ವಿಜಯಪುರ

ವಿಜಯಪುರ | ಜಿಲ್ಲಾದ್ಯಂತ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಸೆ.13ರಂದು ರಾಷ್ಟ್ರೀಯ ಲೋಕ್ ಅದಾಲತ್

"ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲಾದ್ಯಂತ ಎಲ್ಲ ಇರುವ ಅಧೀನ ನ್ಯಾಯಾಲಯಗಳಲ್ಲಿ ಸೆ.13ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ಭಾಗವಹಿಸುವ ಕಕ್ಷಿದಾರರ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗುವುದು" ಎಂದು ವಿಜಯಪುರ ಪ್ರಧಾನ...

ವಿಜಯಪುರ | ವಿವಿಧ ಬೇಡಿಕೆ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಮನೆ, ಮಕ್ಕಳು, ಸಂಸಾರ ಜವಾಬ್ದಾರಿಯನ್ನು ಬದುಗೊತ್ತಿ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಆಶಾ ಕಾರ್ಯಕರ್ತೆಯರು ಬಿಡಿಗಾಸಿಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾಗಳ ಧ್ವನಿಗೆ ಕಿವಿಗೊಡಬೇಕು ಎಂದು ಎಐಎಂಎಸ್‌ಎಸ್ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಶಿವಬಾಳಮ್ಮ ಕೊಂಡಗುಳಿ ಹೇಳಿದರು. ಮಾಸಿಕ ಕನಿಷ್ಠ...

ವಿಜಯಪುರ | ಸರ್ಕಾರಿ ಯೋಜನೆಗಳ ಲಾಭ ಅರ್ಹರಿಗೆ ತಲುಪುವಂತೆ ಕಾರ್ಯ ನಿರ್ವಹಿಸಬೇಕು: ಅಪರ ಜಿಲ್ಲಾಧಿಕಾರಿ

ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿ, ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಗಳ ಲಾಭ ಅರ್ಹರಿಗೆ ತಲುಪುವಂತೆ ಅಧಿಕಾರಿಗಳು ಯೋಜನೆ ಕಾರ್ಯನಿರ್ವಹಿ ಸಿದ್ಧಪಡಿಸಿಕೊಂಡು ಬಳಸಬೇಕು ಎಂದು ವಿಜಯಪುರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚಿಸಿದರು. ವಿಜಯಪುರ ನಗರದ ಜಿಲ್ಲಾಧಿಕಾರಿ...

ವಿಜಯಪುರ | ಮೂಲ ಸೌಕರ್ಯವಿಲ್ಲದ ಮಹಿಳಾ ಕಾಲೇಜು; ನೂತನ ಕಟ್ಟಡ ಮಂಜೂರಿಗೆ ದವಿಪ ಮನವಿ

ವಿಜಯಪುರ ನಗರದ ಗಾಂಧಿ ಚೌಕ್‌ನಲ್ಲಿರುವ ಮಹಿಳಾ ಶಾಲಾ ಕಾಲೇಜು ಮೂಲ ಸೌಕರ್ಯಗಳಿಲ್ಲದೆ ನಲುಗುತ್ತಿದೆ. ಅಲ್ಲದೇ ಅದೇ ಹಳೆಯ ಕಟ್ಟಡದಲ್ಲೇ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿನಿಯರಿಗಾಗಿ ನೂತನ ಕ್ಯಾಂಪಸ್ ಮಂಜೂರು ಮಾಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್...

ವಿಜಯಪುರ | ಆಲಮಟ್ಟಿ ಜಲಾಶಯ ಭರ್ತಿಗೆ ಕೆಲವೇ ಗಂಟೆಗಳು ಬಾಕಿ

ಆಲಮಟ್ಟಿ ಜಲಾಶಯದ ಒಳಹರಿವು ಕಡಿಮೆಯಾಗಿದೆ. ಒಂದು ವಾರದಿಂದ ಜಲಾಶಯದ ಹೊರಹರಿವು ಕಡಿಮೆ ಮಾಡಿದ್ದರಿಂದ ಜಲಾಶಯ ಬಹುತೇಕ ಆಗಸ್ಟ್ 15ರ ವೇಳೆಗೆ ಭರ್ತಿಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆಗಸ್ಟ್ ನಲ್ಲಿಯೂ ಪ್ರವಾಹ ಸ್ಥಿತಿ...

ವಿಜಯಪುರ | ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಸಂಘ ಪ್ರತಿಭಟನೆ

ಕನಿಷ್ಠ 10 ಸಾವಿರ ರೂ. ಗೌರವಧನ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ವಿಜಯಪುರದಲ್ಲಿ ಧರಣಿ ನಡೆಸಲಾಯಿತು. ನಗರದ ಡಾ.ಬಿ.ಆ‌ರ್.ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡ ಧರಣಿಯಲ್ಲಿ ನೂರಾರು...

