ತಾಳಿಕೋಟೆ

ವಿಜಯಪುರ | ಅಕ್ರಮವಾಗಿ ಆಧಾರ್ ಕಾರ್ಡ್ ತಿದ್ದುಪಡಿ; ಭೀಮಣ್ಣ ಕೋಟಾರಗಸ್ತಿ ವಿರುದ್ಧ ಕ್ರಮಕ್ಕೆ ಆಗ್ರಹ

ಅಕ್ರಮವಾಗಿ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿ‌ರುವ ಸಿಂದಗಿ ತಾಲೂಕಿನ ಬೊರಾಗಿ ಗ್ರಾಮದ ಭೀಮಣ್ಣ ಕೋಟಾರಗಸ್ತಿ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ, ಜೈಲಿಗೆ ಕಳುಹಿಸಬೇಕು ಎಂದು ಒತ್ತಾಯಿಸಿ ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಡಿ ಕೆ...

ವಿಜಯಪುರ | ಲೋಟಸ್ ಕಾಲೇಜಿನಿಂದ ವಿಶ್ವ ತಂಬಾಕುರಹಿತ ದಿನ; ಜನ ಜಾಗೃತಿ ಜಾಥಾ

ಪ್ರತಿ ವರ್ಷ ಮೇ 31ರಂದು ವಿಶ್ವದಾದ್ಯಂತ ವಿಶ್ವ ತಂಬಾಕುರಹಿತ ದಿನ(WNTD) ಆಚರಿಸಲಾಗುತ್ತದೆ. ವಾರ್ಷಿಕ ಆಚರಣೆಯು ಸಾರ್ವಜನಿಕರಿಗೆ ತಂಬಾಕು ಬಳಕೆಯ ಅಪಾಯಗಳು, ತಂಬಾಕು ಸಾಂಕ್ರಾಮಿಕ ರೋಗ ಮತ್ತು ಅದು ಉಂಟುಮಾಡುವ ತಡೆಗಟ್ಟಬಹುದಾದ ಸಾವು ಮತ್ತು...

ವಿಜಯಪುರ | ಹಲ್ಲೆಗೋಳಗಾದ ದಲಿತ ಕಾರ್ಮಿಕರಿಗೆ ಸೂಕ್ತ ರಕ್ಷಣೆ ನೀಡಿ : ಗೋಪಾಲ ಕಟ್ಟಿಮನಿ

ಸಂಕ್ರಾಂತಿ ಹಬ್ಬಕ್ಕೆ ಹೋದವರು ತಡವಾಗಿ ಮರಳಿ ಬಂದಿದ್ದಕ್ಕೆ ಇಟ್ಟಂಗಿ ಬಟ್ಟಿ ಮಾಲೀಕ ದಲಿತ ಕಾರ್ಮಿಕ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಹಳ್ಳೆಗೋಳಾಗದ ದಲಿತ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಒದಗಿಸಬೇಕು" ಎಂದು ಅಂಬೇಡ್ಕರ್ ಸೇನೆ...

ವಿಜಯಪುರ | ಗ್ಯಾರಂಟಿ ಯೋಜನೆಯಿಂದ ಬಡವರಿಗೆ ತುಂಬಾ ಅನುಕೂಲವಾಗಿದೆ: ಶಾಸಕ ಸಿ ಎಸ್‌ ನಾಡಗೌಡ

ಚುನಾವಣೆ ವೇಳೆ ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯಿಂದ ಬಡವರಿಗೆ ತುಂಬಾ ಅನುಕೂಲವಾಗಿದೆ ಎಂದು ಶಾಸಕ, ಸಾಬೂನು ಮತ್ತು ಮಾರ್ಜಕ ನಿಗಮದ...

ವಿಜಯಪುರ | ಕಾರು-ಕಬ್ಬು ಕಟಾವು ಮಷೀನ್ ನಡುವೆ ಭೀಕರ ಅಪಘಾತ; ಐವರ ಸಾವು

ಕಾರು-ಕಬ್ಬು ಕಟಾವು ಮಷೀನ್ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಮೃತರು ವಿಜಯಪುರ ಜಿಲ್ಲೆಯ...

ವಿಜಯಪುರ | ಕೆಟ್ಟು ನಿಂತ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ : ಓರ್ವ ಯುವಕ ಸಾವು

ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿಯಾಗಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮೂಕಿಹಾಳ ಗ್ರಾಮದ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ರಾತ್ರಿ...

