ವಿಜಯಪುರ

ವಿಜಯಪುರ |ಯುವಜನತೆ ಚೆನ್ನಮ್ಮಳ ಧೈರ್ಯ, ದೇಶಪ್ರೇಮವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲಿ: ಡಾ. ಆನಂದ ಕೆ.

ಬ್ರಿಟಿಷರ ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರರಾಣಿ ಕಿತ್ತೂರು ಚೆನ್ನಮ್ಮ ಅವರು ನಾಡಿನ ಸ್ವಾಭಿಮಾನ ಹಾಗೂ ಹಕ್ಕುಗಳ ರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಧೀರ ಮಹಿಳೆ. ಅವರ ಧೈರ್ಯ, ಶೌರ್ಯ,...

ವಿಜಯಪುರ | ಮತದಾರರ ಹಕ್ಕು ಕಸಿಯುವ ಪ್ರಯತ್ನ: ಎಸ್‌ಐಆರ್ ವಿರುದ್ಧ ವಿಜಯಪುರದಲ್ಲಿ ತಿರಂಗ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿ, ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಪ್ರಗತಿಪರ ಸಂಘಟನೆಗಳು ವಿಜಯಪುರ ನಗರದಲ್ಲಿ ಬೃಹತ್ ತಿರಂಗ...

ವಿಜಯಪುರ | ಜಿಪಂನಿಂದ ಉಚಿತ ಕಂಪ್ಯೂಟರ್ ತರಬೇತಿ: ಅಭ್ಯರ್ಥಿಗಳಿಗೆ ₹1,500 ಸಹಾಯಧನ

ನಿರುದ್ಯೋಗಿ ಯುವಜನರನ್ನು ಸ್ವಯಂ ಉದ್ಯೋಗದತ್ತ ಪ್ರೇರೇಪಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಅಧೀನದಲ್ಲಿರುವ ಜಿಲ್ಲಾ ಪಂಚಾಯಿತಿ ಮುದ್ರಣಾಲಯದ ವತಿಯಿಂದ 2026-27ನೇ ಸಾಲಿಗೆ ಒಂದು ತಿಂಗಳ ಅವಧಿಯ...

ವಿಜಯಪುರ |ಆಲಮಟ್ಟಿಯಿಂದ ನೀರು ಹರಿಸುವುದನ್ನು ನಿಲ್ಲಿಸಿ; ಇಲ್ಲದಿದ್ದರೆ ಜಲಾಶಯಕ್ಕೆ ಇಳಿದು ಪ್ರತಿಭಟನೆ:ಅರವಿಂದ ಕುಲಕರ್ಣಿ ಎಚ್ಚರಿಕೆ

ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಪ್ರತಿದಿನ ಸಾವಿರಾರು ಕ್ಯೂಸೆಕ್ ನೀರು ಹರಿಸುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದಿದ್ದರೆ ಜಲಾಶಯಕ್ಕೆ ಇಳಿದು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅಖಂಡ ಕರ್ನಾಟಕ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿ ಜಿಲ್ಲೆಯ ಜನರಿಗೆ ನ್ಯಾಯ ಒದಗಿಸಬೇಕು ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಆಗ್ರಹಿಸಿದರು. ವಿಜಯಪುರ ಜಿಲ್ಲೆಯ...

ವಿಜಯಪುರ | ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆ ಉದ್ಯೋಗ ನೀಡಿ: ವಿನೋದ ಖೇಡ

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ ವಿಕಲಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಕನಿಷ್ಠ ಇಬ್ಬರು ವಿಕಲಚೇತನರಿಗೆ ಉದ್ಯೋಗ ನೀಡುವಂತೆ ಸಂಬಂಧಿಸಿದ ಇಲಾಖೆಗಳ...

ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

ಬಡವರು ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಕುಟುಂಬಕ್ಕೂ ಆಹಾರ ಭದ್ರತೆ ದೊರೆಯಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯೇ ಅಕ್ರಮ ಸಾಗಾಟದ ಜಾಲಕ್ಕೆ ಸಿಲುಕಿರುವುದು ಆತಂಕಕಾರಿ ಸಂಗತಿಯಾಗಿದೆ. ಕರ್ನಾಟಕದ ಹಲವು...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎಸ್. ಖೇಡ ಅವರ 10ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಇಂದು ಖೇಡ ಶಿಕ್ಷಣ...

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ ಆಧ್ಯಾತ್ಮಿಕ ಪರಂಪರೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಪಿಎಂಇಬಿ ನಿರ್ದೇಶಕ ಪ್ರೊ. ಪಿ.ಜಿ. ತಡಸದ ಹೇಳಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ ನಗರದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅರ್ಜಿ ಆಹ್ವಾನಿಸಿದೆ. ಕಲೆ, ಸಾಹಿತ್ಯ, ಶಾಸ್ತ್ರೀಯ...

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ ಆಕಾಂಕ್ಷಿಗಳ ಅಬ್ಬರ!

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ, ಗ್ರಾಮೀಣ ರಾಜಕಾರಣದಲ್ಲಿ ಮಾತ್ರ ಈಗಾಗಲೇ ಚುನಾವಣೆಯ ಕಾವು ಏರತೊಡಗಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ ದೇವಮ್ಮ ಮಾನಪ್ಪ, ತಮ್ಮ ಕ್ರೀಡಾ ಸಾಧನೆಗೆ ನೆರವಾದ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ....

ಈ ಹೊತ್ತಿನ ಪ್ರಮುಖ ಸುದ್ದಿ