ತಾಳಿಕೋಟೆ

ವಿಜಯಪುರ | ಸ್ಟಾಫ್‌ ನರ್ಸ್ ಶಶಿಕಾಂತ್ ಬೆನ್ನೂರ ಆತ್ಮಹತ್ಯೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸ್ಟಾಫ್‌ ನರ್ಸ್ ಶಶಿಕಾಂತ್ ಬೆನ್ನೂರ ಅವರ ಆತ್ಮಹತ್ಯೆಗೆ ಕಾರಣರಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ವಿಜಯಪುರ ಜಿಲ್ಲಾ ಆರೋಗ್ಯ ಕುಟುಂಬ...

ತಾಳಿಕೋಟೆ | ಸ್ಟಾಫ್ ನರ್ಸ್‌ ಆಗಿದ್ದ ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಅಧಿಕಾರಿಗಳ ಬಂಧನಕ್ಕೆ ಕರೆ ನೀಡಿದ್ದ ಬಂದ್ ಯಶಸ್ವಿ

ಬಂದ್‌ಗೆ ಕರೆ ನೀಡಿದ್ದ ದಲಿತ ಸಂಘಟನೆಗಳ ಒಕ್ಕೂಟ ದಲಿತ ನೌಕರನ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಲು ಹಕ್ಕೊತ್ತಾಯ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕು ಸಮುದಾಯ ಆರೋಗ್ಯ ಕೇಂದ್ರ ಸರಕಾರಿ ಸೇವೆ ಮಾಡುತ್ತಿದ್ದ ದಲಿತ ನೌಕರ...

ತಾಳಿಕೋಟೆ | ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಅವಮಾನ; ಆರೋಪಿಯ ಬಂಧನ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಹಗರಗೊಂಡ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಅವಮಾನ ಮಾಡಿ, ಅಪವಿತ್ರಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಗರಗುಂಡ ಗ್ರಾಮದಲ್ಲಿ ಆ.20ರಂದು ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ...

ತಾಳಿಕೋಟೆ | ಅಧಿಕಾರಿಗಳ ಕಿರುಕುಳ ಆರೋಪ: ಸ್ಟಾಫ್ ನರ್ಸ್‌ ಆಗಿದ್ದ ದಲಿತ ಯುವಕ ಆತ್ಮಹತ್ಯೆ

ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ದಲಿತ ಯುವಕನೋರ್ವ ಅಧಿಕಾರಿಗಳ ಕಿರುಕುಳದಿಂದ ಬೇಸತ್ತಿರುವುದಾಗಿ ವಾಟ್ಸಪ್ ಸ್ಟೇಟಸ್ ಹಾಕಿ, ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ...

ವಿಜಯಪುರ | ಅಕ್ರಮವಾಗಿ ಮದ್ಯ ಮಾರಾಟ; ತಡೆಯದಿದ್ದಲ್ಲಿ ಹೋರಾಟದ ಎಚ್ಚರಿಕೆ

ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸುವಂತೆ ಒತ್ತಾಯಿಸಿ ಗ್ರಾಮದ ಮಹಿಳೆಯರು ಉಪತಹಶೀಲ್ದಾರ್‌ ಮೂಲಕ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ...

ತಾಳಿಕೋಟೆ ತಾಲೂಕು ಆಸ್ಪತ್ರೆ ಮೂಲ ಸೌಕರ್ಯ ಕುಂಠಿತ; ಲೋಕಾಯುಕ್ತ ನ್ಯಾ. ಬಿ ಎಸ್ ಪಾಟೀಲರಿಗೆ ಮನವಿ

ತಾಳಿಕೋಟೆ ಪಟ್ಟಣದ ಸರ್ಕಾರಿ ತಾಲೂಕು ಆಸ್ಪತ್ರೆಗೆ ಅವಶ್ಯವಿರುವ ಹೆಚ್ಚುವರಿ ಮೂಲಸೌಕರ್ಯ, ವೈದ್ಯಾಧಿಕಾರಿ ಹಾಗೂ ವಿವಿಧ ಆರೋಗ್ಯ ಸಂಪನ್ಮೂಲಗಳನ್ನು ಒದಗಿಸಬೇಕೆಂದು ಆಗ್ರಹಿಸಿ ತಾಲೂಕಿನ ಚಬನೂರ ಗ್ರಾಮಸ್ಥರು ಲೋಕಾಯುಕ್ತ ನ್ಯಾ. ಬಿ ಎಸ್ ಪಾಟೀಲರಿಗೆ ಮನವಿ...