ವಿಜಯಪುರ | ಸ್ಟಾಫ್‌ ನರ್ಸ್ ಶಶಿಕಾಂತ್ ಬೆನ್ನೂರ ಆತ್ಮಹತ್ಯೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸ್ಟಾಫ್‌ ನರ್ಸ್ ಶಶಿಕಾಂತ್ ಬೆನ್ನೂರ ಅವರ ಆತ್ಮಹತ್ಯೆಗೆ ಕಾರಣರಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ವಿಜಯಪುರ ಜಿಲ್ಲಾ ಆರೋಗ್ಯ ಕುಟುಂಬ...

ತಾಳಿಕೋಟೆ | ಸ್ಟಾಫ್ ನರ್ಸ್‌ ಆಗಿದ್ದ ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಅಧಿಕಾರಿಗಳ ಬಂಧನಕ್ಕೆ ಕರೆ ನೀಡಿದ್ದ ಬಂದ್ ಯಶಸ್ವಿ

ಬಂದ್‌ಗೆ ಕರೆ ನೀಡಿದ್ದ ದಲಿತ ಸಂಘಟನೆಗಳ ಒಕ್ಕೂಟ ದಲಿತ ನೌಕರನ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಲು ಹಕ್ಕೊತ್ತಾಯ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕು ಸಮುದಾಯ ಆರೋಗ್ಯ ಕೇಂದ್ರ ಸರಕಾರಿ ಸೇವೆ ಮಾಡುತ್ತಿದ್ದ ದಲಿತ ನೌಕರ...

ತಾಳಿಕೋಟೆ | ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಅವಮಾನ; ಆರೋಪಿಯ ಬಂಧನ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಹಗರಗೊಂಡ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಅವಮಾನ ಮಾಡಿ, ಅಪವಿತ್ರಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಗರಗುಂಡ ಗ್ರಾಮದಲ್ಲಿ ಆ.20ರಂದು ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ...

ತಾಳಿಕೋಟೆ | ಅಧಿಕಾರಿಗಳ ಕಿರುಕುಳ ಆರೋಪ: ಸ್ಟಾಫ್ ನರ್ಸ್‌ ಆಗಿದ್ದ ದಲಿತ ಯುವಕ ಆತ್ಮಹತ್ಯೆ

ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ದಲಿತ ಯುವಕನೋರ್ವ ಅಧಿಕಾರಿಗಳ ಕಿರುಕುಳದಿಂದ ಬೇಸತ್ತಿರುವುದಾಗಿ ವಾಟ್ಸಪ್ ಸ್ಟೇಟಸ್ ಹಾಕಿ, ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ...

ವಿಜಯಪುರ | ಅಕ್ರಮವಾಗಿ ಮದ್ಯ ಮಾರಾಟ; ತಡೆಯದಿದ್ದಲ್ಲಿ ಹೋರಾಟದ ಎಚ್ಚರಿಕೆ

ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸುವಂತೆ ಒತ್ತಾಯಿಸಿ ಗ್ರಾಮದ ಮಹಿಳೆಯರು ಉಪತಹಶೀಲ್ದಾರ್‌ ಮೂಲಕ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ...

ತಾಳಿಕೋಟೆ ತಾಲೂಕು ಆಸ್ಪತ್ರೆ ಮೂಲ ಸೌಕರ್ಯ ಕುಂಠಿತ; ಲೋಕಾಯುಕ್ತ ನ್ಯಾ. ಬಿ ಎಸ್ ಪಾಟೀಲರಿಗೆ ಮನವಿ

ತಾಳಿಕೋಟೆ ಪಟ್ಟಣದ ಸರ್ಕಾರಿ ತಾಲೂಕು ಆಸ್ಪತ್ರೆಗೆ ಅವಶ್ಯವಿರುವ ಹೆಚ್ಚುವರಿ ಮೂಲಸೌಕರ್ಯ, ವೈದ್ಯಾಧಿಕಾರಿ ಹಾಗೂ ವಿವಿಧ ಆರೋಗ್ಯ ಸಂಪನ್ಮೂಲಗಳನ್ನು ಒದಗಿಸಬೇಕೆಂದು ಆಗ್ರಹಿಸಿ ತಾಲೂಕಿನ ಚಬನೂರ ಗ್ರಾಮಸ್ಥರು ಲೋಕಾಯುಕ್ತ ನ್ಯಾ. ಬಿ ಎಸ್ ಪಾಟೀಲರಿಗೆ ಮನವಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X