ವಿಜಯಪುರ

ವಿಜಯಪುರ | ಮಲ್ಲಿಕಾರ್ಜುನ ಸ್ವಾಮೀಜಿ ಜಾತ್ಯತೀತ ತತ್ವ ಅಳವಡಿಸಿಕೊಂಡಿದ್ದಾರೆ: ಸುನಿಲ್‌ಗೌಡ ಪಾಟೀಲ

ಮಲ್ಲಿಕಾರ್ಜುನ ಸ್ವಾಮೀಜಿ ಜಾತ್ಯತೀತ ತತ್ವಗಳನ್ನು ಅಳವಡಿಸಿಕೊಂಡಿದ್ದಾರೆ. ಸಮಾಜಮುಖಿ ಮೂರು ಕಾರ್ಯಗಳ ಮೂಲಕ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ‌ ಅಭಿಪ್ರಾಯ ವ್ಯಕ್ತಪಡಿಸಿದರು. ವಿಜಯಪುರ ತಾಲೂಕಿನ ಹೊನಗನಹಳ್ಳಿ-ಸವನಹಳ್ಳಿಯ ಆತ್ಮಾನಂದ...

ವಿಜಯಪುರ | ಮೇ.8ರಂದು ಬೃಹತ್ ರೈತ ಜನ ಜಾಗೃತಿ ಸಮಾವೇಶ; 15 ಸಾವಿರ ರೈತರು ಪಾಲ್ಗೊಳ್ಳುವ ನಿರೀಕ್ಷೆ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಮೇ.8ರಂದು ವಿಜಯನಗರದ ದರಬಾರ್ ಮೈದಾನದಲ್ಲಿ ರಾಜ್ಯ ಮಟ್ಟದ 4ನೇ ಬೃಹತ್ ರೈತ ಜನ ಜಾಗೃತಿ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯ...

ವಿಜಯಪುರ | ಮದ್ಯಪಾನ ಸಮರ್ಥಿಸಿದ ಸಚಿವ ಹೆಚ್ ಕೆ ಪಾಟೀಲ್; AIDYO ಖಂಡನೆ

ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯಕ್ರಮದಲ್ಲಿ ಮದ್ಯಪಾನದ ಪರವಾಗಿ ಮಾತನಾಡಿದ ರಾಜ್ಯದ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರ ಹೇಳಿಕೆಯನ್ನು ಎಐಡಿವೈಒ (AIDYO) ವಿಜಯಪುರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ. ಸಂಯಮ ಪ್ರಶಸ್ತಿ...

ವಿಜಯಪುರ | ಏ.11ರಿಂದ ʼಅಂಬೇಡ್ಕರ್‌ ಹಬ್ಬʼ; ಪೋಸ್ಟರ್‌ ಬಿಡುಗಡೆ

ವಿಜಯಪುರ ನಗರ ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರು ನಡೆದಾಡಿದ ನಗರವಾಗಿದೆ. ಇಂತಹ ಪ್ರದೇಶದಲ್ಲಿ ಏ.11ರಿಂದ 14ರವರೆಗೆ ಎರಡನೇ ವರ್ಷದ ʼಅಂಬೇಡ್ಕರ್ ಹಬ್ಬʼ ನಡೆಯುತ್ತಿರುವುದು ಸಂತಸ ತಂದಿದೆ. ಈ ಹಬ್ಬ ವಿಜಯಪುರ...

ವಿಜಯಪುರ | ಜನಗಣತಿ-2027; ಮೊದಲ ಹಂತದ ಸ್ವಯಂ ಗಣತಿಗೆ ಚಾಲನೆ

ʼನಮ್ಮ ಜನಗಣತಿ, ನಮ್ಮ ಭವಿಷ್ಯʼ ಧ್ಯೇಯ ವಾಕ್ಯದಡಿ ದೇಶವ್ಯಾಪಿ ನಡೆಯಲಿರುವ ರಾಷ್ಟ್ರೀಯ ಜನಗಣತಿ-2027ರ ಮೊದಲ ಹಂತದ ಸ್ವಯಂ ಗಣತಿ ಕಾರ್ಯಕ್ಕೆ ವಿಜಯಪುರ ಜಿಲ್ಲೆಯ ಮಹಾನಗರ ಪಾಲಿಕೆಯ ಮೇಯರ್ ಮಡಿವಾಳಪ್ಪ ಕರಡಿ ಹಾಗೂ ಉಪಮೇಯರ್...

ವಿಜಯಪುರ | ಬಿಸಿಲಿನ ಹಿನ್ನೆಲೆ ಸಮಯ ಬದಲಾವಣೆ; ಕಚೇರಿಗಳಿಗೆ ಡಿಸಿ ಭೇಟಿ ಪರಿಶೀಲನೆ

ಬೇಸಿಗೆಯ ತೀವ್ರ ಬಿಸಿಲಿನ ಹಿನ್ನೆಲೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ನಿಗದಿಮಾಡಲಾಗಿದೆ. ಈ ಬೆನ್ನಲ್ಲೇ ಬುಧವಾರ ಬೆಳಗ್ಗೆ ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ನಗರದ ಕೃಷಿ...

