ವಿಜಯಪುರ

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ ಸೇರಿದಂತೆ ವಿಜಯಪುರ ಜಿಲ್ಲೆಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ಪ್ರಯತ್ನಗಳು ನಡೆದಿರುವ ಆರೋಪಗಳು ಕೇಳಿಬಂದಿದ್ದು, ಯಾವುದೇ ಅರ್ಹ...

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ತಿಗಣಿಬಿದರಿ ಗ್ರಾಮದ ಕ್ರೀಡಾಪಟು ಸಚಿನ್ ತುಕಾರಾಮ್ ಸಾಲೊಂಕೆ ಅವರು ಭಾರತವನ್ನು ಪ್ರತಿನಿಧಿಸಿ ಬೆಳ್ಳಿ ಪದಕ...

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆಗಳನ್ನು ಕೊಪ್ಪಳದ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಶ್ರೀಗಳು ಶುಭಾರಂಭ ಮಾಡಿದರು. ವಿಜಯಪುರ ಜಿಲ್ಲೆಯ...

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್ 3ರಂದು ಸರ್ಕಾರಿ ಮಟ್ಟದಲ್ಲಿ ಜಯಂತಿ ಆಚರಿಸುವುದು ಹಾಗೂ ಅವರ ಜನ್ಮ ಸ್ಮಾರಕ ವೀರಸೌಧವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ವಿಜಯಪುರ ಕನ್ನಡ ಮತ್ತು...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ ಯೋಜನೆಗಳನ್ನು 2026-27ನೇ ಸಾಲಿನಲ್ಲಿ ಸೇವಾ ಸಿಂಧು, ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಸಿಟಿಜನ್ಸ್ ಪೋರ್ಟಲ್‌ನಲ್ಲಿ ಆನ್‌ಲೈನ್...

ವಿಜಯಪುರ | ಯತ್ನಾಳ ಬೆಂಬಲಿಗರಿಂದ 18 ಸಾವಿರ ಆಕ್ಷೇಪಣೆ ಸಲ್ಲಿಕೆ: ನಿಷ್ಪಕ್ಷಪಾತ ತನಿಖೆಗೆ ಕಾಂಗ್ರೆಸ್ ಆಗ್ರಹ

ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ. ಆದರೆ, ಯತ್ನಾಳ ಅವರೊಂದಿಗೆ ಬಹಿರಂಗವಾಗಿ ಗುರುತಿಸಿಕೊಳ್ಳುತ್ತಿರುವ ವಿಜಯಪುರ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರ ವಿರುದ್ಧ ಬಿಜೆಪಿ...

ವಿಜಯಪುರ | ಬೋಧಕರ ಕೊರತೆ: ಪಿಎಚ್‌ಡಿ ವಿದ್ಯಾರ್ಥಿನಿಯರಿಂದಲೇ ಪಿಜಿ ಪಾಠ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ (ಪಿಜಿ) ತರಗತಿಗಳಿಗೆ ಬೋಧಕರ ಕೊರತೆ ಎದುರಾಗಿದ್ದು, ಅತಿಥಿ ಉಪನ್ಯಾಸಕರ ನೇಮಕ ವಿಳಂಬದಿಂದಾಗಿ ಪಿಎಚ್‌ಡಿ ವಿದ್ಯಾರ್ಥಿನಿಯರೇ ಕಳೆದ ಒಂದು ತಿಂಗಳಿಂದ ಪಿಜಿ ವಿದ್ಯಾರ್ಥಿನಿಯರಿಗೆ ಪಾಠ...

ವಿಜಯಪುರ | ಸಮಾನತೆ ಮಾತು, ಘೋಷಣೆಗೆ ಸೀಮಿತವಾಗದಿರಲಿ: ಪ್ರೊ. ವಿಜಯಾ ಬಿ. ಕೋರಿಶೆಟ್ಟಿ

ಮಹಿಳೆಯರ ಧ್ವನಿಯನ್ನು ನಿರ್ಲಕ್ಷಿಸಿದಾಗ ಅದನ್ನು ಸಮಾಜದ ಗಮನಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯ. ಸಮಾನತೆ ಕೇವಲ ಮಾತು ಮತ್ತು ಘೋಷಣೆಗೆ ಸೀಮಿತವಾಗದೆ, ಬದುಕಿನಲ್ಲಿ ಪಾಲಿಸುವ ಮೌಲ್ಯವಾಗಬೇಕು ಎಂದು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ...

