ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ತಿಗಣಿಬಿದರಿ ಗ್ರಾಮದ ಕ್ರೀಡಾಪಟು ಸಚಿನ್ ತುಕಾರಾಮ್ ಸಾಲೊಂಕೆ ಅವರು ಭಾರತವನ್ನು ಪ್ರತಿನಿಧಿಸಿ ಬೆಳ್ಳಿ ಪದಕ...
ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ ಯೋಜನೆಗಳನ್ನು 2026-27ನೇ ಸಾಲಿನಲ್ಲಿ ಸೇವಾ ಸಿಂಧು, ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಸಿಟಿಜನ್ಸ್ ಪೋರ್ಟಲ್‌ನಲ್ಲಿ ಆನ್‌ಲೈನ್...
ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...
ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ವಿಜಯಪುರ ರೋಟರಿ ಸಂಸ್ಥೆಯ ಅಧ್ಯಕ್ಷ ರಾಕೇಶ್ ಜೋಶಿ ಹೇಳಿದರು.
ವಿಜಯಪುರ ನಗರದ ಸರ್ಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ರೋಟರಿ ಸಂಸ್ಥೆಯಿಂದ ಆಯೋಜಿಸಿದ್ದ ಎಂಜಿನಿಯರ್ಸ್...
ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್ ಖಾನ್, ಸತೀಶ್ ಜಾರಕಿಹೊಳಿ ಸೇರಿದಂತೆ ಒಟ್ಟು 36 ಶಾಸಕರು ಸಹಿ ಸಂಗ್ರಹಿಸಿದ್ದರು ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ...
ರಾಜ್ಯದ ಸರ್ಕಾರಿ ತಾಲೂಕು ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳನ್ನು ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ದತ್ತು ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಬಿ...
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(ಡಿಸಿಸಿ) ಬ್ಯಾಂಕ್ 2025-26ನೇ ಸಾಲಿನಲ್ಲಿ ದಾಖಲೆ ಪ್ರಮಾಣದ ಪ್ರಗತಿ ಸಾಧಿಸಿದ್ದು, ₹29.16 ಕೋಟಿ ಸಾರ್ವಕಾಲಿಕ ಗರಿಷ್ಠ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಸಚಿವ...
ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ, ವಿಜಯಪುರ ಜಿಲ್ಲಾ ಕಾಂಗ್ರೆಸ್‌ನ ಒಳರಾಜಕೀಯದ ಮೇಲೆ ಪರಿಣಾಮ ಬೀರುವ ಬೆಳವಣಿಗೆಯಾಗಿ ಕಾಣಿಸಿಕೊಳ್ಳುತ್ತಿದೆ.
ದಶಕಗಳ ಕಾಲ ಒಂದೇ ಪಕ್ಷದ ವೇದಿಕೆಯಲ್ಲಿ ರಾಜಕೀಯ ಹೆಜ್ಜೆ...
ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ–2026(ಎಸ್‌ಐಆರ್) ಹಿನ್ನೆಲೆಯಲ್ಲಿ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿರುವ ಅರ್ಹ ಮತದಾರರು ಹಾಗೂ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅರ್ಹರಾಗಿರುವವರು ಸೆಪ್ಟೆಂಬರ್ 23ರೊಳಗೆ ಅರ್ಜಿ ಸಲ್ಲಿಸಬಹುದು ಎಂದು...
ನಿವೃತ್ತ ಶಿಕ್ಷಕ ದಿ.ದ್ಯಾಮನಗೌಡ ಅ.ಪಾಟೀಲ, ಉತ್ನಾಳ ಸ್ಮರಣಾರ್ಥ 2ನೇ ರಾಜ್ಯಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ-2026-27 ಸೆ.26 ಹಾಗೂ 27ರಂದು ವಿಜಯಪುರ ನಗರದಲ್ಲಿ ನಡೆಯಲಿದೆ. ನಗರದ ಡಾಲರ್ಸ್ ಕಾಲೋನಿಯ ಲೋಕ ಕಲ್ಯಾಣ ಶಾಲೆಯ ಸಭಾಭವನದಲ್ಲಿ...
ವಿಜಯಪುರ ಜಿಲ್ಲೆಯಲ್ಲಿ ಬಹುದಿನಗಳ ಬೇಡಿಕೆಯಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಯಾವುದೇ ವಿಳಂಬವಿಲ್ಲದೆ ಸ್ಥಾಪಿಸಬೇಕು ಎಂದು ಆಗ್ರಹಿಸಿ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ಎಂ...
ಕನಿಷ್ಠ ವೇತನ ಪರಿಷ್ಕರಣೆ ಆದೇಶ 2026ರ ಮೇ 22ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ(ಸಿಐಟಿಯು) ವಿಜಯಪುರ ಜಿಲ್ಲಾ ಸಮಿತಿಯಿಂದ ಬೃಹತ್ ಮತ್ತು ಮಧ್ಯಮ...