ವಿಜಯಪುರ

ಇಂಡಿ | ರೈತರ ಸಂಕಷ್ಟಕ್ಕೆ ಸ್ಪಂದನೆ: ಪರಿಹಾರ ಕ್ರಮಕ್ಕೆ ಸಚಿವ ಎಂ ಬಿ ಪಾಟೀಲ ಭರವಸೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು, ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರಪರಿಸ್ಥಿತಿಯನ್ನು ಖುದ್ದು ವೀಕ್ಷಿಸಿ...

ಇಂಡಿ | ಮಳೆ ಕೊರತೆ; ಬೆಳೆ ಹಾನಿ ಪರಿಶೀಲಿಸಿದ ಶಾಸಕ ಯಶವಂತರಾಯಗೌಡ ಪಾಟೀಲ್

ಮಳೆ ಕೊರತೆಯಿಂದ ಇಂಡಿ ಭಾಗದಲ್ಲಿ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿಯನ್ನು ಖುದ್ದಾಗಿ ವೀಕ್ಷಿಸಿದ ರೈತ ಶಾಸಕ ಯಶವಂತರಾಯಗೌಡ ಪಾಟೀಲ್, ರೈತರ ಜಮೀನುಗಳಿಗೆ ಭೇಟಿ...

ವಿಜಯಪುರ | ವಿಶ್ವ ಅಂಗಾಂಗ ದಾನ ದಿನ: ಬಿ.ಎಲ್.ಡಿ.ಇ ಕಾಲೇಜಿನಲ್ಲಿ ದೇಹ ಚಿತ್ರಕಲೆ ಸ್ಪರ್ಧೆ

ವಿಶ್ವ ಅಂಗಾಂಗ ದಾನ ದಿನದ ಅಂಗವಾಗಿ ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರಚನಾ ಶರೀರ ವಿಭಾಗದ ವತಿಯಿಂದ ಬುಧವಾರ ಅಂತರ-ಮಹಾವಿದ್ಯಾಲಯ ದೇಹ ಚಿತ್ರಕಲೆ...

ವಿಜಯಪುರ | ರಾಜ್ಯಾದ್ಯಂತ 10 ಸಾವಿರ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭಾರತ್ ಜೋಡೋ ಯುವ ಸಂಘಗಳನ್ನು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸ್ಥಾಪಿಸುವ ಮೂಲಕ ಯುವಜನರಲ್ಲಿ ಕ್ರೀಡೆ, ಫಿಟ್‌ನೆಸ್, ಆರೋಗ್ಯಕರ ಜೀವನಶೈಲಿ ಹಾಗೂ ನಾಯಕತ್ವದ ಅವಕಾಶಗಳನ್ನು ಉತ್ತೇಜಿಸುವ ಉದ್ದೇಶ...

ವಿಜಯಪುರ | ಎಸ್ಸಿ–ಎಸ್ಟಿ ಮಹಿಳೆಯರಿಗೆ ಧ್ವಜಾರೋಹಣದ ಅವಕಾಶ ನೀಡಿ: ಪ್ರದೀಪ್‌ ಪಾಟೀಲ್‌

ರಾಜ್ಯದ 6,000 ಗ್ರಾಮ ಪಂಚಾಯಿತಿಗಳಲ್ಲಿ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸರ್ಕಾರದ ನೋಡಲ್ ಅಧಿಕಾರಿ ಅಥವಾ ಪಿಡಿಒಗಳ ಬದಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಧ್ವಜಾರೋಹಣದ ಅವಕಾಶ...

ವಿಜಯಪುರ | ಕಾರ್ಮಿಕರಿಗೆ ಉದ್ಯೋಗದ ಜತೆಗೆ ಮೂಲಸೌಕರ್ಯ ಒದಗಿಸಲು CEO ರಿಷಿ ಆನಂದ್ ಸೂಚನೆ

ವಿಬಿ-ಜಿ ರಾಮ್-ಜಿ ಯೋಜನೆಯಡಿ ಗ್ರಾಮೀಣ ಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸುವುದರ ಜತೆಗೆ ಕಾಮಗಾರಿ ಸ್ಥಳಗಳಲ್ಲಿ ಕುಡಿಯುವ ನೀರು, ನೆರಳು, ಪ್ರಥಮ ಚಿಕಿತ್ಸೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ವಿಜಯಪುರ ಜಿಲ್ಲಾ...

ವಿಜಯಪುರ | ಹದಗೆಟ್ಟ ರಸ್ತೆ, ಕಸದ ರಾಶಿ: ಅನುದಾನ ಸಿಕ್ಕರೂ ಸುಧಾರಿಸದ ನಗರದ ಚಿತ್ರಣ

ಐತಿಹಾಸಿಕ ನಗರ ವಿಜಯಪುರಕ್ಕೆ ಸಚಿವರಾಗಿ ಮೊದಲ ಬಾರಿ ಭೇಟಿ ನೀಡಿದ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ಧರಾಮಯ್ಯಗೆ ನಗರದ ಪ್ರಮುಖ ರಸ್ತೆಗಳಲ್ಲಿನ ಅವ್ಯವಸ್ಥೆ ಕಣ್ಣಿಗೆ ಬಿದ್ದಿದೆ. ಹದಗೆಟ್ಟ ರಸ್ತೆಗಳು, ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿ,...

