ತಾಳಿಕೋಟೆ

ತಾಳಿಕೋಟೆ ತಾಲೂಕಿನಲ್ಲಿ ದಾಖಲೆ ಮಳೆ: ಕೆಲವು ಗ್ರಾಮಗಳ ಮನೆಗಳು ಕುಸಿತ

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಗುರುವಾರ ರಾತ್ರಿಯಿಂದ ಇಂದು ಬೆಳಿಗ್ಗೆಯವರೆಗೆ 12.84 ಸೆಂಮೀ ದಾಖಲೆಯ ಮಳೆಯಾಗಿದ್ದು, ತಾಲೂಕಿನಾದ್ಯಂತ ಕೆಲವು ಗ್ರಾಮಗಳಲ್ಲಿ ಮನೆಗಳು ಕುಸಿದಿರುವ ಘಟನೆ ನಡೆದಿದೆ. "ತಾಲೂಕಿನ ಹಳ್ಳಗಳೆಲ್ಲ ಮತ್ತೆ ಮೈದುಂಬಿಕೊಂಡು ಹರಿಯುತ್ತಿದ್ದು, ಹಾಸ್ಟೆಲ್‌ವರೆಗೆ...

ತಾಳಿಕೋಟೆ | ಬೀಡಾಡಿ ದನಗಳಿಗೆ ರಸ್ತೆಗಳೇ ಆಶ್ರಯ ತಾಣಗಳು; ಪರ್ಯಾಯ ವ್ಯವಸ್ಥೆಗೆ ಸಾರ್ವಜನಿಕರ ಒತ್ತಾಯ

ವಿಜಯಪುರದ ತಾಳಿಕೋಟೆ ನಗರದ ರಸ್ತೆಗಳೇ ಬೀಡಾಡಿ ದನಗಳ ಆಶ್ರಯ ತಾಣಗಳಾಗಿವೆ. ರಾಜ್ಯ ಹೆದ್ದಾರಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿದ್ದು, ವಾಹನ ಸವಾರರಿಗೆ ಇನ್ನಿಲ್ಲದ ಸಂಕಷ್ಟ ಎದುರಾಗಿದೆ. ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ಯಾವುದೇ...

ಬೂದಿಹಾಳ್‌-ಪೀರಾಪುರ ಏತ ನೀರಾವರಿ ಕಾಮಗಾರಿ ಚಾಲನೆಗೆ ರೈತರಿಂದ ಅಹೋರಾತ್ರಿ ಧರಣಿ: ಆಮರಣ ಉಪವಾಸದ ಎಚ್ಚರಿಕೆ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬೂದಿಹಾಳ್ ಪೀರಾಪುರ ಏತ ನೀರಾವರಿಯ ಬಾಕಿ ಉಳಿದ(FIC) ಹೊಲಗಾಲುವೆ ಕಾಮಗಾರಿಗೆ ಚಾಲನೆ ನೀಡುವವರೆಗೂ ಅಹೋರಾತ್ರಿ ಧರಣಿ ಹಿಂಪಡೆಯೋ ಮಾತಿಲ್ಲ. ಸರ್ಕಾರ ರೈತರ ಹೋರಾಟವನ್ನು ನಿರ್ಲಕ್ಷಿಸಿದರೆ ಅಮರಣ ಉಪವಾಸ...

ವಿಜಯಪುರ | ರೈತರ ಜಮೀನುಗಳಿಗೆ ನೀರಿನ ಅನುಕೂಲತೆ ಕಲ್ಪಿಸುವಂತೆ ಅನಿರ್ದಿಷ್ಟಾವಧಿ ಧರಣಿ

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕೊಡಗಾನೂರ ಕ್ರಾಸ್ ಬಳಿ ಬೂದಿಹಾಳ ಪೀರಾಪುರ ಏತ ನೀರಾವರಿಗೆ ಸಂಬಂಧಿಸಿದ ಕೊನೆ ಹಂತದ ಎಫ್‌ಐಸಿ(ಹೊಲಗಾಲುವೆ) ಕಾಲುವೆ ನಿರ್ಮಾಣ ಮಾಡಿ ತಾಲೂಕಿನ 38 ಹಳ್ಳಿಗಳಿಗೆ ರೈತರ ಜಮೀನುಗಳಿಗೆ ನೀರಿನ...

ವಿಜಯಪುರ | ಕುಡಿಯುವ ನೀರಿನ ಸಮಸ್ಯೆ ನೀಗಿಸುವಂತೆ ಆಗ್ರಹ; ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಭಂಟನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಟಖಂಡಿಕಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಬಳಿಕ ಪಿಡಿಒಗೆ ಮನವಿ...