ವಿಜಯಪುರ | ಹಿಂಗಾರು ಹಂಗಾಮು; ಏ.7ರವರೆಗೆ ಕಾಲುವೆಗೆ ನೀರು

ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ, ಮುಳವಾಡ ಏತ ನೀರಾವರಿ ಟಕ್ಕಳಕಿ ವೃತ್ತದಡಿ ಬರುವ ಕಾಲುವೆಗೆ 2025-26ರ ಹಿಂಗಾರು ಹಂಗಾಮಿಗೆ ನೀರು ಹರಿಸುವ ಅವಧಿಯನ್ನು ಏ.1 ರಿಂದ ಏ.7ರವರೆಗೆ ವಿಸ್ತರಿಸಲಾಗಿದೆ ಎಂದು ಕೆಬಿಜೆಎನ್ಎಲ್...

ಬಿಸಿಲಿನ ತಾಪ |  ಕಿತ್ತೂರು, ಕಲ್ಯಾಣ ಕರ್ನಾಟಕದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

ಬಿಸಿಲಿನ ತಾಪಮಾನದ ಹೆಚ್ಚಳ ಹಿನ್ನೆಲೆ ಕಿತ್ತೂರು ಕರ್ನಾಟಕದ ಎರಡು ಜಿಲ್ಲೆ, ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಎರಡು ತಿಂಗಳು ಸರ್ಕಾರಿ ಕಚೇರಿ ಸಮಯ ಬದಲಾವಣೆ ಮಾಡಲಾಗಿದೆ. ಕಲಬುರಗಿ ವಿಭಾಗದ 7 ಜಿಲ್ಲೆ ಹಾಗೂ ಬೆಳಗಾವಿ...

ವಿಜಯಪುರ ಜಿಲ್ಲೆಯ ಏಳು ಕಡೆ ಅಗ್ನಿಶಾಮಕ ಠಾಣೆ ಕೊರತೆ: ಬೇಸಿಗೆಯ ಬೆಂಕಿ ನಂದಿಸಲಾಗದೆ ಸ್ಥಳೀಯರ ಪರದಾಟ

ಅಗ್ನಿಶಾಮಕ ಠಾಣೆ ಸಮಸ್ಯೆಯನ್ನು ತ್ವರಿತವಾಗಿ ನಿವಾರಿಸಿದರೆ ಬೆಂಕಿ ಅವಘಡಗಳಲ್ಲಿ ಜೀವ ಹಾನಿ ಮತ್ತು ಆಸ್ತಿ ನಷ್ಟ ಕಡಿಮೆಯಾಗಬಹುದು. ವಿಜಯಪುರ ಜಿಲ್ಲೆಯ 13 ತಾಲೂಕುಗಳಲ್ಲಿ ಆರು ಕಡೆ ಮಾತ್ರ ಅಗ್ನಿಶಾಮಕ ಠಾಣೆಗಳು ಕಾರ್ಯನಿರ್ವಹಿಸುತ್ತಿವೆ. ಇನ್ನು...

ವಿಜಯಪುರ | ತ್ಯಾಗಕ್ಕೆ ಮತ್ತೊಂದು ಹೆಸರೇ ಭಗವಾನ್ ಮಹಾವೀರ: ಎಡಿಸಿ ಡಾ. ಔದ್ರಾಮ

ತ್ಯಾಗಕ್ಕೆ ಮತ್ತೊಂದು ಹೆಸರು ಭಗವಾನ್ ಮಹಾವೀರರು. ಅವರು ಈ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ವಿಜಯಪುರ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಹೇಳಿದರು. ವಿಜಯಪುರ ನಗರದ ಕಂದಗಲ್ ಶ್ರೀ ಹನಮಂತರಾಯ ರಂಗಮಂದಿರದಲ್ಲಿ...

ಏ.5ರಿಂದ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ವಿಜಯಪುರ ಜಿಲ್ಲಾ ಪ್ರವಾಸ

ಕರ್ನಾಟಕ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಅವರು‌ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಏಪ್ರಿಲ್ 5ರಂದು ಬೆಳಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಮಧ್ಯಾಹ್ನ...

ವಿಜಯಪುರ | ಜನಗಣತಿ-2027ಕ್ಕೆ ನಿಯೋಜಿಸುವ ಸಿಬ್ಬಂದಿಗೆ ತರಬೇತಿ ಕಡ್ಡಾಯ: ಡಿಸಿ ಆನಂದ ಕೆ

ಭಾರತ ಜನಗಣತಿ-2027ರ ಕಾರ್ಯಕ್ಕೆ ನಿಯೋಜಿಸುವ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿದ ಬಳಿಕವೇ ನಿಯೋಜಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅಧಿಕಾರಿಗಳಿಗೆ ಸೂಚಿಸಿದರು. ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತ ಜನಗಣತಿ 2027ರ...

ಈ ಹೊತ್ತಿನ ಪ್ರಮುಖ ಸುದ್ದಿ