ಪಾಶ್ ಕಾಯ್ದೆ(PoSH act) ಅನುಷ್ಠಾನದಲ್ಲಿ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು, ಕಾಯ್ದೆಯ ಉದ್ದೇಶ ಸಫಲಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ....
ವಿಜಯಪುರ ನಗರದ ಹೊರ ಭಾಗದಲ್ಲಿರುವ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಇಬ್ಬರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ ಬುಧವಾರ ಬೆಳಿಗ್ಗೆ ಆರು ಮಂದಿಯ ಶವಗಳು ಪತ್ತೆಯಾಗಿವೆ.
ಇಬ್ಬರು ಮಕ್ಕಳು ಹಾಗೂ ನಾಲ್ವರು ಮಹಿಳೆಯರ ಶವಗಳು ಕೆರೆಯ ಅಂಚಿನಲ್ಲಿ...
ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನದ ಅಂಗವಾಗಿ ಆಗಸ್ಟ್ 26ರಿಂದ ಸೆಪ್ಟೆಂಬರ್ 6ರವರೆಗೆ ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)’ ಎಂಬ ಶೀರ್ಷಿಕೆಯಡಿ ಬೃಹತ್ ಸೀರತ್ ಅಭಿಯಾನ...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉತ್ತರಾಖಂಡದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುಚಿಗೊಳಿಸಿದ ಕೃತ್ಯವನ್ನು ಖಂಡಿಸಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕೆಪಿಸಿಸಿ ಪರಿಶಿಷ್ಟ...
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ವಿಜಯಕುಮಾರ್ ಅಜೂರ್ ಸೋಮವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಕುಲಸಚಿವ ಶಂಕರಗೌಡ ಸೋಮನಾಳ ಅವರು ನೂತನ...
ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಿದ ಸ್ಥಳವನ್ನು ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಸ್ವಚ್ಛಗೊಳಿಸಿದ್ದಾರೆ ಎನ್ನಲಾದ ಘಟನೆ ಖಂಡಿಸಿ, ಕಿಡಿಗೇಡಿಗಳನ್ನು ಕೂಡಲೇ ದೇಶದಿಂದ ಗಡಿಪಾರು ಮಾಡಬೇಕು ಎಂದು...
ವಿಜಯಪುರ ನಗರದಲ್ಲಿ ಆಗಸ್ಟ್ 25ರಂದು ನಡೆಯಲಿರುವ ಈದ್ ಮಿಲಾದ್ ಮೆರವಣಿಗೆ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ಐತಿಹಾಸಿಕ ವಿಜಯಪುರದ ಶತಮಾನಗಳ ಸೌಹಾರ್ದ ಪರಂಪರೆ, ಸಹಬಾಳ್ವೆ ಹಾಗೂ ಸರ್ವಧರ್ಮೀಯ ಭಾವೈಕ್ಯತೆಯ ಸಂದೇಶ ಸಾರಲಿದೆ. ಹೀಗಾಗಿ ಮೆರವಣಿಗೆಯಲ್ಲಿ...
"ಜಾನಪದವು ಸರ್ವಕಾಲಿಕವಾಗಿದ್ದು, ಜನಜೀವನದ ಅವಿಭಾಜ್ಯ ಅಂಗವಾಗಿದೆ" ಎಂದು ಎಚ್.ಎ. ನಂದಿ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಎಂ. ಉಪ್ಪಾರ ಹೇಳಿದರು.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆ.ಡಿ. ಸರ್ಕಾರಿ ಪ್ರೌಢಶಾಲೆಯಲ್ಲಿ ಆಗಸ್ಟ್ 22ರಂದು ಆಯೋಜಿಸಿದ್ದ...
ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಆರಂಭಕ್ಕೆ ಮುಹೂರ್ತ ಕೂಡಿ ಬಂದಿದ್ದು, 2027ರ ಜನವರಿಯೊಳಗೆ ವಿಮಾನಯಾನ ಸೇವೆ ಆರಂಭಿಸುವ ಪ್ರಯತ್ನ ಕೈಗೂಡಲಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ...
ಇಂಡಿ ತಾಲ್ಲೂಕಿನ ಹೊರ್ತಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಇದೀಗ ಪದವಿ ಪೂರ್ವ ಕಾಲೇಜಾಗಿ ಮೇಲ್ದರ್ಜೆಗೇರಿದ್ದು, 2026-27ನೇ ಶೈಕ್ಷಣಿಕ ಸಾಲಿನ ಬೋಧನಾ ಚಟುವಟಿಕೆಗಳಿಗೆ ಸಿದ್ಧತೆ ನಡೆದಿದೆ. ಇದರ ಭಾಗವಾಗಿ ವಿವಿಧ ವಿಷಯಗಳ...
ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಿ, ಕುಟುಂಬಗಳಿಗೆ ಸ್ಥಳೀಯವಾಗಿಯೇ ಜೀವನೋಪಾಯದ ಭದ್ರತೆ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕ ಮಿಷನ್(ಗ್ರಾಮೀಣ) ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ಶನಿವಾರದಿಂದ ಆರಂಭಿಸಿರುವ ‘ಜಾಬ್ ಕಾರ್ಡ್...
ಜಿಲ್ಲೆಯಲ್ಲಿ ಜೂನ್ 30ರಿಂದ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಮೊದಲ ಹಂತ ಪೂರ್ಣಗೊಂಡಿದ್ದು, ಬರೋಬ್ಬರಿ 2,97,147 ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿರುವುದು ಜಿಲ್ಲಾಡಳಿತದ ಅಂಕಿ-ಅಂಶಗಳಿಂದ ಬಹಿರಂಗವಾಗಿದೆ.
ಜಿಲ್ಲೆಯ 8...