ವಿಜಯಪುರ | ವಿದ್ಯಾರ್ಥಿನಿಯರ ವಸತಿ ನಿಲಯ ಮಂಜೂರಾತಿಗೆ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರಿಗಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸತಿ ನಿಲಯ ಮಂಜೂರು ಮಾಡಬೇಕೆಂದು ಆಗ್ರಹಿಸಿ ಅಂಬೇಡ್ಕರ್ ಸೇನೆಯ ತಾಳಿಕೋಟೆ ತಾಲೂಕು ಸಮಿತಿ ಮುಖಂಡರು ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಹಾಗೂ ಸಮಾಜ ಕಲ್ಯಾಣ...

ವಿಜಯಪುರ | ಅಕ್ರಮವಾಗಿ ಆಧಾರ್ ಕಾರ್ಡ್ ತಿದ್ದುಪಡಿ; ಭೀಮಣ್ಣ ಕೋಟಾರಗಸ್ತಿ ವಿರುದ್ಧ ಕ್ರಮಕ್ಕೆ ಆಗ್ರಹ

ಅಕ್ರಮವಾಗಿ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿ‌ರುವ ಸಿಂದಗಿ ತಾಲೂಕಿನ ಬೊರಾಗಿ ಗ್ರಾಮದ ಭೀಮಣ್ಣ ಕೋಟಾರಗಸ್ತಿ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ, ಜೈಲಿಗೆ ಕಳುಹಿಸಬೇಕು ಎಂದು ಒತ್ತಾಯಿಸಿ ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಡಿ ಕೆ...

ವಿಜಯಪುರ | ಲೋಟಸ್ ಕಾಲೇಜಿನಿಂದ ವಿಶ್ವ ತಂಬಾಕುರಹಿತ ದಿನ; ಜನ ಜಾಗೃತಿ ಜಾಥಾ

ಪ್ರತಿ ವರ್ಷ ಮೇ 31ರಂದು ವಿಶ್ವದಾದ್ಯಂತ ವಿಶ್ವ ತಂಬಾಕುರಹಿತ ದಿನ(WNTD) ಆಚರಿಸಲಾಗುತ್ತದೆ. ವಾರ್ಷಿಕ ಆಚರಣೆಯು ಸಾರ್ವಜನಿಕರಿಗೆ ತಂಬಾಕು ಬಳಕೆಯ ಅಪಾಯಗಳು, ತಂಬಾಕು ಸಾಂಕ್ರಾಮಿಕ ರೋಗ ಮತ್ತು ಅದು ಉಂಟುಮಾಡುವ ತಡೆಗಟ್ಟಬಹುದಾದ ಸಾವು ಮತ್ತು...

ವಿಜಯಪುರ | ಹಲ್ಲೆಗೋಳಗಾದ ದಲಿತ ಕಾರ್ಮಿಕರಿಗೆ ಸೂಕ್ತ ರಕ್ಷಣೆ ನೀಡಿ : ಗೋಪಾಲ ಕಟ್ಟಿಮನಿ

ಸಂಕ್ರಾಂತಿ ಹಬ್ಬಕ್ಕೆ ಹೋದವರು ತಡವಾಗಿ ಮರಳಿ ಬಂದಿದ್ದಕ್ಕೆ ಇಟ್ಟಂಗಿ ಬಟ್ಟಿ ಮಾಲೀಕ ದಲಿತ ಕಾರ್ಮಿಕ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಹಳ್ಳೆಗೋಳಾಗದ ದಲಿತ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಒದಗಿಸಬೇಕು" ಎಂದು ಅಂಬೇಡ್ಕರ್ ಸೇನೆ...

ವಿಜಯಪುರ | ಗ್ಯಾರಂಟಿ ಯೋಜನೆಯಿಂದ ಬಡವರಿಗೆ ತುಂಬಾ ಅನುಕೂಲವಾಗಿದೆ: ಶಾಸಕ ಸಿ ಎಸ್‌ ನಾಡಗೌಡ

ಚುನಾವಣೆ ವೇಳೆ ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯಿಂದ ಬಡವರಿಗೆ ತುಂಬಾ ಅನುಕೂಲವಾಗಿದೆ ಎಂದು ಶಾಸಕ, ಸಾಬೂನು ಮತ್ತು ಮಾರ್ಜಕ ನಿಗಮದ...

ವಿಜಯಪುರ | ಕಾರು-ಕಬ್ಬು ಕಟಾವು ಮಷೀನ್ ನಡುವೆ ಭೀಕರ ಅಪಘಾತ; ಐವರ ಸಾವು

ಕಾರು-ಕಬ್ಬು ಕಟಾವು ಮಷೀನ್ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಮೃತರು ವಿಜಯಪುರ ಜಿಲ್ಲೆಯ...

ವಿಜಯಪುರ | ಕೆಟ್ಟು ನಿಂತ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ : ಓರ್ವ ಯುವಕ ಸಾವು

ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿಯಾಗಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮೂಕಿಹಾಳ ಗ್ರಾಮದ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ರಾತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