ವಿಜಯಪುರ

ವಿಜಯಪುರ ಜಿಲ್ಲೆಯಲ್ಲಿ ಒಂದೂವರೆ ಕೋಟಿಗೂ ಅಧಿಕ ಸಸಿಗಳನ್ನು ನೆಟ್ಟು ಹಸಿರೀಕರಣ ಮಾಡಲಾಗಿದೆ: ಎಂ ಬಿ ಪಾಟೀಲ

ಕರ್ನಾಟಕ ಏಕೀಕರಣಕ್ಕೆ ಕೊಡುಗೆ ನೀಡಿದ ಮಹನೀಯರನ್ನು ಸ್ಮರಿಸುವ ಸಮಯವಿದು. ಕನ್ನಡ ನಾಡು-ನುಡಿಯಂತೆ ಜಲ ಹಾಗೂ ವೃಕ್ಷ ಅಭಿಯಾನ ಮಾಡಿದ್ದೇವೆ. ವಿಜಯಪುರ ಜಿಲ್ಲೆಯಲ್ಲಿ ಒಂದೂವರೆ ಕೋಟಿಗೂ ಅಧಿಕ ಸಸಿಗಳನ್ನು ನೆಟ್ಟು ಹಸಿರೀಕರಣ ಮಾಡಲಾಗಿದೆ. ಇದೀಗ...

ವಿಜಯಪುರ | ಪಠ್ಯಗಳ ಜತೆಗೆ ಕೌಶಲ್ಯಗಳನ್ನು ಕಲಿಯುವುದರಿಂದ ಉದ್ಯೋಗಾವಕಾಶ ಹೆಚ್ಚು: ಪ್ರೊ.ವಿಜಯಾ ಕೋರಿಶೆಟ್ಟಿ

ವಿದ್ಯಾರ್ಥಿನಿಯರು ತಮ್ಮ ಪಠ್ಯಗಳ ಜತೆಗೆ ಇತರೆ ಕೌಶಲ್ಯಗಳನ್ನು ಕಲಿತುಕೊಳ್ಳುವ ಮೂಲಕ ಉದ್ಯೋಗಾವಕಾಶಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಸಲಹೆ ನೀಡಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗ...

ವಿಜಯಪುರ ಜಿಲ್ಲೆಗೆ 66 ಹೊಸ ಬಸ್‌ ಸೇರ್ಪಡೆ: ಸಚಿವ ರಾಮಲಿಂಗಾರೆಡ್ಡಿ

ವಿಜಯಪುರ ಜಿಲ್ಲೆಗೆ 200 ಹೊಸ ಸರ್ಕಾರಿ ಬಸ್‌ಗಳ ಬೇಡಿಕೆ ಇದ್ದು, ಪ್ರಥಮ ಹಂತದಲ್ಲಿ 66 ಬಸ್ ಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ವಿಜಯಪುರ ನಗರದಲ್ಲಿ ಪ್ರಾದೇಶಿಕ ಸಾರಿಗೆ...

ವಿಜಯಪುರ | ಆದ್ಯತೆ ಮೇರೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಿ: ಹಿರಿಯ ಪತ್ರಕರ್ತ ಅನಿಲ ಹೊಸಮನಿ

ವಿಜಯಪುರ ಜಿಲ್ಲೆಯು ನಿರಂತರವಾಗಿ ಬರಗಾಲಕ್ಕೆ ತುತ್ತಾಗುತ್ತಾ ಬಂದಿದ್ದು, ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ಶ್ರಮಪಟ್ಟು ಅಭ್ಯಾಸ ಮಾಡಬೇಕೆಂದರೆ, ಅವರಿಗೆ ವೈದ್ಯಕೀಯ ಶಿಕ್ಷಣ ಪಡೆಯಲು, ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಅವಶ್ಯಕತೆ ಇದೆ. ಖಾಸಗಿ...

ವಿಜಯಪುರ | ಸಚಿವ ಸ್ಥಾನಕ್ಕೆ ಅಪೇಕ್ಷೆ ಪಡುವುದರಲ್ಲಿ ತಪ್ಪಿಲ್ಲ: ಸಿ ಎಸ್ ನಾಡಗೌಡ

ಸಚಿವ ಸ್ಥಾನಕ್ಕೆ ಅಪೇಕ್ಷೆ ಪಡುವುದರಲ್ಲಿ ತಪ್ಪಿಲ್ಲ. ಈ ಹಿಂದೆ ಅನೇಕ ಬಾರಿ ನನ್ನ ಹೆಸರು ಸಚಿವರ ಪಟ್ಟಿಯಲ್ಲಿತ್ತು. ನವದೆಹಲಿ ಮಟ್ಟದಲ್ಲೂ ಕ್ಲಿಯರ್ ಆಗಿತ್ತು. ಆದರೆ, ಆ ನಂತರ ಕೈ ತಪ್ಪಿತು. ಅದಕ್ಕೆ ಅಸಮಾಧಾನ...

ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸದಿದ್ದರೆ ಹೋರಾಟ ತೀವ್ರವಾಗುತ್ತದೆ: ಚಿಂತಕ ಸಿದ್ದನಗೌಡ ಪಾಟೀಲ

'ವಿಜಯಪುರದಲ್ಲಿ ಉದ್ದೇಶಿತ ಪಿಪಿಪಿ(ಸಾರ್ವಜನಿಕ-ಖಾಸಗಿ ಸಹಭಾಗಿತ್ವ) ಮಾದರಿ ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವಂತೆ ಮುಖ್ಯಮಂತ್ರಿ, ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಗುವುದು. ಸ್ಪಂದಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು' ಎಂದು ಪ್ರಗತಿಪರ ಚಿಂತಕ ಸಿದ್ದನಗೌಡ ಪಾಟೀಲ...

ವಿಜಯಪುರ‌ | ಆರ್‌ಎಸ್‌ಎಸ್ ವಿರುದ್ಧದ ಸಚಿವ ಪ್ರಿಯಾಂಕ್ ಖರ್ಗೆಯ ಹೋರಾಟಕ್ಕೆ ದಸಂಸ ಬೆಂಬಲ

ದೇಶದ ಕಾನೂನಿನನ್ವಯ ನೋಂದಣಿ ಆಗದೇ ಇರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್‌ಎಸ್‌ಎಸ್) ಸರ್ಕಾರಿ/ಅನುದಾನಿತ ಶಾಲಾ-ಕಾಲೇಜು ಆವರಣದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾರಕಾಸ್ತ್ರ, ದೊಣ್ಣೆ ಹಿಡಿದು ಪಥಸಂಚಲನ ಸೇರಿದಂತೆ ಇನ್ನಿತರ ಜನವಿರೋಧಿ, ದೇಶವಿರೋಧಿ...

ವಿಜಯಪುರ | ಕಿತ್ತೂರು ರಾಣಿ ಚನ್ನಮ್ಮನ ವ್ಯಕ್ತಿತ್ವ ಸದಾ ಸ್ಪೂರ್ತಿದಾಯಕ: ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ

ವೀರರಾಣಿ ಕಿತ್ತೂರು ರಾಣಿ ಚನ್ನಮ್ಮನವರ ವ್ಯಕ್ತಿತ್ವ ಸದಾ ಸ್ಪೂರ್ತಿದಾಯಕ. ಏಕೆಂದರೆ ಪ್ರಬಲ ಆಂಗ್ಲರ ವಿರುದ್ಧ ಹೋರಾಟ ನಡೆಸಿ ಭಾರತದ ಸ್ವಾತಂತ್ರ‍್ಯ ಸಂಗ್ರಾಮಕ್ಕೆ ಮುನ್ನುಡಿ ಬರೆದ ಕೀರ್ತಿ ಅವರದು ಎಂದು ಅಕಾಡೆಮಿ ಸದಸ್ಯೆ ಡಾ....

ಬಿಜಾಪುರಕ್ಕೆ ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ಯಾಕೆ ಬೇಡ?

ಪಿಪಿಪಿ ಮಾದರಿಯು ‘ಸಾರ್ವಜನಿಕದ ಹೆಸರಲ್ಲಿ ಖಾಸಗಿಯ ಹಿತ ಕಾಯುವ’ ಹೊಸ ಮುಖದ ಶೋಷಣಾ ವ್ಯವಸ್ಥೆಯಾಗಿದೆ. ಸರ್ಕಾರಗಳು ಒಂದೊಂದೇ ಸರ್ಕಾರಿ ಸಂಸ್ಥೆಯನ್ನು ಪಿಪಿಪಿ ಹೆಸರಿನಲ್ಲಿ ಖಾಸಗಿಯವರಿಗೆ ಒಪ್ಪಿಸಿ, ಮಧ್ಯದಲ್ಲಿ ಕಮಿಷನ್ ರಾಜಕಾರಣ ಮಾಡಬಯಸುತ್ತವೆ. ದೀಪಾವಳಿಯ ಶುಭಾಶಯಗಳೊಂದಿಗೆ...

ವಿಜಯಪುರ | ಎಸ್‌ಸಿಪಿ–ಟಿಎಸ್‌ಪಿ ಯೋಜನೆ ಜಾರಿಗೆ ವಿಳಂಬ ಬೇಡ: ಡಿಸಿ ಡಾ. ಆನಂದ

ಎಸ್‌ಸಿಪಿ - ಟಿಎಸ್‌ಪಿ ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಸೌಲಭ್ಯ ದೊರಕಿಸಲು ಯಾವುದೇ ವಿಳಂಬವಿಲ್ಲದೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ...

ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮುಂದುವರೆದ ಆಗ್ರಹ; 30ನೇ ದಿನಕ್ಕೆ ಕಾಲಿಟ್ಟ ಧರಣಿ

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ವಿಜಯಪುರ ನಗರದ ಡಾ. ಬಿ ಆ‌ರ್ ಅಂಬೇಡ್ಕ‌ರ್ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 30ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ದಲಿತ ಸಂಘರ್ಷ...

ವಿಜಯಪುರ | ಸರ್ಕಾರಿ ಯೋಜನೆಗಳ ಬಳಸಿಕೊಂಡು ಉದ್ಯಮಿಗಳಾಗಿ: ಡಾ. ರವೀಂದ್ರ ಬೆಳ್ಳಿಕರೆ

ಸರ್ಕಾರದ ಯೋಜನೆಗಳ ಲಾಭ ಪಡೆದುಕೊಂಡು, ಪ್ರತಿಯೊಬ್ಬರೂ ಯಶಸ್ಸನ್ನು ಹೊಂದಿ, ಉದ್ಯಮಿಗಳಾಗುವುದರ ಜೊತೆಗೆ ಬೇರೆಯವರಿಗೂ ಉದ್ಯೋಗವನ್ನು ನೀಡುವಂತವರಾಗಿ ಎಂದು ವಿಜಯಪುರದ ನಿವೃತ್ತ ಸಹ ವಿಸ್ತರಣೆ ನಿರ್ದೇಶಕ ಡಾ.ರವೀಂದ್ರ ಬೆಳ್ಳಿ ಕರೆ ನೀಡಿದರು. ನಗರದ ಹೊರವಲಯದ ಹಿಟ್ನಳ್ಳಿಯ...

ಈ ಹೊತ್ತಿನ ಪ್ರಮುಖ ಸುದ್ದಿ