ಸಿಂದಗಿ

ವಿಜಯಪುರ | ಸಿಂದಗಿ ತಾಲೂಕಿನ ಎರಡು ಗ್ರಾಮಗಳು ಆಲಮೆಲ ತಾಲೂಕಿಗೆ ಸೇರ್ಪಡೆಯಾಗಿರುವುದು ಅವೈಜ್ಞಾನಿಕ; ಅನಿರ್ದಿಷ್ಟಾವಧಿ ಧರಣಿ

ಗಾಬಸಾವಳಗಿ ಮತ್ತು ಬಿಸನಾಳ ಗ್ರಾಮಗಳನ್ನು ಆಲಮೇಲ ತಾಲೂಕಿಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಗಪ್ಸಾಳ್ವಿಕೆ ಗ್ರಾಮದಲ್ಲಿ ಹೋರಾಟ ಸಮಿತಿ ಪ್ರಮುಖರು ಆರಂಭಿಸಿದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸೋಮವಾರವೂ ಮುಂದುವರೆದಿದೆ. "ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ವ್ಯಾಪ್ತಿಯ...

ವಿಜಯಪುರ | ಸಂವಿಧಾನ, ಸಹಬಾಳ್ವೆ ಸಮಾಲೋಚನಾ ಕುರಿತು ಕಾರ್ಯಕ್ರಮ

ಪ್ರಸ್ತುತ ಸಾಮಾಜಿಕ ಜೀವನ ನಡೆಸಲು ತುಂಬಾ ಕಷ್ಟಕರವಾಗಿದೆ. ಬೆಲೆ ಏರಿಕೆ, ಬಡತನ, ಹಸಿವು, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಮ್ಮ ದೇಶದಲ್ಲಿ ಪ್ರತಿ ದಿನ 4 ನಿಮಿಷಕ್ಕೆ ಒಬ್ಬ ಮಹಿಳೆ ಮೇಲೆ ಅತ್ಯಾಚಾರ ನಡೆಯುತ್ತಿದೆ....

ವಿಜಯಪುರ | ಯುವಜನರಿಗೆ ಉದ್ಯೋಗ ಹಕ್ಕು ಖಾತ್ರಿಪಡಿಸಿ : ಬಸವರಾಜ ಪೂಜಾರ

ದೇಶದ ಅತಿ ದೊಡ್ಡ ಮಾನವ ಸಂಪನ್ಮೂಲವಾಗಿರುವ ಯುವಜನರಿಗೆ ಉದ್ಯೋಗ, ಶಿಕ್ಷಣ ಸಿಗದೆ ಹತಾಶೆಯಲ್ಲಿರುವಾಗ, ಆಳುವ ಸರ್ಕಾರಗಳು ಪರಿಹಾರ ಒದಗಿಸುವ ಬದಲು ಹುಸಿ ಭರವಸೆ ನೀಡಿ ವಂಚಿಸುತ್ತ ಅವರನ್ನು ಚುನಾವಣಾ ದಾಳವನ್ನಾಗಿ ಬಳಸಿಕೊಳ್ಳುತ್ತಿರುವುದು ಅಪಾಯಕಾರಿ...

ವಿಜಯಪುರ | ಟಿಪ್ಪುಗೆ ಅವಮಾನ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ದಲಿತ ಸೇನೆ ತಾಲೂಕು ದಂಡಾಧಿಕಾರಿಗಳ ಮುಖಾಂತರ ಗೃಹ...

ವಿಜಯಪುರ | ಫೆ.03ರಂದು ಜನಜಾಗೃತಿ ಸಮಾವೇಶ

ಕೋಮುವಾದಿ-ಜಾತಿವಾದಿ ಶಕ್ತಿಗಳನ್ನು ಬಗ್ಗು ಬಡಿಯಲು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಫೆ.03ರಂದು, ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಜನಜಾಗೃತಿ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದೆ. ಸಿಂದಗಿ ನಗರದಲ್ಲಿ...

ವಿಜಯಪುರ | ಬೈಕ್‌-ಬಸ್‌ ಮುಖಾಮುಖಿ ಢಿಕ್ಕಿ : ಬೈಕ್‌ ಸವಾರ ಸಾವು, ಸುಟ್ಟು ಕರಕಲಾದ ಬಸ್

ಬೈಕ್ ಮತ್ತು ಸರ್ಕಾರಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಲ್ಲದೆ ಬಸ್‌ಗೆ ಬೆಂಕಿ ಹೊತ್ತುಕೊಂಡು ಸುಟ್ಟು ಕರಕಲಾದ ದುರಂತ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಬುಧವಾರ ಸಂಭವಿಸಿದೆ. ಮೃತಪಟ್ಟ...