ವಿಜಯಪುರ | ಕುರಿಗಾಹಿಗಳ ರಕ್ಷಣೆಗೆ ಆಗ್ರಹ: ಆ.19ರಂದು ‘ಕುರಿಗಾರರ ನಡಿಗೆ ವಿಧಾನಸೌಧದ ಕಡೆಗೆ’ ಹೋರಾಟ

ಕುರಿಗಾಹಿಗಳ ಮೇಲಿನ ದೌರ್ಜನ್ಯ, ಸುಲಿಗೆ ತಡೆ ಹಾಗೂ ಸಂಚಾರಿ ಕುರಿಗಾಹಿಗಳ ರಕ್ಷಣೆಗಾಗಿ ರಾಜ್ಯ ಸರ್ಕಾರ ಕೂಡಲೇ ಕಾನೂನು ಜಾರಿ ಮಾಡಬೇಕು ಎಂದು ಒತ್ತಾಯಿಸಿ ಆ.19ರಂದು 'ಕುರಿಗಾರರ ನಡಿಗೆ ವಿಧಾನಸೌಧದ ಕಡೆಗೆ ಎಂಬ ಹೋರಾಟ...

ವಿಜಯಪುರ | ‌ಭಾರೀ ಮಳೆಯಿಂದ ಸೋಗಲಿ ಹಳ್ಳದಲ್ಲಿ ಪ್ರವಾಹ; ಹಲವು ಅಂತರ ಜಿಲ್ಲಾ ಮಾರ್ಗಗಳು ಬಂದ್

ಭಾರೀ ಮಳೆಯಿಂದಾಗಿ ವಿಜಯಪುರ ಜಿಲ್ಲೆಯ ಮೂಕಿಹಾಳ ಬಳಿಯ ಸೋಗಲಿ ಹಳ್ಳದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ನೆಲಮಟ್ಟದ ಸೇತುವೆ ಮೇಲೆ ನೀರು ಹೆಚ್ಚಾಗಿ, ಕೆಲ ಗ್ರಾಮ, ಪಟ್ಟಣಗಳು ಸೇರಿ ಅಂತರ ಜಿಲ್ಲಾ ಮಾರ್ಗಗಳ ಸಂಪರ್ಕ...

ವಿಜಯಪುರ | ಎಸ್‌ಸಿ-ಎಸ್‌ಟಿ ಬ್ಯಾಕ್ಲಾಗ್‌ ಹುದ್ದೆಗಳ ಶೀಘ್ರ ಭರ್ತಿಗೆ ದಸಂಸ ಆಗ್ರಹ

ಎಸ್‌ಸಿಪಿ- ಟಿಎಸ್‌ಪಿ 2013ರ ಕಾಯ್ದೆಯ ಸಮರ್ಪಕ ಜಾರಿ, ಎಸ್‌ಸಿ-ಎಸ್‌ಟಿ ಬ್ಯಾಕ್ಲಾಗ್ ಹುದ್ದೆಗಳ ಶೀಘ್ರ ಭರ್ತಿ ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು...

ವಿಜಯಪುರ | ಪ್ರಸ್ತುತ ದಿನಗಳಲ್ಲಿ ಯುದ್ಧೋನ್ಮಾದ ಹೆಚ್ಚಿದೆ: ಹಿರಿಯ ಪತ್ರಕರ್ತ ಅನಿಲ ಹೊಸಮನಿ

ಪ್ರಸ್ತುತ ದಿನಗಳಲ್ಲಿ ಯುದ್ಧೋನ್ಮಾದ ಹೆಚ್ಚಿದ್ದು, ಮಕ್ಕಳಲ್ಲೂ ಇಂತಹ ಭಾವನೆಗಳು ಕಂಡುಬರುತ್ತಿವೆ. ಆದ್ದರಿಂದ ತಾಯಂದಿರಿಗೂ ಈ ವಿಚಾರಗಳನ್ನು ಮುಟ್ಟಿಸಬೇಕು ಎಂದು ಹಿರಿಯ ಪತ್ರಕರ್ತ ಅನಿಲ ಹೊಸಮನಿ ಹೇಳಿದರು. ವಿಜಯಪುರದ ಪ್ರಗತಿಪರ ಸಂಘಟನೆಗಳ ವೇದಿಕೆಯಿಂದ ಜಪಾನ್ ದೇಶದ...

ವಿಜಯಪುರ | ದಲಿತರು, ಅಲ್ಪಸಂಖ್ಯಾತರ ಮೇಲಿನ ನಿರಂತರ ದೌರ್ಜನ್ಯಕ್ಕೆ ಹಲವು ಸಂಘಟನೆಗಳ ಖಂಡನೆ

ಅಲ್ಪಸಂಖ್ಯಾತರು ಮತ್ತು ದಲಿತರ ಮೇಲೆ ನಿರಂತರವಾಗಿ ಆಗುತ್ತಿರುವ ದೌರ್ಜನ್ಯಗಳು ಹಾಗೂ ಅವರ ಮೇಲಿನ ಸುಳ್ಳು ಆರೋಪಗಳನ್ನು ಖಂಡಿಸಿ ವಿಜಯಪುರ ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ವಿಜಯಪುರ ಜನರ ವೇದಿಕೆ, ಬಿಜಾಪುರ ನಗರ ಸ್ಲಂ...

ವಿಜಯಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ನೂತನ ವಸತಿ ನಿಲಯ ಆರಂಭ

ಸತತ ಎರಡು ವರ್ಷಗಳ ದಲಿತ ವಿದ್ಯಾರ್ಥಿ ಪರಿಷತ್‌ನ ಹೋರಾಟದ ಫಲವಾಗಿ ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರಿಗೆ ನೂತನ ವಸತಿ ನಿಲಯ ಆರಂಭವಾಗಿದೆ. ಈ ಬಗ್ಗೆ ಸಂತಸ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X