ವಿಜಯಪುರ ಮಹಾನಗರ ಪಾಲಿಕೆಯ 22ನೇ ಅವಧಿಗೆ ಕಳೆದ ಜನವರಿ, ಫೆಬ್ರವರಿ ತಿಂಗಳಲ್ಲಿ ಜರುಗಿದ ಮೇಯರ್ ಹಾಗೂ ಉಪ ಮೇಯರ್ ಆಯ್ಕೆಯ ಚುನಾವಣಾ ಫಲಿತಾಂಶವನ್ನು ಘೋಷಣೆ ಮಾಡಲು ಪಾಲಿಕೆಯ ಸಭಾಂಗಣದಲ್ಲಿ ಆ.7ರಂದು ಮಧ್ಯಾಹ್ನ 1...
ಪತ್ರಿಕಾ ರಂಗದ ವ್ಯಾಪ್ತಿ ವಿಸ್ತಾರವಾಗುತ್ತಿರುವ ಈದಿನ ಮಾನಗಳಲ್ಲಿ ಪ್ರತಿಯೊಬ್ಬ ಪ್ರಜೆಯೂ ಪತ್ರಕರ್ತನ ಮನೋಭಾವ ಬೆಳೆಸಿಕೊಳ್ಳಬೇಕು. ಸಾಮಾಜಿಕ ಜಾಲತಾಣದ ಪ್ರಭಾವದಿಂದ ಈಗಾಗಲೇ ಪತ್ರಕರ್ತರಾಗುವತ್ತ ಮುನ್ನುಗ್ಗುತ್ತಿರುವ ಯುವಜನತೆ ಅದನ್ನು ಸರಿಯಾದ ಮಾರ್ಗದಲ್ಲಿ ಬಳಸಿಕೊಳ್ಳಬೇಕು ಎಂದು ಬಿಜೆಪಿ...
ರಾಜ್ಯದಲ್ಲಿ 1999ರಲ್ಲಿ ವಿರೋಧ ಪಕ್ಷದ ನಾಯಕನಾಗಿ 5 ವರ್ಷ ಹೋರಾಟ ಮಾಡಿದೆ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದೆ. ಆದರೆ, ಚುನಾವಣೆಗೂ ಮುನ್ನ ನಾಲ್ಕು ತಿಂಗಳ ಹಿಂದೆ ಕೆಪಿಸಿಸಿ ಅಧ್ಯಕ್ಷರಾದ ಎಸ್ ಎಂ ಕೃಷ್ಣ...
ಪೀರ ಗಾಲಿಬಸಾಹೇಬ ದರ್ಗಾಕ್ಕೆ ಎಲ್ಲರೂ ಭಕ್ತಿಯಿಂದ ಆರಾಧಿಸುತ್ತ ಬಂದಿದ್ದು, ಸದ್ಯ ದರ್ಗಾಕ್ಕೆ ಹೋಗಲು ರಸ್ತೆಯೇ ಇಲ್ಲದಂತಾಗಿದೆ. ರಸ್ತೆ ಸಂಪೂರ್ಣವಾಗಿ ಅತಿಕ್ರಮಣಗೊಂಡು ಬಂದ್ ಆಗಿದೆ. ಅದರ ಬದಲು ಅಂಜುಮನ್ ಜಾಗದಲ್ಲಿ ತಾತ್ಕಾಲಿಕವಾಗಿ ಹಾದು ಹೋಗಬೇಕಾಗಿದೆ....
ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ಹೆಸರಿನಲ್ಲಿ ಶಿಕ್ಷಣವನ್ನು ಹಣ ವಸೂಲಿ ಮಾಡುವ ದಂಧೆಯಾಗಿ ಮಾರ್ಪಾಡು ಮಾಡಿಕೊಂಡಿದ್ದು, ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ದಲಿತ ವಿದ್ಯಾರ್ಥಿ ಪರಿಷತ್ ಗೆದ್ದು ಬೀಗಿದೆ.
"ಶಿಕ್ಷಣ ವ್ಯಾಪಾರೀಕರಣದ ವಿರುದ್ಧ ದವಿಪ...
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿನ ಅಕ್ಕಮಹಾದೇವಿಯವರ ಅರಬೆತ್ತಲೆ ಮೂರ್ತಿ ತೆರವುಗೊಳಿಸಿ, ಶುಭ್ರ ವಸ್ತ್ರದ ಸೀರೆಯುಟ್ಟ ಅಕ್ಕನ ಮೂರ್ತಿ ಸ್ಥಾಪಿಸಿ ಎಂದು ಪುಣೆಯ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರದ...
ದೇಶಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ರಾಜ್ಯಕ್ಕೆ ಪ್ರೊ. ಬಿ ಕೃಷ್ಣಪ್ಪ ಅವರ ಕೊಡುಗೆ ಅಪಾರವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ದಲಿತ ಸಂಘರ್ಷ ಸಮಿತಿ (ಪ್ರೊ. ಬಿ ಕೃಷ್ಣಪ್ಪ ಬಣ)...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಪುರಸಭೆ ಅಧ್ಯಕ್ಷ ಮೆಹಬೂಬ ಗೂಳಸಂಗಿ ಅವರು ದಲಿತ ಸಮುದಾಯದ ಹೋರಾಟಗಾರರನ್ನು ಅವಮಾನಿಸಿದ್ದೂ ಅಲ್ಲದೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಸುಳ್ಳು ಆರೋಪ ಮಾಡಿರುವುದನ್ನು ಖಂಡಿಸಿ ತಾಲೂಕಿನ ದಲಿತಪರ...
ಬೂದಿಹಾಳ- ಪಿರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕೊಡಗಾನೂರ ಬಳಿ 9 ದಿನಗಳಿಂದ ರೈತರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ...
ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ವಾರಸುದಾರರ ಖಾತೆ ಬದಲಾವಣೆ ಮಾಡಲು ಪೌತಿ-ವಾರಸ ಖಾತೆ ಆಂದೋಲನವನ್ನು ವಿಜಯಪುರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ...
ಅಂಗವಾಡಿ ಕಾರ್ಯಕರ್ತೆಯರಿಗೆ ವಹಿಸಿರುವ ಚುನಾವಣಾ ಕಾರ್ಯವಾದ ಬ್ಲಾಕ್ ಲೆವಲ್ ಆಫೀಸರ್(ಬಿಎಲ್‌ಒ) ಕೆಲಸದಿಂದ ಮುಕ್ತಿ ನೀಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಪಟ್ಟಣದ ಮಿನಿ ವಿಧಾನಸೌಧದ ಎದುರು ಕೆಲ ಕಾಲ...
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಮಟ್ಟದಲ್ಲಿ ನೀಡಲಾಗುವ ಉತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನು ವಿಜಯಪುರ ಏಷ್ಯಾನೆಟ್ ಸುವರ್ಣ ನ್ಯೂಸ್ ಕ್ಯಾಮೆರಾಮ್ಯಾನ್ ಅಪ್ಪಾಸಾಹೇಬ್ ಚಿನಗುಂಡಿಗೆ ನೀಡಲಾಗುತ್ತಿದೆ.
ಕಳೆದ 14 ವರ್ಷಗಳಿಂದ ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸುತ್ತಿರುವ...