ತಾಳಿಕೋಟೆ

ತಾಳಿಕೋಟೆ | ಬರ ಪರಿಹಾರಕ್ಕೆ ಆಗ್ರಹಿಸಿ ಸೋಮವಾರ ತಾಳಿಕೋಟೆಯಲ್ಲಿ ಬೃಹತ್ ‘ರಸ್ತೆ ರೋಕೋ’

ಬರದ ತೀವ್ರತೆಗೆ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಆಗ್ರಹಿಸಿ ತಾಳಿಕೋಟೆಯಲ್ಲಿ ರೈತ ಹೋರಾಟದ ಕಹಳೆ ಮೊಳಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 10ರಂದು ಸೋಮವಾರ...

ತಾಳಿಕೋಟೆ | ಕೋರ್ಟ್ ತೀರ್ಪಿನವರೆಗೆ ಪ್ರಜಾಸೌಧ ಕಾಮಗಾರಿ ಸ್ಥಗಿತಕ್ಕೆ ಆಗ್ರಹ

ತಾಳಿಕೋಟೆ ಪ್ರಜಾಸೌಧ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಯಲ್ಲಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಂತಿಮ ತೀರ್ಪು ಪ್ರಕಟವಾಗುವವರೆಗೆ ಯಾವುದೇ ಆಡಳಿತಾತ್ಮಕ ಕ್ರಮ, ಟೆಂಡರ್ ಪ್ರಕ್ರಿಯೆ ಅಥವಾ ಕಾಮಗಾರಿ ಕೈಗೊಳ್ಳದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ...

ತಾಳಿಕೋಟಿ | ಪರಮಾನಂದ ಬೆಟ್ಟವನ್ನು ‘ದೇವಿವನ’ವಾಗಿ ರೂಪಿಸಲು ಪ್ರಯತ್ನಿಸುವೆ: ಬಸವರಾಜ ಬಿರಾದಾರ್ ನರಸಲಗಿ

ಪರಮಾನಂದ ಬೆಟ್ಟವನ್ನು ಪರಿಸರ ಸ್ನೇಹಿತರ ಆಶಯದಂತೆ ಡೀಮ್ಡ್ ಅರಣ್ಯವಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅದನ್ನು ʼದೇವಿವನʼವನ್ನಾಗಿ ರೂಪಿಸುವ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮುದ್ದೇಬಿಹಾಳ ಸಾಮಾಜಿಕ ಅರಣ್ಯ...

ತಾಳಿಕೋಟೆ | ವಿಕಲಚೇತನ ಯುವಕನ ಮೇಲೆ ಹಲ್ಲೆ ಮಾಡಿದವನ ಬಂಧನ: ಉಳಿದವರ ಬಂಧನಕ್ಕೂ ಆಗ್ರಹ

ತಾಳಿಕೋಟೆ ತಾಲೂಕಿನ ಸಾಸನೂರು ಗ್ರಾಮದಲ್ಲಿ ಮಾದಿಗ ಸಮುದಾಯಕ್ಕೆ ಸೇರಿದ ವಿಕಲಚೇತನ ಯುವಕ ರವಿಕುಮಾರ್ ಎಂಬುವವರ ಮೇಲೆ ಹಲ್ಲೆ ನಡೆಸಿದ ಗ್ರಾಮದ ಸಂತೋಷ್ ದ್ಯಾಮನಗೊಂಡ ಎಂಬಾತನ ಬಂಧನ ಸ್ವಾಗತಾರ್ಹ. ಅಂತೆಯೇ ಪ್ರಕರಣದ ಉಳಿದ ಆರೋಪಿಗಳನ್ನೂ...

ಚಬನೂರ ಗ್ರಾಮದಲ್ಲಿ ಸಾಮರಸ್ಯ ಸಭೆ; ಅಸ್ಪೃಶ್ಯತೆ ನಿರ್ಮೂಲನೆಗೆ ಒಮ್ಮತ

ತಾಳಿಕೋಟೆ ತಾಲೂಕಿನ ಚಬನೂರ ಗ್ರಾಮದಲ್ಲಿ ಹಲವು ದಿನಗಳಿಂದ ಮುಂದುವರಿದಿದ್ದ ಅಸ್ಪೃಶ್ಯತೆ ಆಚರಣೆಗೆ ತೆರೆ ಎಳೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಮಹತ್ವದ ಸಾಮರಸ್ಯ, ಶಾಂತಿ ಸಭೆ ನಡೆಯಿತು. ಬಾಗೇವಾಡಿ ಪೊಲೀಸ್ ವೃತ್ತ ನಿರೀಕ್ಷಕ (ಸಿಪಿಐ)...

