ವಾಣಿಜ್ಯ ಅಡುಗೆ ಅನಿಲ ಮತ್ತು ಜೀವ ರಕ್ಷಕ ಔಷಧಿಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಎಸ್ಯುಸಿಐ(ಕಮ್ಯುನಿಸ್ಟ್) ವಿಜಯಪುರ ಜಿಲ್ಲಾ ಕಾರ್ಯದರ್ಶಿ ಬಿ ಭಗವಾನ್ ರೆಡ್ಡಿ ಖಂಡನೆ ವ್ಯಕ್ತಪಡಿಸಿದ್ದು,...
ಮಲ್ಲಿಕಾರ್ಜುನ ಸ್ವಾಮೀಜಿ ಜಾತ್ಯತೀತ ತತ್ವಗಳನ್ನು ಅಳವಡಿಸಿಕೊಂಡಿದ್ದಾರೆ. ಸಮಾಜಮುಖಿ ಮೂರು ಕಾರ್ಯಗಳ ಮೂಲಕ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.
ವಿಜಯಪುರ ತಾಲೂಕಿನ ಹೊನಗನಹಳ್ಳಿ-ಸವನಹಳ್ಳಿಯ ಆತ್ಮಾನಂದ...
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಮೇ.8ರಂದು ವಿಜಯನಗರದ ದರಬಾರ್ ಮೈದಾನದಲ್ಲಿ ರಾಜ್ಯ ಮಟ್ಟದ 4ನೇ ಬೃಹತ್ ರೈತ ಜನ ಜಾಗೃತಿ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯ...
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯಕ್ರಮದಲ್ಲಿ ಮದ್ಯಪಾನದ ಪರವಾಗಿ ಮಾತನಾಡಿದ ರಾಜ್ಯದ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರ ಹೇಳಿಕೆಯನ್ನು ಎಐಡಿವೈಒ (AIDYO) ವಿಜಯಪುರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.
ಸಂಯಮ ಪ್ರಶಸ್ತಿ...
ವಿಜಯಪುರ ನಗರ ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರು ನಡೆದಾಡಿದ ನಗರವಾಗಿದೆ. ಇಂತಹ ಪ್ರದೇಶದಲ್ಲಿ ಏ.11ರಿಂದ 14ರವರೆಗೆ ಎರಡನೇ ವರ್ಷದ ʼಅಂಬೇಡ್ಕರ್ ಹಬ್ಬʼ ನಡೆಯುತ್ತಿರುವುದು ಸಂತಸ ತಂದಿದೆ. ಈ ಹಬ್ಬ ವಿಜಯಪುರ...
ʼನಮ್ಮ ಜನಗಣತಿ, ನಮ್ಮ ಭವಿಷ್ಯʼ ಧ್ಯೇಯ ವಾಕ್ಯದಡಿ ದೇಶವ್ಯಾಪಿ ನಡೆಯಲಿರುವ ರಾಷ್ಟ್ರೀಯ ಜನಗಣತಿ-2027ರ ಮೊದಲ ಹಂತದ ಸ್ವಯಂ ಗಣತಿ ಕಾರ್ಯಕ್ಕೆ ವಿಜಯಪುರ ಜಿಲ್ಲೆಯ ಮಹಾನಗರ ಪಾಲಿಕೆಯ ಮೇಯರ್ ಮಡಿವಾಳಪ್ಪ ಕರಡಿ ಹಾಗೂ ಉಪಮೇಯರ್...
ಬೇಸಿಗೆಯ ತೀವ್ರ ಬಿಸಿಲಿನ ಹಿನ್ನೆಲೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ನಿಗದಿಮಾಡಲಾಗಿದೆ. ಈ ಬೆನ್ನಲ್ಲೇ ಬುಧವಾರ ಬೆಳಗ್ಗೆ ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ನಗರದ ಕೃಷಿ...
ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ, ಮುಳವಾಡ ಏತ ನೀರಾವರಿ ಟಕ್ಕಳಕಿ ವೃತ್ತದಡಿ ಬರುವ ಕಾಲುವೆಗೆ 2025-26ರ ಹಿಂಗಾರು ಹಂಗಾಮಿಗೆ ನೀರು ಹರಿಸುವ ಅವಧಿಯನ್ನು ಏ.1 ರಿಂದ ಏ.7ರವರೆಗೆ ವಿಸ್ತರಿಸಲಾಗಿದೆ ಎಂದು ಕೆಬಿಜೆಎನ್ಎಲ್...
ಅಗ್ನಿಶಾಮಕ ಠಾಣೆ ಸಮಸ್ಯೆಯನ್ನು ತ್ವರಿತವಾಗಿ ನಿವಾರಿಸಿದರೆ ಬೆಂಕಿ ಅವಘಡಗಳಲ್ಲಿ ಜೀವ ಹಾನಿ ಮತ್ತು ಆಸ್ತಿ ನಷ್ಟ ಕಡಿಮೆಯಾಗಬಹುದು.
ವಿಜಯಪುರ ಜಿಲ್ಲೆಯ 13 ತಾಲೂಕುಗಳಲ್ಲಿ ಆರು ಕಡೆ ಮಾತ್ರ ಅಗ್ನಿಶಾಮಕ ಠಾಣೆಗಳು ಕಾರ್ಯನಿರ್ವಹಿಸುತ್ತಿವೆ. ಇನ್ನು...
ತ್ಯಾಗಕ್ಕೆ ಮತ್ತೊಂದು ಹೆಸರು ಭಗವಾನ್ ಮಹಾವೀರರು. ಅವರು ಈ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ವಿಜಯಪುರ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಹೇಳಿದರು.
ವಿಜಯಪುರ ನಗರದ ಕಂದಗಲ್ ಶ್ರೀ ಹನಮಂತರಾಯ ರಂಗಮಂದಿರದಲ್ಲಿ...
ಕರ್ನಾಟಕ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಅವರು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಏಪ್ರಿಲ್ 5ರಂದು ಬೆಳಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಮಧ್ಯಾಹ್ನ...
ಭಾರತ ಜನಗಣತಿ-2027ರ ಕಾರ್ಯಕ್ಕೆ ನಿಯೋಜಿಸುವ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿದ ಬಳಿಕವೇ ನಿಯೋಜಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅಧಿಕಾರಿಗಳಿಗೆ ಸೂಚಿಸಿದರು. ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತ ಜನಗಣತಿ 2027ರ...