ತಾಳಿಕೋಟೆ

ವಿಜಯಪುರ | ಅಂಬೇಡ್ಕರ್‌ ಪ್ರತಿಮೆಗೆ ಅಪಮಾನ; ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಕಲಬುರಗಿಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಕಾನೂನು ಕ್ರಮಗಳ್ಳಬೇಕೆಂದು ಆಗ್ರಹಿಸಿ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ದಲಿತ ಮತ್ತು ಪ್ರಗತಿ ಪರ ಸಂಘಟನೆಗಳು ತಹಸೀಲ್ದಾರ್‌ಗೆ ಮನವಿ...

ವಿಜಯಪುರ | ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಬಸ್‌ ಸೇವೆ ಕಲ್ಪಿಸಲು ಆಗ್ರಹ

ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಕ್ಕೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ತಾಳಿಕೋಟೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದೆ. ಕಲಕೇರಿ ಗ್ರಾಮಕ್ಕೆ ಸುತ್ತ ಮುತ್ತಲಿನ...

ವಿಜಯಪುರ | ಟ್ರ್ಯಾಕ್ಟರ್‌ಗೆ ಆ್ಯಂಬುಲೆನ್ಸ್‌ ಢಿಕ್ಕಿ; ಗರ್ಭಿಣಿ ಸಾವು

ಹೆರಿಗೆಗಾಗಿ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್‌ ನಿಂತಿದ್ದ ಟ್ರ್ಯಾಕ್ಟರ್‌ಗೆ ಢಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಗರ್ಭಿಣಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹೂವಿನಹಿಪ್ಪರಗಿಯಲ್ಲಿ ಘಟನೆ ನಡೆದಿದೆ ಮಗು ಕೂಡ ಹೊಟ್ಟೆಯಲ್ಲೇ...

ವಿಜಯಪುರ | ಸಮರ್ಪಕ ಬಸ್‌ ವ್ಯವಸ್ಥೆಗೆ ಡಿವಿಪಿ ಆಗ್ರಹ

ಹಳ್ಳಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್‌ಗಳು ಬಾರದಿರುವುದರಿಂದ ವಿದ್ಯಾರ್ಥಿಗಳು ಹಳ್ಳಿಯಿಂದ ಶಾಲೆ-ಕಾಲೇಜುಗಳಿಗೆ ಕಲಕೇರಿಗೆ ಹೋಗಲು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಬಸ್‌ ವ್ಯವಸ್ತೆ ಕಲ್ಪಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್‌ ಮುಖಂಡರು ಆಗ್ರಹಿಸಿದರು. ದಲಿತ...

ಈ ಹೊತ್ತಿನ ಪ್ರಮುಖ ಸುದ್ದಿ