ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದಲ್ಲಿ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ 17 ವರ್ಷದ ಯುವತಿಯ ಶವ ಪತ್ತೆಯಾಗಿದ್ದ ಘಟನೆಯನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯಿಂದ ವಿಜಯಪುರ ನಗರದ...
ಲಿಂಗಾಯತ ಮಠಾಧಿಪತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣ ತಮಗೆ ಮೂರು ತಿಂಗಳು ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ...
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದ ದಲಿತ ಬಾಲಕಿಯನ್ನು ನಿರಂತರವಾಗಿ 12 ಗಂಟೆಗಳ ಕಾಲ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಕೊಲೆಗೈದಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕು ಎಂದು...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದಲ್ಲಿ ದಲಿತ ಬಾಲಕಿ ಮೇಲೆ ನಿರಂತರವಾಗಿ 12 ಗಂಟೆಗಳ ಕಾಲ ಚಿತ್ರಹಿಂಸೆ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆಮಾಡಿರುವುದನ್ನು ಖಂಡಿಸಿ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಒಗ್ಗೂಡಿ...
ಕೊಲೆ ಆರೋಪಿಗಳ ಬಂಧನಕ್ಕೆ ಹೋಗಿದ್ದ ವೇಳೆ ತಮ್ಮ ಮೇಲೆ ಬೈಕ್ ಹತ್ತಿಸಲು ಯತ್ನಿಸಿದ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕಣ್ಣೂರು ಗ್ರಾಮದ ಹೊರವಲಯದಲ್ಲಿ...
ಸುಪ್ರೀಂ ಕೋರ್ಟ್ ನ್ಯಾಯಾಧೀಶ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲನ ವಿರುದ್ಧ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಅ.16ರಂದು ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಮುಖಂಡ...
ಕಳೆದ ಜೂನ್ ತಿಂಗಳಿನಿಂದ ಇದುವರೆಗೆ ಸುರಿದ ಭಾರೀ ಮಳೆಯಿಂದಾಗಿ ವಿಜಯಪುರ ಜಿಲ್ಲೆಯಾದ್ಯಂತ ಹಾನಿಗೊಳಗಾದ ಬೆಳೆಗಳಿಗೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು...
ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದು ಅವಮಾನ ಮಾಡಿರುವ ಪ್ರಕರಣ ನ್ಯಾಯಾಂಗ ವ್ಯವಸ್ಥೆಯ ಮೇಲೆ ದಾಳಿ ಹಾಗೂ ಇದು ಪ್ರತಿ ದಲಿತನ ಮೇಲಿನ ದೌರ್ಜನ್ಯ...
ಸಿದ್ದೇಶ್ವರ ಸಹಕಾರ ಬ್ಯಾಂಕ್ ಶೆಡ್ಯೂಲ್ ಬ್ಯಾಂಕ್ ಸ್ಥಾನಕ್ಕೆ ಪರಿವರ್ತನೆಯಾಗಲು ಅವಕಾಶವಿದೆ. ಹೀಗಾಗಿ ಸಾಲದ ಸಂಕಷ್ಟದಿಂದ ಲಾಭದತ್ತ ಕೊಂಡೊಯ್ದಿದ್ದು, ಹಾಲಿ ಆಡಳಿತ ಮಂಡಳಿ ತಂಡವನ್ನೇ ಆಯ್ಕೆ ಮಾಡುವಂತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ...
ವಿಜಯಪುರ ಜಿಲ್ಲೆಯಲ್ಲಿ ಪಿಪಿಪಿ ಮಾದರಿ ಕೈಬಿಟ್ಟು ಸಂಪೂರ್ಣ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಒತ್ತಾಯಿಸಿ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.
ಜಿಲ್ಲಾ ಆಸ್ಪತ್ರೆ ಮುಂದೆ...
ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ಇದೇ ಅ.13ರಂದು ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಸಮಾನ ಮನಸ್ಕರ ಒಕ್ಕೂಟದ ವತಿಯಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ....
ʼಅಂಗೈ ಹುಣ್ಣಿಗೆ ಕನ್ನಡಿ ಅವಶ್ಯಕತೆ ಇಲ್ಲʼ. ಹಾಗಾಗಿ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕದಲ್ಲಿ ಉಂಟಾದ ಪ್ರವಾಹ ವನ್ನು ಕಣ್ಣಾರೆ ವೀಕ್ಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸ್ಥಳ ಪರಿಶೀಲನೆ, ಸಮೀಕ್ಷೆ ಎಂದೆಲ್ಲ ಕಾಲಹರಣ ಮಾಡದೆ...