೆಸುತ್ತಿವೆ ಎಂದು...
ಅಂಬೇಡ್ಕರ್ ಅವರು ಕೇವಲ ಸಂವಿಧಾನದ ಶಿಲ್ಪಿಯಷ್ಟೇ ಅಲ್ಲ, ಮಹಾನ್ ಚಿಂತಕರಾದ ಅವರು ಹಿಂದುಳಿದವರ ಧ್ವನಿಯಾಗಿದ್ದರು. ʼಶಿಕ್ಷಣ, ಸಂಘಟನೆ, ಹೋರಾಟʼದ ಮೂಲಕ ಏನನ್ನಾದರು ಸಾಧಿಸಲು ಸಾಧ್ಯ. ಆದರೆ, ಮೂಢ ನಂಬಿಕೆಯಿಂದ ದೂರ ಉಳಿಯಬೇಕು ಎಂಬ...
ʼಅನೇಕ ಅಲಿಖಿತ ಸಂವಿಧಾನಗಳಿಗೆ ನೆಗಡಿ, ಕೆಮ್ಮು ಬಂದಿಲ್ಲ. ಆದರೆ ನಮ್ಮ ಪ್ರಭುತ್ವದಲ್ಲಿರುವ ಕೆಲವರಿಗೆ ನೆಗಡಿ, ಕೆಮ್ಮು ಆಗಿ ನಮ್ಮ ಭವ್ಯ ಸಂವಿಧಾನದ ಬದಲಾವಣೆಯ ಮಾತುಗಳನ್ನಾಡುತ್ತಿದ್ದಾರೆʼ ಎಂದು ವಿಜಯಪುರದಲ್ಲಿ ಚಿಂತಕ ಡಾ. ಎಚ್ ಟಿ...
ಅಕ್ಷಯ ತೃತೀಯ ಪ್ರಯುಕ್ತ ಏ.20 ರಂದು ವಿಜಯಪುರ ಜಿಲ್ಲೆಯಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಹಾಗೂ ವೈಯಕ್ತಿಕ ವಿವಾಹಗಳಲ್ಲಿ ಬಾಲ್ಯ ವಿವಾಹ ಜರುಗಿಸಿದಲ್ಲಿ, ಅದು ಬಾಲ್ಯವಿವಾಹ ನಿಷೇಧ ಕಾಯ್ದೆ-2006ರನ್ವಯ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಬಾಲ್ಯ...
ಅಕ್ಷಯ ತೃತೀಯ ಪ್ರಯುಕ್ತ ಏಪ್ರಿಲ್ 20ರಂದು ವಿಜಯಪುರ ಜಿಲ್ಲೆಯಲ್ಲಿ ನಡೆಯಲಿರುವ ಸಾಮೂಹಿಕ ಹಾಗೂ ವೈಯಕ್ತಿಕ ವಿವಾಹ ಕಾರ್ಯಕ್ರಮದಲ್ಲಿ ಬಾಲ್ಯವಿವಾಹಕ್ಕೆ ಆಸ್ಪದ ಕೊಡದಂತೆ, ಕಾನೂನು ಉಲ್ಲಂಘಿಸಿ ಬಾಲ್ಯವಿವಾಹ ನಡೆಸಿದರೆ ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ಅನ್ವಯ...
ಜಗತ್ತಿನ ಮೊದಲ ಪ್ರಜಾಪ್ರಭುತ್ವವಾದಿ ಬಸವಣ್ಣ. ಅಂದಿನ ಶರಣರ ವಿಚಾರಧಾರೆಗಳು ಇಂದಿನ ಸಮಾಜಕ್ಕೆ ಅನಿವಾರ್ಯವಾಗಿವೆ ಎಂದು ಪ್ರಗತಿಪರ ಚಿಂತಕಿ ಎಚ್ ಎಸ್ ಅನುಪಮಾ ಅಭಿಪ್ರಾಯಪಟ್ಟರು.
ವಿಜಯಪುರ ನಗರದ ದರ್ಬಾರ್ ಮೈದಾನದಲ್ಲಿ ಮೇ ಸಾಹಿತ್ಯ ಮೇಳ, ದಲಿತ...
ಲಿಂಗಾಯತ ಸಮುದಾಯಗಳೆಲ್ಲವೂ ಲಿಂಗಾಯತರಾಗುವ ಮುನ್ನ ದಲಿತರೇ ಆಗಿದ್ದರು. ಹೀಗಾಗಿ, ನಮ್ಮಲ್ಲಿಯೇ ಎಡಗೈ- ಬಲಗೈ ಎಂದು ವಿಭಾಗಿಸಿದರೆ ಯಾವುದೇ ಅರ್ಥ ಇಲ್ಲ ಎಂದು ಜಗತೇಕ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಜಿ ಬಿ ಪಾಟೀಲ ಹೇಳಿದರು.
ವಿಜಯಪುರ...
ಸಮಾಜತೆಯ ಹೋರಾಟಕ್ಕೆ ಮುನ್ನುಡಿ ಬರೆದವರು ಫುಲೆ ದಂಪತಿಗಳು ಜಾತಿ ವ್ಯವಸ್ಥೆ ತಾಂಡವವಾಡುತ್ತಿದ್ದ ಕಾಲದಲ್ಲಿ ಜಾತೀಯತೆಯನ್ನು ಮೆಟ್ಟಿನಿಂತು ಸರ್ವರ ಹೃದಯದಲ್ಲಿ ಅಕ್ಷರವನ್ನು ಬಿತ್ತಿದ ಕಿರ್ತಿ ಮಹಾತ್ಮ ಜ್ಯೋತಿಬಾ ಫುಲೆ ಅವರದು ಎಂದು ಉಪನ್ಯಾಸಕಿ ಡಾ....