"ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಸಮಿತಿ ಹೋರಾಟಗಾರರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ನ್ಯಾಯಯುತ ಆಂದೋಲನವನ್ನು ದಮನ ಮಾಡುವ ಪ್ರಯತ್ನ ನಡೆದಿದೆ"
ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬಂಧಿಸಿದ ಹೋರಾಟವು ಇತ್ತೀಚೆಗೆ...
ಈ ಜನಹೋರಾಟವನ್ನು ಅಳಿಸಲಾಗುವುದಿಲ್ಲ. ಪೋಸ್ಟ್ ಕಾರ್ಡ್‌ಗಳಿಂದ ರಂಗೋಲಿಯವರೆಗೆ, ಪಂಜಿನ ಮೆರವಣಿಗೆಗಳಿಂದ ಮಕ್ಕಳ ದೇಣಿಗೆಗಳವರೆಗೆ ವಿಜಯಪುರದ ಜನರು ಪ್ರತಿರೋಧವನ್ನು ದಿನನಿತ್ಯದ ಜೀವನದಲ್ಲಿ ನೇಯ್ದಿದ್ದಾರೆ. ನಾಯಕರನ್ನು ಬಂಧಿಸಿದರೂ. ಶೆಡ್ ತೆರವುಗೊಳಿಸಿದರೂ, ಬಣ್ಣಗಳನ್ನು, ಏಕತೆಯನ್ನು, ಆರೋಗ್ಯ ಹಕ್ಕಿನ...
ಜನವರಿ 18 ರಂದು ಬೆಂಗಳೂರಿನಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ (ಲಕ್ಷ್ಮೀನಾರಾಯಣ್ ನಾಗವಾರ ಸ್ಥಾಪಿತ) ರಾಜ್ಯ ಸಮಿತಿ ವತಿಯಿಂದ ʼಸಮಾನತೆಯ ಹಾದಿಯಲ್ಲಿ ಹೋರಾಟಗಾರ ಲಕ್ಷ್ಮೀನಾರಾಯಣ ನಾಗವಾರರ ಅಳಿಯದ ನೆನಪುʼ ಕಾರ್ಯಕ್ರಮ ನಡೆಯಲಿದೆ ಎಂದು...
ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಎದುರು ಧರಣಿ ನಡೆಸಲು ಮುಂದಾದ ಹೋರಾಟಗಾರರನ್ನು ಬಂಧಿಸಿ, ಸುಳ್ಳು ಮೊಕದ್ದಮೆ ದಾಖಲಿಸಿರುವ ಕ್ರಮ ಖಂಡನೀಯ ಎಂದು ಎಸ್‌ಯುಸಿಐ(ಕಮ್ಯುನಿಸ್ಟ್ ಪಕ್ಷ)...
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲರನ್ನು ಬದಲಾಯಿಸಬೇಕೆಂದು ಪ್ರಗತಿಪರ ಚಿಂತಕ, ಹೋರಾಟಗಾರ ಬಸವರಾಜ ಸೂಳಿಬಾವಿ ಆಗ್ರಹಿಸಿದರು.
ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನಾ ಹೋರಾಟ ಸಮಿತಿಯ...
ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ 2026ರ ಜನವರಿ 1ಕ್ಕೆ 106ನೇ ದಿನ ಪೂರೈಸಿದ್ದು, ಅಹೋರಾತ್ರಿ ಧರಣಿಗೆ 18ನೇ ದಿನದ ಹಿನ್ನೆಲೆ ಪ್ರತಿಭಟನಾಕಾರರು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ...
ಜಾತಿ ವ್ಯವಸ್ಥೆ ಭಾರತ ದೇಶಕ್ಕೆ ಅಂಟಿಕೊಂಡಿರುವ ದೊಡ್ಡ ಸಾಮಾಜಿಕ ಪಿಡುಗು. ಇದು ನಿರ್ಮೂಲನೆಯಾಗದ ಹೊರತು ದೇಶ ಸುಧಾರಿಸಲು ಸಾಧ್ಯವಿಲ್ಲ ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್...
ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಕಾರ್ಮಿಕ ಮುಖಂಡ ಭಗವಾನ್ ರೆಡ್ಡಿ ಹಾಗೂ ಇತರ ನಾಯಕರ ಬಂಧನವನ್ನು ಎಐಕೆಕೆಎಂಎಸ್ ಹಾಗೂ ಸಂಯುಕ್ತ ಹೋರಾಟ ಕರ್ನಾಟಕ (AIKKMS...
ಹೆಣ್ಣೊಂದು ಕಲಿತರೆ ಶಾಲೆಯೆಂದು ತೆರೆದಂತೆ ವ್ಯಾಖ್ಯಾನ ಕೊಟ್ಟವರು ಸಾವಿತ್ರಿಬಾಯಿ ಫುಲೆ ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ಹೇಳಿದರು.
ವಿಜಯಪುರ ನಗರದ ಶ್ರೀ ಕಂದಗಲ್ಲ ಹನುಮಂತರಾವ ರಂಗಮಂದಿರದಲ್ಲಿ ದಲಿತ ವಿದ್ಯಾರ್ಥಿ...
ಪಿಪಿಪಿ ಮಾದರಿ ಮೆಡಿಕಲ್ ಕಾಲೇಜು ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಸೇರಿದ್ದ ಚಳವಳಿಕಾರರನ್ನು ಬಂದಿಸಿದ್ದೂ ಅಲ್ಲದೆ, ಅವರನ್ನು ಜೈಲಿಗಟ್ಟಿ, ಪ್ರತಿಭಟನೆ ನಡೆಸುತ್ತಿದ್ದ ಟೆಂಟ್ ತೆರವುಗೊಳಿಸಿ ದೌರ್ಜನ್ಯ ಎಸಗಿರುವ ವಿಜಯಪುರ ಪೊಲೀಸರ ಸರ್ವಾಧಿಕಾರಿ ಕ್ರಮ...
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ 50 ತಾಲೂಕಗಳ ಪೈಕಿ ತಾಳಿಕೋಟೆ ಹೊಸ ತಾಲೂಕು ಒಳಗೊಂಡು 8 ಹೊಸ ತಾಲೂಕುಗಳಲ್ಲಿ ಉಪ ನೋಂದಣಿ ಕಚೇರಿ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿ 2 ವರ್ಷ ಕಳೆದರೂ ಕಚೇರಿಯ...
ದೇವರು ಕೆಲ ಮಕ್ಕಳನ್ನು ಆಯ್ಕೆ ಮಾಡಿ ಕಲಾವಿದರನ್ನಾಗಿ ಸೃಷ್ಟಿಸುತ್ತಾನೆ. ಅಂತಹ ಮಕ್ಕಳು ಕುಂಚವನ್ನೇ ಹಿಡಿದು ಜೀವನ ರೂಪಿಸಿಕೊಳ್ಳಬೇಕು. ಅಂತವರು ಸಮಾಜದ ಸಂಪನ್ಮೂಲ ವ್ಯಕ್ತಿಯಾಗಿ ಬೆಳೆಯಬಲ್ಲರು ಎಂದು ವಿಜಯಪುರ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ....