ವಿಜಯಪುರ

ಪ್ರತಿಭಟನಾಕಾರರನ್ನು ಪೇಮೆಂಟ್‌ ಗಿರಾಕಿಗಳು ಎಂದ ಶಾಸಕ ಯತ್ನಾಳ್‌; ಕ್ಷಮೆ ಕೇಳಲು ಗಣಿಹಾರ ಆಗ್ರಹ

ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಕಳೆದ 84 ದಿನಗಳಿಂದ ವಿಜಯಪುರದಲ್ಲಿ ಧರಣಿ ಕುಳಿತಿರುವ ಹೋರಾಟಗಾರರು ಪೇಮೆಂಟ್‌ ಗಿರಾಕಿಗಳು ಎಂದು ಹೇಳುವ ಮೂಲಕ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ನಾಲಿಗೆ ಹರಿಬಿಟ್ಟಿದ್ದು,...

ವಿಜಯಪುರ | ಪಂಚ ಗ್ಯಾರಂಟಿಗಳ ಕುರಿತು ಜನಜಾಗೃತಿ; ಎಲ್‌ಇಡಿ ಪ್ರದರ್ಶನ ವಾಹನಕ್ಕೆ ಚಾಲನೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಐದು ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ಜನಪರ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಲು ವಿಜಯಪುರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಎಲ್‌ಇಡಿ ಕಲಾ ಜಾಥಾ ಪ್ರದರ್ಶನ...

ವಿಜಯಪುರ | ಮಕ್ಕಳ ಪ್ರತಿಭೆಯನ್ನು ಹೊರತರಲು ಚಿಣ್ಣರ ಮೇಳ ಒಳ್ಳೆಯ ವೇದಿಕೆ: ಶ್ರೀಧರ ಕೊಣ್ಣೂರ

ಮಕ್ಕಳ ಪ್ರತಿಭೆಯನ್ನು ಹೊರತರಲು ಚಿಣ್ಣರ ಮೇಳ ಒಳ್ಳೆಯ ವೇದಿಕೆಯಾಗಿದೆ. ಯಾವುದೇ ಭೇದ ಭಾವವಿಲ್ಲದೆ ನಾವೆಲ್ಲರೂ ಪರಸ್ಪರ ಸ್ನೇಹಿತರಂತೆ ಸೇರಿ ಪ್ರೀತಿ, ಬಾಂಧವ್ಯದಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕಾರ್ಯಕ್ರಮದ ಸಂಯೋಜಕ ಶ್ರೀಧರ ಕೊಣ್ಣೂರ ತಿಳಿಸಿದರು. ವಿಜಯಪುರದ...

ವಿಜಯಪುರ | ಕನ್ನೇರಿ ಶ್ರೀ ವಿರುದ್ಧ ಕಠಿಣ ಕ್ರಮಕ್ಕೆ ದಸಂಸ ಆಗ್ರಹ

ಬಸವ ಅನುಯಾಯಿಗಳ ನಂಬಿಕೆ, ಅಧ್ಯಾತ್ಮಿಕತೆ ಮತ್ತು ಮಾನವೀಯ ಮೌಲ್ಯಗಳ ಪ್ರತೀಕವಾಗಿರುವ ಬಸವ ಶ್ರೀಗಳಿಗೆ ʼತಾಲಿಬಾನ್ʼ ಎಂದು ಕನ್ನೇರಿ ಸ್ವಾಮಿಗಳು ನೀಡಿರುವ ಅವಮಾನಕಾರಿ ಹೇಳಿಕೆ ಅತ್ಯಂತ ಖಂಡನೀಯ. ಕೂಡಲೇ ಅವರ ವಿರುದ್ಧ ಕಠಿಣ ಕ್ರಮ...

ವಿಜಯಪುರ | ನಕಲಿ ವೈದ್ಯರ ಪತ್ತೆ; 22 ಕ್ಲಿನಿಕ್‌ಗೆ ಬೀಗ

ವಿಜಯಪುರ ಜಿಲ್ಲೆಯಾದ್ಯಂತ ನಕಲಿ ವೈದ್ಯರ ಹಾವಳಿ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ವಿಜಯಪುರ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ದಾಳಿ ನಡಿಸಿ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಕಲಿ ವೈದ್ಯರಿಗೆ ಕಾರಣ...

ವಿಜಯಪುರ | ಕನ್ನೇರಿ ಸ್ವಾಮಿಯ ರಾಜ್ಯ ಪ್ರವೇಶ ನಿರ್ಬಂಧಕ್ಕೆ ಬಸವ ಸೇನೆ ಆಗ್ರಹ

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಉಗ್ರವಾದಿ ತಾಲಿಬಾನ್ ಸಂಘಟನೆಗೆ ಹೋಲಿಸಿರುವುದು ಅಕ್ಷಮ್ಯ ಅಪರಾಧ ಕನ್ನೇರಿ ಸ್ವಾಮೀಜಿಯ ಈ ಹೇಳಿಕೆಯು ಅತ್ಯಂತ ಖಂಡನೀಯ. ಹಾಗಾಗಿ ಅವರು ರಾಜ್ಯ ಪ್ರವೇಶಿಸುವುದನ್ನು ನಿರ್ಬಂಧಿಸಬೇಕು ಎಂದು ರಾಷ್ಟ್ರೀಯ ಬಸವ...

ವಿಜಯಪುರ | ತಾಲೂಕು ಕೇಂದ್ರಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಕ್ಕೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಈ ಬಾರಿ ಅತಿ ಹೆಚ್ಚು ಮೆಕ್ಕೆಜೋಳ ಬೆಳೆಯಲಾಗಿದೆ. ಮಾರುಕಟ್ಟೆಗೆ ಜೋಳ ಬಂದು ಎರಡು ತಿಂಗಳು ಗತಿಸಿದರೂ ಇಲ್ಲಿಯವರೆಗೆ ಖರೀದಿ ಕೇಂದ್ರ ಆರಂಭ ಮಾಡಿಲ್ಲ. ಇದು ಖಂಡನೀಯ. ಕೂಡಲೇ ಜಿಲ್ಲೆ ಹಾಗೂ...

ವಿಜಯಪುರ | ವಿವಿಧತೆಯಲ್ಲಿ ಏಕತೆಯೇ ಈ ದೇಶದ ನಿಜ ಸಂಸ್ಕೃತಿ: ನಜೀರ್‌ ಅಹಮದ್‌ ಕಾಜಿ

ವಿವಿಧತೆಯಲ್ಲಿ ಏಕತೆಯೇ ಈ ದೇಶದ ನಿಜ ಸಂಸ್ಕೃತಿ. ಹಲವು ಧರ್ಮಗಳನ್ನು ಪಾಲಿಸುವ ಜನರು ಸಾವಿರಾರು ವರ್ಷಗಳಿಂದ ಪ್ರೀತಿಯಿಂದ ಕೂಡಿಬಾಳುತ್ತಿರುವ ನೆಲ ಇದು ಎಂದು ಜಮಾಅತೆ ಇಸ್ಲಾಮಿ ಹಿಂದ್‌ ವಿಜಯಪುರ ಘಟಕದ ಮುಖಂಡ, ನಿವೃತ್ತ...

ವಿಜಯಪುರ | ʼಮಾನಸಿಕ ಸದೃಢತೆಯಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯʼ

ಮಾನಸಿಕ ಆರೋಗ್ಯದಲ್ಲಿ ಸದೃಢತೆ ಸಾಧಿಸುವುದರಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ವಿಜಯಪುರ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಬಿ ಕೋರಿಶೆಟ್ಟಿ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಸಮಾಜ...

ವಿಜಯಪುರ | ನಾವು ಬೇಡ ಅಂದ್ರೂ ಸರ್ಕಾರ ಉಳಿಯುತ್ತೆ: ಸಚಿವ ಶಿವನಾಂದ ಪಾಟೀಲ

ನಮ್ಮ ಪಕ್ಷ ಬಹಳ ದೊಡ್ಡದು. ನಮ್ಮಲ್ಲಿ ಯಾರೇ ಮುಖ್ಯಮಂತ್ರಿಯಾದರು ಪಕ್ಷವನ್ನು ನಾವು ಬಿಟ್ಟುಕೊಡುವುದಿಲ್ಲ. ಪಕ್ಷಕ್ಕಾಗಿ ನಾವು ಹೋರಾಟ ಮಾಡುತ್ತೇವೆ. ನಾವು ಬೇಡ ಅಂದರೂ ಸರ್ಕಾರ ಉಳಿಯುತ್ತದೆ ಎಂದು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ...

ವಿಜಯಪುರ | ಡಿ.6ರಂದು ಅಂಬೇಡ್ಕರ್‌ ಪರಿನಿಬ್ಬಾಣ ದಿನದ ಪ್ರಯುಕ್ತ ಬೃಹತ್‌ ಕ್ಯಾಂಡಲ್‌ ಮಾರ್ಚ್

ವಿಜಯಪುರ ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಡಿ.6ರಂದು ನಡೆಯಲಿರುವ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿನಿಬ್ಬಾಣ ದಿನದ ಅಂಗವಾಗಿ...

ವಿಜಯಪುರ | ಡಿ.7ರಂದು ವೃಕ್ಷಥಾನ್‌ ಹೆರಿಟೇಜ್‌ ರನ್; ಮುಂಜಾಗ್ರತಾ ಕ್ರಮಕ್ಕೆ ಎಸ್ಪಿ ಸೂಚನೆ

ಇದೇ ಡಿಸೆಂಬರ್ 7ರ ರವಿವಾರದಂದು ವಿಜಯಪುರ ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025ನ್ನು ಸೂಸೂತ್ರವಾಗಿ ನಡೆಸಬೇಕು ಮತ್ತು ಅದೇ ದಿನ ನಡೆಯಲಿರುವ ಶಿಕ್ಷಕರ ಟಿಇಟಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಕಲ ರೀತಿ...

ಈ ಹೊತ್ತಿನ ಪ್ರಮುಖ ಸುದ್ದಿ