ವಿಜಯಪುರ | ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರ ನಡೆಸಿ: ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ

ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಶೀಘ್ರವಾಗಿ ನಡೆಸಿ, ಸ್ಥಳೀಯ ಸ್ವರಾಜ್ಯ ಸಂಸ್ಥೆಗಳಿಗೆ ಚುನಾಯಿತ ಪ್ರತಿನಿಧಿಗಳ ಮೂಲಕ ಆಡಳಿತವನ್ನು ಪುನಃ ಸ್ಥಾಪಿಸಬೇಕು ಎಂದು ವಿಜಯಪುರದ ಪ್ರದೀಪ್ ಎಚ್....

ವಿಜಯಪುರ | ಕಬ್ಬಿಗೆ ರೂ. 5,500 ಘೋಷಣೆ ಆಗುವವರೆಗೂ ಸಕ್ಕರೆ ಕಾರ್ಖಾನೆ ಆರಂಭಿಸಬೇಡಿ: ರೈತ ಸಂಘ ಕರೆ

ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ರೂ.5,500 ದರ ಘೋಷಿಸುವವರೆಗೆ ಹಾಗೂ ಹಿಂದಿನ ವರ್ಷದ ಕಬ್ಬಿನ ಬಿಲ್ ಮತ್ತು ಬಾಕಿ ಇರುವ ರೂ.50 ಸಂಪೂರ್ಣ ಪಾವತಿಸುವವರೆಗೆ ಜಿಲ್ಲೆಯ ಯಾವುದೇ ಸಕ್ಕರೆ ಕಾರ್ಖಾನೆ ಆರಂಭಿಸಬಾರದು...

ವಿಜಯಪುರ | ನೈಜ ಮತದಾರರ ಹಕ್ಕು ಕಸಿದುಕೊಳ್ಳದಂತೆ ಕ್ರಮಕ್ಕೆ ಅಬ್ದುಲ್ ಹಮೀದ್ ಮುಶ್ರೀಫ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ Claims & Objections ಅವಧಿಯಲ್ಲಿ ಸಲ್ಲಿಕೆಯಾಗಿರುವ ಫಾರ್ಮ್-7 ಅರ್ಜಿಗಳನ್ನು ಬೂತ್‌ವಾರು ಸಮಗ್ರವಾಗಿ ಪರಿಶೀಲಿಸಿ, ನೈಜ ಮತದಾರರ ಮತದಾನದ ಹಕ್ಕು ರಕ್ಷಣೆಗೆ ಕ್ರಮ ಕೈಗೊಳ್ಳಬೇಕು...

ವಿಜಯಪುರ | ನವೋದ್ಯಮ ಪರಿಸರ ಬಲಪಡಿಸಲು ಕೆಡಿಇಎಂ ಬೆಂಬಲ

ವಿಜಯಪುರ ಜಿಲ್ಲೆಯ ಸ್ಟಾರ್ಟ್‌ಅಪ್‌ಗಳು, ವಿದ್ಯಾರ್ಥಿ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುತ್ತಿರುವ ವಿಜಯಪುರ ನಗರದ ಬಿ.ಎಂ ಪಾಟೀಲ ಫೌಂಡೇಶನ್ ಫಾರ್ ಇನ್ನೋವೇಶನ್ ಆ್ಯಂಡ್ ಇನ್‌ಕ್ಯುಬೇಶನ್ ಸೆಂಟರ್‌ನ ಕಾರ್ಯಚಟುವಟಿಕೆಗಳಿಗೆ ಕರ್ನಾಟಕ ಡಿಜಿಟಲ್ ಎಕನಾಮಿಕ್ ಮಿಶನ್...

ಈ ಹೊತ್ತಿನ ಪ್ರಮುಖ ಸುದ್ದಿ