ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ 50 ತಾಲೂಕಗಳ ಪೈಕಿ ತಾಳಿಕೋಟೆ ಹೊಸ ತಾಲೂಕು ಒಳಗೊಂಡು 8 ಹೊಸ ತಾಲೂಕುಗಳಲ್ಲಿ ಉಪ ನೋಂದಣಿ ಕಚೇರಿ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿ 2 ವರ್ಷ ಕಳೆದರೂ ಕಚೇರಿಯ...
ಸಮಾಜದಲ್ಲಿ ದಿನನಿತ್ಯ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಲೇ ಇವೆ. ಆದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುತ್ತಿಲ್ಲ. ಇದನ್ನು ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳ ಒಕ್ಕೂಟವು ಇದೇ ಅಕ್ಟೋಬರ್ 29ರಂದು ತಾಳಿಕೋಟೆ ಬಂದ್‌ಗೆ ಕರೆ...
ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರಿಗೆ ನ್ಯಾಯಾಲಯದ ಕಲಾಪದಲ್ಲಿ ವಕೀಲ ರಾಕೇಶ ಕಿಶೋರ್ ಶೂ ಎಸೆದು ಅವಮಾನಿಸಿದ ಘಟನೆಯನ್ನು ತೀವ್ರವಾಗಿ ಖಂಡಿಸಿ, ಆರೋಪಿ ವಕೀಲನನ್ನು ಗಡಿಪಾರು ಮಾಡುವಂತೆ...
ಕಳೆದ ಐದು ತಿಂಗಳಿಂದ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನಾದ್ಯಂತ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಬಹುತೇಕ ಎಲ್ಲಾ ಬೆಳೆಗಳು ಸಂಪೂರ್ಣ ನೀರಲ್ಲಿ ನಿಂತು ಹಾಳಾಗಿವೆ. ಜಂಟಿ ಸಮೀಕ್ಷೆ ನೆಪದಲ್ಲಿ ಸಮಯ ಹಾಳು ಮಾಡದೆ ಸಂಕಷ್ಟದಲ್ಲಿರುವ...
ಅಧಿಕಾರಿಗಳ ಸ್ಥಳ ಪರಿಶೀಲನೆ, ಸಾಂತ್ವನ, ಸ್ಪಂದನೆಗಳು ಕೇವಲ ಕಾಗದಕ್ಕೆ ಸೀಮಿತವಾಗದೆ ರೈತರಿಗೆ ಆರ್ಥಿಕವಾಗಿ ನೆರವಾಗಬೇಕು. ರೈತರ ಜೀವನಾಡಿಯಾಗಿರುವ ಕೃಷಿ ಜಮೀನುಗಳನ್ನು ರಕ್ಷಿಸಬೇಕು. ಜನಪ್ರತಿನಿಧಿಗಳು ಸ್ಥಳೀಯ ಮಟ್ಟದಲ್ಲಿ ಒತ್ತಡ ಹಾಕುವ ಮೂಲಕ, ತ್ವರಿತ ನಿರ್ಧಾರಗಳನ್ನು...
ಮಳೆ ಹೆಚ್ಚಾದ ಕಾರಣ ತೊಗರಿ ಬೆಳೆ ಜಲಾವೃತವಾಗಿದ್ದು, ಬಂದ ಹಾಳಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ಒದಗಿಸುವ ಮೂಲಕ ಸರ್ಕಾರ ರೈತರ ನೆರವಿಗೆ ನಿಲ್ಲಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ರೈತ...
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮೂಕಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಶಿವಪುರದಲ್ಲಿ ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಪುನಾರಂಭ ಮಾಡುವಂತೆ ಒತ್ತಾಯಿಸಿ ಅಂಬೇಡ್ಕರ್ ಸೇನೆ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳು ವಿಜಯಪುರದ...
ಶೈಕ್ಷಣಿಕ ರಂಗದಲ್ಲಿ ಉತ್ತಮ ಕಾರ್ಯದ ಜತೆಗೆ ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ಶಿಕ್ಷಕರನ್ನು ಗುರುತಿಸಿ ಪ್ರತಿ ವರ್ಷವೂ ರಾಜ್ಯ ಸರ್ಕಾರ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ...
ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ದೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಜಲಾವೃತವಾಗಿದ್ದು, ಇದರಿಂದ ಸಂಚಾರ ಅಸ್ತವ್ಯಸ್ತವಾಗಿದೆ.
ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಿಂದ ಬಸವನ ಬಾಗೇವಾಡಿ-ವಿಜಯಪುರ ಮಾರ್ಗದ ಹೆದ್ದಾರಿಯಲ್ಲಿರುವ ಸೇತುವೆ ಮೇಲೂ ದೋಣಿ...
ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಅವಶ್ಯಕತೆ ತುಂಬಾ ಇದೆ. ಆದರೆ, ಸರ್ಕಾರ ಜಿಲ್ಲೆಯಲ್ಲಿ ಪಿಪಿಪಿ (ಪಬ್ಲಿಕ್,...
ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಗುರುವಾರ ರಾತ್ರಿಯಿಂದ ಇಂದು ಬೆಳಿಗ್ಗೆಯವರೆಗೆ 12.84 ಸೆಂಮೀ ದಾಖಲೆಯ ಮಳೆಯಾಗಿದ್ದು, ತಾಲೂಕಿನಾದ್ಯಂತ ಕೆಲವು ಗ್ರಾಮಗಳಲ್ಲಿ ಮನೆಗಳು ಕುಸಿದಿರುವ ಘಟನೆ ನಡೆದಿದೆ.
"ತಾಲೂಕಿನ ಹಳ್ಳಗಳೆಲ್ಲ ಮತ್ತೆ ಮೈದುಂಬಿಕೊಂಡು ಹರಿಯುತ್ತಿದ್ದು, ಹಾಸ್ಟೆಲ್‌ವರೆಗೆ...
ವಿಜಯಪುರದ ತಾಳಿಕೋಟೆ ನಗರದ ರಸ್ತೆಗಳೇ ಬೀಡಾಡಿ ದನಗಳ ಆಶ್ರಯ ತಾಣಗಳಾಗಿವೆ. ರಾಜ್ಯ ಹೆದ್ದಾರಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿದ್ದು, ವಾಹನ ಸವಾರರಿಗೆ ಇನ್ನಿಲ್ಲದ ಸಂಕಷ್ಟ ಎದುರಾಗಿದೆ. ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ಯಾವುದೇ...