ವಿಜಯಪುರ | ಉರ್ದು ಮಾಧ್ಯಮಕ್ಕೆ ಅನ್ಯಾಯ: 15 ಸಾವಿರ ಶಿಕ್ಷಕರ ನೇಮಕಾತಿ ಆದೇಶ ತಿದ್ದುಪಡಿಗೆ ಆಗ್ರಹ

ರಾಜ್ಯ ಸರ್ಕಾರ ಪ್ರಕಟಿಸಿರುವ 15 ಸಾವಿರ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಉರ್ದು ಮಾಧ್ಯಮವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ವಿಜಯಪುರದ ಟಿಪ್ಪು ಕ್ರಾಂತಿ ಸೇನೆ (TKS) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. GPSTR, HSTR ಹಾಗೂ...

ವಿಜಯಪುರ | ಸಾಮಾಜಿಕ ಜಾಲತಾಣದಲ್ಲಿ ಸಚಿವ ಕಾಶಪ್ಪನವರ ನಿಂದಿಸಿ ಪೋಸ್ಟ್‌: ಶಿಕ್ಷಕ ಅಮಾನತು

ಸಚಿವ ವಿಜಯಾನಂದ ಕಾಶಪ್ಪನವರ ವಿರುದ್ಧ ಜಾಲತಾಣದಲ್ಲಿ ನಿಂದನಾತ್ಮಕ ಸಂದೇಶ ಹಂಚಿಕೊಂಡ ಆರೋಪದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ, ಇಂಡಿ ತಾಲೂಕಿನ ಹಿರೇಮಸಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕ ಆನಂದ ಕೆಂಭಾವಿ ಅವರನ್ನು ಕರ್ತವ್ಯದಿಂದ...

ವಿಜಯಪುರ | ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಕಣ್ಣೂರು ಗ್ರಾಮ ಸೇರ್ಪಡೆಗೆ ಒತ್ತಾಯ

ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯಿಂದ ನೀರಾವರಿ ಸೌಲಭ್ಯದಿಂದ ವಂಚಿತವಾಗಿರುವ ಕಣ್ಣೂರು ಸೇರಿದಂತೆ ಗಡಿ ಭಾಗದ ಗ್ರಾಮಗಳಿಗೆ ತಕ್ಷಣ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಕಣ್ಣೂರು ಗ್ರಾಮಸ್ಥರು ವಿಜಯಪುರ ನಗರದಲ್ಲಿ ಬೃಹತ್...

ವಿಜಯಪುರ | ಐತಿಹಾಸಿಕ ಮಮದಾಪುರ ಕೆರೆಗೆ ಮೆರುಗು: ಸಿಎಸ್‌ಆರ್ ಅನುದಾನದಲ್ಲಿ ಅಭಿವೃದ್ಧಿ

ನಾಲ್ಕು ಶತಮಾನಗಳ ಇತಿಹಾಸ ಹೊಂದಿರುವ ಬಬಲೇಶ್ವರ ತಾಲೂಕಿನ ಮಮದಾಪುರ ಕೆರೆಗೆ ಸಿಎಸ್‌ಆರ್ ಅನುದಾನದಡಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಹೊಸ ರೂಪ ನೀಡಲಾಗಿದ್ದು, ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ....

ತಾಳಿಕೋಟೆ | ಬೀದಿದೀಪಗಳಿಲ್ಲದೆ ಕತ್ತಲಲ್ಲಿ ಮುಳುಗಿದ ಪಟ್ಟಣ; ಸಾರ್ವಜನಿಕರ ಪರದಾಟ

ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ, ಒಳಚರಂಡಿ, ಕುಡಿಯುವ ನೀರು, ಬೀದಿದೀಪ ಹಾಗೂ ಶುಚಿತ್ವ ಕಾಪಾಡುವುದು ಸ್ಥಳೀಯ ಸಂಸ್ಥೆಗಳ ಪ್ರಮುಖ ಜವಾಬ್ದಾರಿಯಾಗಿದೆ. ಆದರೆ ತಾಳಿಕೋಟೆ ಪುರಸಭೆಯಲ್ಲಿ ಬೀದಿದೀಪಗಳ ಸಮರ್ಪಕ ನಿರ್ವಹಣೆ ಇಲ್ಲದ ಪರಿಣಾಮ ಸಾರ್ವಜನಿಕರು...

ಈ ಹೊತ್ತಿನ ಪ್ರಮುಖ ಸುದ್ದಿ