ತಾಳಿಕೋಟೆ | ಸಂಗೀತ ಪರೀಕ್ಷಾ ಕೇಂದ್ರ ರದ್ದು ಖಂಡಿಸಿ ಪ್ರತಿಭಟನೆ: ಮರು ಆರಂಭಕ್ಕೆ ಒತ್ತಾಯ

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಶ್ರೀ ಖಾಸ್ಗತೇಶ್ವರ ಸಂಗೀತ ಮಹಾ ವಿದ್ಯಾಲಯದಲ್ಲಿ 40 ವರ್ಷಗಳಿಂದ ನಡೆಯುತ್ತಿರುವ ಹಿಂದುಸ್ತಾನಿ ಸಂಗೀತ, ನೃತ್ಯ, ತಾಳವಾದ್ಯ ಪರೀಕ್ಷಾ ಕೇಂದ್ರವನ್ನು ರದ್ದುಗೊಳಿಸಿರುವುದನ್ನು ಖಂಡಿಸಿದ ವಿವಿಧ ಸಂಗೀತ ಶಾಲೆಯ ಮುಖ್ಯಸ್ಥರು,...

ವಿಜಯಪುರ | ಕಲಕೇರಿ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು ಮಾಡುವಂತೆ ಡಿವಿಪಿ ಮನವಿ

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು ಮಾಡುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್(ಡಿವಿಪಿ)ಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಡಿವಿಪಿ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮನಿ ಮಾತನಾಡಿ, "ತಾಳಿಕೋಟಿ...

ವಿಜಯಪುರ | ಇಂದಿರಾ ಕ್ಯಾಂಟೀನ ಕಾಮಗಾರಿ ಕುಂಠಿತ; ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಡಿಸಿ ಸೂಚನೆ

ಇಂದಿರಾ ಕ್ಯಾಂಟೀನ ಕಾಮಗಾರಿ ಕುಂಠಿತವಾಗಿ ನಡೆಯುತ್ತಿರುವುದನ್ನು ಗಮನಿಸಿ ಕಾಲಮಿತಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ತಾಳಿಕೋಟಿಗೆ ಇತ್ತೀಚೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪಟ್ಟಣದ ಹುಣಸಗಿ...

ವಿಜಯಪುರ | ಕೆಡುಕಿನ ನಿರ್ಮೂಲನೆಗೆ ಸಂಘಟಿತರಾಗಿ: ಡಾ. ಮೊಹಮ್ಮದ್ ಸಾದ್ ಬೆಳಗಾಮಿ

ಸಮಾಜದಲ್ಲಿರುವ ಕೆಡುಕುಗಳನ್ನು ನಿರ್ಮೂಲನೆಗೊಳಿಸಿ ಒಳಿತನ್ನು ಸಂಸ್ಥಾಪಿಸುವುದು ಮುಸ್ಲಿಂ ಸಮುದಾಯದ ಕರ್ತವ್ಯವಾಗಿದೆ. ಈ ಕೆಲಸವನ್ನು ಅವರು ಸಂಘಟಿತರಾಗಿ ಮಾಡಬೇಕು ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ ಡಾ. ಮೊಹಮ್ಮದ್ ಸಾದ್ ಬೆಳಗಾಮಿ ಹೇಳಿದರು. ವಿಜಯಪುರ ಜಿಲ್ಲೆಯ...

ವಿಜಯಪುರ | ಸಮುದಾಯ ಆರೋಗ್ಯ ಕೇಂದ್ರ ಅಧಿಕಾರಿಗಳ ವಜಾಕ್ಕೆ ಆಗ್ರಹ

ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಪೂಜೆ ಸಲ್ಲಿಸದೆ ಅವಮಾನ ಮಾಡಿದ್ದಾರೆ ಎಂದು ಅಂಬೇಡ್ಕರ್ ಸೇನೆ ಕಾರ್ಯಕರ್ತರು ಆರೋಪಿಸಿ, ಬೇಜವಾಬ್ದಾರಿ ಅಧಿಕಾರಿಗಳನ್ನು ಸೇವೆಯಿಂದ...

ವಿಜಯಪುರ | ಸ್ಮಶಾನ ರಸ್ತೆ ಒತ್ತುವರಿ ತೆರವಿಗೆ ಆಗ್ರಹ

ಸ್ಮಶಾನಕ್ಕೆ ಹೋಗುವ ದಾರಿಯನ್ನು ಒತ್ತುವರಿಯಾಗಿದೆ. ಅದನ್ನು ತೆರವುಗೊಳಿಸಿ, ದಾರಿಯನ್ನು ಹದ್ದುಬಸ್ತು ಮಾಡಬೇಕಂದು ಒತ್ತಾಯಿಸಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಆದಿ ಜಾಂಬವ ಸಾವಾ ಟ್ರಸ್ಟ್‌ ಒತ್ತಾಯಿಸಿದೆ. ಕೂಡಗಾನೂರ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಹಕ್ಕೊತ್ತಾಯ...

ಈ ಹೊತ್ತಿನ ಪ್ರಮುಖ ಸುದ್ದಿ