ತಾಳಿಕೋಟೆ | ಫಸಲ್ ಭೀಮಾ ಭ್ರಷ್ಟಾಚಾರ ಆರೋಪ: ಪಾರದರ್ಶಕ ತನಿಖೆಗೆ ಆಗ್ರಹ

ಮೂಕಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ 7 ಹಳ್ಳಿಗಳ ರೈತರಿಗೆ ಫಸಲ್ ಭೀಮಾ ಯೋಜನೆಯ ಬೆಳೆ ವಿಮಾ ಪರಿಹಾರ ದೊರೆತಿಲ್ಲ. 2025- 26 ನೇ ಸಾಲಿನ ಫಸಲ್ ಭೀಮಾ ಯೋಜನೆಯಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿದ್ದು,...

ತಾಳಿಕೋಟೆ | ಜೂ.30ರಂದು ಮೂಕಿಹಾಳ ಗ್ರಾ.ಪಂ ಮುತ್ತಿಗೆ: ಭ್ರಷ್ಟಾಚಾರ, ಬೆಳೆ ವಿಮೆ, ಕುಡಿಯುವ ನೀರಿಗೆ ರೈತರ ಆಗ್ರಹ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸಂಘಟನೆಯ ನೇತೃತ್ವದಲ್ಲಿ ಜೂನ್ 30 ರಂದು ತಾಳಿಕೋಟೆ ತಾಲೂಕಿನ ಮೂಕಿಹಾಳ ಗ್ರಾಮ ಪಂಚಾಯತಿ ಎದುರು ಸಾವಿರಾರು ರೈತರೊಂದಿಗೆ ಪಂಚಾಯತಿಗೆ ಮುತ್ತಿಗೆ ಹಾಕಿ ಬೃಹತ್...

ತಾಳಿಕೋಟೆ | ಸರ್ಕಾರಿ ಶಾಲೆಗಳಿಗೆ ಸಮಾಜದ ಬೆಂಬಲ ಅಗತ್ಯ: ಗೋಪಾಲ ಕಟ್ಟಿಮನಿ

ಮಕ್ಕಳಲ್ಲಿ ಉತ್ತಮ ಜ್ಞಾನ, ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸರ್ಕಾರಿ ಶಾಲೆಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಅಂಬೇಡ್ಕರ ಸೇನೆ ತಾಳಿಕೋಟಿ ಅಧ್ಯಕ್ಷ ಗೋಪಾಲ ಹಣಮಂತ ಕಟ್ಟಿಮನಿ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಪ್ರಕಟಣೆ...

ತಾಳಿಕೋಟೆ | ರವಿಚಂದ್ರ ಹತ್ಯೆ ಖಂಡಿಸಿ ಪ್ರತಿಭಟನಾ ಮೆರವಣಿಗೆ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಹಂಗರಗಿ ಕ್ರಾಸ್ ಬಳಿ ಯುವಕ ರವಿಚಂದ್ರ ದೇವಪ್ಪ ಮಾದರ ಅವರ ಹತ್ಯೆ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ವಿವಿಧ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ...

ತಾಳಿಕೋಟೆ | 36 ಕೆರೆಗಳ ಭರ್ತಿ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

ಚಿಮ್ಮಲಗಿ ನೀರಾವರಿ ಯೋಜನೆಯ ಪೂರ್ವ ಕಾಲುವೆಯಡಿ ಬರುವ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲ್ಲೂಕುಗಳ 36 ಕೆರೆಗಳನ್ನು ಪೂರ್ಣಪ್ರಮಾಣದಲ್ಲಿ ಭರ್ತಿ ಮಾಡುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ...

ತಾಳಿಕೋಟೆ | ಪ್ರಜಾಸೌಧ ಸ್ಥಳ ವಿವಾದ; 18ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಮೈಲೇಶ್ವರ ಗ್ರಾಮದ ಹತ್ತಿರ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹವು ಶನಿವಾರ 18ನೇ ದಿನಕ್ಕೆ ಕಾಲಿಟ್ಟಿದ್ದು, ಧರಣಿ ಸ್ಥಳಕ್ಕೆ ಉಪವಿಭಾಗಾಧಿಕಾರಿ ಗುರುನಾಥ...

ತಾಳಿಕೋಟೆ | ಜ.18ರಂದು ದಲಿತ ಹೋರಾಟಗಾರ ಲಕ್ಷ್ಮೀನಾರಾಯಣರ ಸ್ಮರಣೆ

ಜನವರಿ 18 ರಂದು ಬೆಂಗಳೂರಿನಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ (ಲಕ್ಷ್ಮೀನಾರಾಯಣ್ ನಾಗವಾರ ಸ್ಥಾಪಿತ) ರಾಜ್ಯ ಸಮಿತಿ ವತಿಯಿಂದ ʼಸಮಾನತೆಯ ಹಾದಿಯಲ್ಲಿ ಹೋರಾಟಗಾರ ಲಕ್ಷ್ಮೀನಾರಾಯಣ ನಾಗವಾರರ ಅಳಿಯದ ನೆನಪುʼ ಕಾರ್ಯಕ್ರಮ ನಡೆಯಲಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