ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಗಡಿ ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆಯಿಂದಾಗಿ ಸಮೀಕ್ಷರು ಮನೆಯ ಚಾವಣಿ ಮೇಲೆ ಕುಳಿತು, ಕುಟುಂಬ ಸದಸ್ಯರಿಂದ ಮಾಹಿತಿ ಪಡೆದು ಗಣತಿ ಕಾರ್ಯ ನಡೆಸುತ್ತಿದ್ದಾರೆ.
ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರ ಗೋಳು...
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೆರಳದಿನ್ನಿ ಗ್ರಾಮದಲ್ಲಿ ಶರಣಗೌಡ ವೀರಪ್ಪ ಬಿರಾದಾರ ಅವರು ಅಬಕಾರಿ ಬಾಕಿ ಪಾವತಿಸದ ಹಿನ್ನೆಲೆಯಲ್ಲಿ ಅವರ ಜಮೀನು ಹರಾಜು ಮಾಡಲು ತಹಶೀಲ್ದಾರರ ನೇತೃತ್ವದಲ್ಲಿ ಬಂದ ಅಬಕಾರಿ ಅಧಿಕಾರಿಗಳ ವಿರುದ್ಧ...
ವಿಜಯಪುರ ನಗರದ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ, ಖಾಸಗಿ ಸಹಭಾಗಿತ್ವವನ್ನು ಕೈಬಿಟ್ಟು ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಂದುವರೆದಿದ್ದು, ಸ್ಥಳಕ್ಕೆ ಸಂಸದ ರಮೇಶ...
ಮಹಿಳೆಯರ ಋತುಚಕ್ರ ಅಥವಾ ಮುಟ್ಟಾಗುವುದು ಒಂದು ನೈಸರ್ಗಿಕ ಪ್ರಕ್ರಿಯೆ, ಪ್ರೌಢಾವಸ್ಥೆಗೆ ಬಂದಾಗ ಪ್ರತಿಯೊಬ್ಬ ಮಹಿಳೆಯೂ ಕೂಡಾ ಈ ಹಂತವನ್ನು ದಾಟಲೇಬೇಕು. ಹಾಗಾಗಿ ಋತುಚಕ್ರದ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತಿ ಮುಖ್ಯ ಎಂದು ಭಾರತೀಯ...
ಕೇಂದ್ರ ಸರ್ಕಾರವು ನೀತಿ ಆಯೋಗವನ್ನು ಮುಂದಿಟ್ಟುಕೊಂಡು ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ ಎಂದು ರಾಷ್ಟ್ರೀಯ ಜನಾರೋಗ್ಯ ಅಭಿಯಾನದ ಮುಖಂಡ ಹಾಗೂ ಮಧ್ಯಪ್ರದೇಶದ ಸಾಮಾಜಿಕ ಚಿಂತಕ ಅಮೂಲ್ಯ ನಿಧಿ ಆರೋಪಿಸಿದರು.
ವಿಜಯಪುರ ನಗರದ ಡಾ....
ವಿಜಯಪುರದಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ಆಸ್ಟ್ರಿಯಾದಿಂದ ಸೋಮವಾರ ಬಂದು ತಲುಪಿವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಈ...
ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿಯು ಐದನೇ ದಿನಕ್ಕೆ ಕಾಲಿಟ್ಟಿದ್ದು, ಈ ಧರಣಿಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
"ಖಾಸಗಿಯವರಿಗೆ...
ನಾನು ಆರೋಗ್ಯ ಸಚಿವನಾಗಿದ್ದಾಗ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸಂಪನ್ಮೂಲ, ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ,...
ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಸೆ.18ರಿಂದ ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರು ಧರಣಿ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.
ಈ...
ಸರ್ಕಾರಿ ಆಸ್ಪತ್ರೆಗೆ ಸೂಕ್ತವಾದ ಸುಮಾರು 149 ಎಕರೆಗೆ ಹೆಚ್ಚು ಸ್ಥಳಾವಕಾಶ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿದೆ. ತಾಯಿ ಮತ್ತು ಮಕ್ಕಳ ವಿಶೇಷ ಆಸ್ಪತ್ರೆಯೂ ಇದೆ. ಈ ತರ ವ್ಯವಸ್ಥೆ ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಇಲ್ಲ....
ವಿಜಯಪುರ ನಗರ ಶಾಸಕ ಬಸನಗೌಡ ಆರ್. ಪಾಟೀಲ ಯತ್ನಾಳ್ ಅವರು, ʼಸಾಮಾನ್ಯ ದಲಿತ ಮಹಿಳೆ ಕೂಡ ಚಾಮುಂಡಿಯ ಮುಡಿಗೆ ಹೂವನ್ನು ಮುಡಿಸಲು ಯೋಗ್ಯರಲ್ಲ. ಸನಾತನ ಧರ್ಮದವರು ಮಾತ್ರ ಹೂ ಮುಡಿಸಬೇಕುʼ ಎಂದು ನೀಡಿದ್ದ...
ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಭೂಸ್ವಾಧೀನಕ್ಕೆ ಒಳಪಡುವ ಸಂತ್ರಸ್ತರಿಗೆ ನೀಡುವ ಪರಿಹಾರ ಧನದ ಮೊತ್ತ ಹೆಚ್ಚಿಸಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದಿಂದ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಪ್ರಧಾನ ಕಾರ್ಯದರ್ಶಿ...