ವಿಜಯಪುರ

SIR ಫಾರ್ಮ್-7 ಹಗರಣ | ಬದುಕಿದ್ದವರನ್ನೇ ‘ಸತ್ತಿದ್ದಾರೆ’ ಎಂದು ನಕಲಿ‌ ದಾಖಲೆ‌ ಕೊಟ್ಟ ಯತ್ನಾಳ್; ಸಿಐಡಿ ತನಿಖೆಗೆ ಜಾಗೃತ ಕರ್ನಾಟಕ ಆಗ್ರಹ

ಬದುಕಿರುವ ನಾಗರಿಕರನ್ನು 'ಮೃತಪಟ್ಟಿದ್ದಾರೆ' ಎಂದು ಸುಳ್ಳು ಪತ್ರ ಮತ್ತು ದಾಖಲೆಗಳನ್ನು ನೀಡಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಬಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯತ್ನಿಸಿದ್ದಾರೆ. ಈ ಅಕ್ರಮ ಎಸಗಲು ಚುನಾವಣಾ ಆಯೋಗವು...

ಕೊಲ್ಹಾರ | ಗ್ರಾಮಸಭೆ ಮಾಹಿತಿ, ಅಧಿಕಾರಿಗಳ ಹಾಜರಾತಿ ಬಹಿರಂಗಪಡಿಸಿ: ಪ್ರದೀಪ ಪಾಟೀಲ

ಗಾಂಧಿ ಜಯಂತಿ ಅಂಗವಾಗಿ ಅಕ್ಟೋಬರ್ 2ರಂದು ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನಡೆದ ವಿಶೇಷ ಗ್ರಾಮಸಭೆಗಳ ಕುರಿತು ಸಂಪೂರ್ಣ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗಬೇಕು, ಪಂಚಾಯಿತಿ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಹಾಜರಾಜಿ ದೃಢಪಡಿಸಬೇಕು...

ವಿಜಯಪುರ | ‘ಜಲಜೀವನ್ ಮಿಷನ್’ ಕಾಮಗಾರಿ ಪೂರ್ಣಗೊಳಿಸಲು ಡಿಸೆಂಬರ್‌ ಗಡುವು

ಗ್ರಾಮೀಣ ಭಾಗದಲ್ಲಿ ಬೇಸಿಗೆ ಸೇರಿದಂತೆ ಯಾವುದೇ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅರ್ಧಕ್ಕೆ ನಿಂತಿರುವ ನೀರು ಸರಬರಾಜು ಕಾಮಗಾರಿಗಳಿಗೆ ವೇಗ ನೀಡುವುದರ ಜೊತೆಗೆ, ಗ್ರಾಮಗಳಲ್ಲಿನ ನೀರಿನ ಪರಿಸ್ಥಿತಿಯನ್ನು...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಬರ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ. ಅ.8ರಂದು ಸಂಜೆ 7 ಗಂಟೆಗೆ ರಾಯಚೂರಿನ ಹಟ್ಟಿಯಿಂದ ಪ್ರಯಾಣ ಆರಂಭಿಸಲಿರುವ ಡಿಸಿಎಂ...

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ನಕಲಿ ಮರಣ ಪ್ರಮಾಣಪತ್ರಗಳನ್ನು ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ ಪೂರ್ಣ ಕೂಲಿ ಪಾವತಿಸಬೇಕು. ಈಗಾಗಲೇ ದಾಖಲಿಸಿರುವ ಕೆಲಸದ ಅಳತೆಯನ್ನು ಸ್ವತಂತ್ರ ಅಥವಾ ಮೂರನೇ ವ್ಯಕ್ತಿಯ ತಾಂತ್ರಿಕ ತಂಡದಿಂದ ಮರುಅಳತೆ ಮಾಡಿಸಿ...

ವಿಜಯಪುರ | ವಿಶೇಷಚೇತನರ ಸಬಲೀಕರಣಕ್ಕೆ ವಿವಿಧ ಯೋಜನೆ: ಆನ್‌ಲೈನ್ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ವಿವಿಧ 14 ಫಲಾನುಭವಿ ಆಧಾರಿತ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಸಾಧಾರಣ ಸಾಧನೆ, ವೈದ್ಯಕೀಯ ಪರಿಹಾರ ನಿಧಿ,...

ವಿಜಯಪುರ | ರಾಮಾನಂದ ತೀರ್ಥರ ಜನ್ಮದಿನ ಸರ್ಕಾರಿ ಜಯಂತಿಯಾಗಲಿ: ವಿನೋದ ಖೇಡ

ಹೈದ್ರಾಬಾದ್ ವಿಮೋಚನಾ ಚಳವಳಿಗೆ ನೇತೃತ್ವ ವಹಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅಮೋಘ ಕೊಡುಗೆ ನೀಡಿದ ಸ್ವಾಮಿ ರಾಮಾನಂದ ತೀರ್ಥರ 123ನೇ ಜಯಂತಿಯನ್ನು ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿ ವತಿಯಿಂದ ವಿಜಯಪುರ ನಗರದ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು; ಪ್ರಯಾಣಿಕರ ಸಮಸ್ಯೆಗೆ ಅಧಿಕಾರಿಗಳು ಕುರುಡು!

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ ಹಕ್ಕುಗಳು, ಮತದಾರರ ಪಟ್ಟಿಯಲ್ಲಿನ ಲೋಪದೋಷಗಳು ಹಾಗೂ ಸಾರ್ವಜನಿಕರ ಅಹವಾಲುಗಳನ್ನು ಪರಿಶೀಲಿಸುವ ಉದ್ದೇಶದಿಂದ ‘SIR ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’ ಹಮ್ಮಿಕೊಳ್ಳಲಾಗಿದೆ. ಈ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ ಪುಟಗಳಿಗೆ ಸೀಮಿತವಾಗದೆ, ಇಂದಿನ ಸಮಾಜದ ಬದುಕಿನಲ್ಲೂ ಅಳವಡಿಕೆಯಾಗಬೇಕಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೀವನಾದರ್ಶಗಳನ್ನು...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಲಾಗುತ್ತಿದೆ. ಹಬ್ಬದ ದಿನಗಳಲ್ಲಿ ಹೆಚ್ಚಾಗುವ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸುವ ಉದ್ದೇಶದಿಂದ ರೈಲ್ವೆ ಇಲಾಖೆ ಈ ವಿಶೇಷ...

ಈ ಹೊತ್ತಿನ ಪ್ರಮುಖ ಸುದ್ದಿ