ವಿಜಯಪುರ | ಮನರೇಗಾ ಸಮರ್ಪಕ ಅನುಷ್ಠಾನಕ್ಕೆ ಆಗ್ರಹ

ಕಳೆದ ಎರಡು ವರ್ಷಗಳಿಂದ ಮನರೇಗಾ ಯೋಜನೆಯಡಿ ಉದ್ಯೋಗಗಳನ್ನು ಸಮರ್ಪಕವಾಗಿ ನೀಡಲಾಗುತ್ತಿಲ್ಲ. ಯೊಜನೆಯನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಬಟನೆ ನಡೆಸಿದೆ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ...

ವಿಜಯಪುರ | ಮೋರಟಗಿ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿಸಲು ಆಗ್ರಹ

ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಮೋರಟಗಿ ಗ್ರಾಮವನ್ನು ಹೋಬಳಿ ಕೇಂದ್ರವಾಗಿ ಮಾಡಿ ಆದೇಶಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಮೈಬೂಬಸಾಬ್ ಕಣ್ಣಿ ಮತ್ತು ಗ್ರಾಮಸ್ಥರು ಸ್ಥಳೀಯ ಶಾಸಕ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಕುರಿತು...

ವಿಜಯಪುರ | ಅಂಗನವಾಡಿ ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಪಾಲಕರ ಪಾತ್ರ ಮುಖ್ಯ: ಕೆ ಕೆ ಚವ್ಹಾಣ್

ಅಂಗನವಾಡಿ ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಪಾಲಕರ ಪಾತ್ರ ಪ್ರಮುಖವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ ಕೆ ಚವ್ಹಾಣ್ ಹೇಳಿದರು. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಕನ್ನೊಳ್ಳಿ ಗ್ರಾಮದ ಸಿದ್ದಲಿಂಗೇಶ್ವರ...

ವಿಜಯಪುರ | ಅಂಚೆ ಜನ ಸಂಪರ್ಕ ಅಭಿಯಾನ

ಅಂಚೆ ಇಲಾಖೆ ಜನರ ಜೀವನಾಡಿಯಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಂದೇಶವನ್ನು ರವಾನಿಸುವ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಇಂದು ಕೇಂದ್ರ ಸರ್ಕಾರ ಅಂಚೆ ಕಚೇರಿಯ ಮೂಲಕ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುವ...

ವಿಜಯಪುರ | ಅಯ್ಯಪ್ಪ ಹುಟ್ಟಿನ ಬಗ್ಗೆ ಅವಹೇಳನ; ಮಾಲಾಧಾರಿಗಳ ಪ್ರತಿಭಟನೆ

ಶಬರಿಮಲೆಯ ಅಯ್ಯಪ್ಪ ಸ್ವಾಮಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ವ್ಯಕ್ತಿಯ ವಿರುದ್ಧ ವಿಜಯಪುರದಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಈ ಹಿಂದೆಯೇ ಇದೇ ರೀತಿಯ ಪ್ರಕರಣದಲ್ಲಿ ಜೈಲು ಸೇರಿದ್ದ ಎಂದು ತಿಳಿದುಬಂದಿದೆ. ವಿಜಯಪುರ...

ವಿಜಯಪುರ | ಸರ್ಕಾರಿ ವಿದ್ಯಾಲಯದಲ್ಲಿ ಕವಿಗೋಷ್ಠಿ ಕಾರ್ಯಕ್ರಮ

ಪ್ರಸ್ತುತ ದಿನಗಳಲ್ಲಿ ಸಮಾಜಮುಖಿ ಕವನ ರಚನೆ ಬಹಳ ಅವಶ್ಯಕ. ಕನ್ನಡ ಸಾಹಿತ್ಯ ಉಗಮವಾಗಿದ್ದೇ ಕವಿತೆಗಳಿಂದ ಎಂದು ಸಿಂದಗಿಯ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯ ಅಧ್ಯಾಪಕ ಶಿವಪ್ಪಗೌಡ ಬಿರಾದಾರ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಕನ್ನಡ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X