ಬಾಕಿ ವಸೂಲಿ, ಇ-ಖಾತಾ, ತ್ಯಾಜ್ಯ ನಿರ್ವಹಣೆ ಹಾಗೂ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ನಿಮ್ಮ ಅಭಿವೃದ್ದಿಯೇ ನಮ್ಮ ಧ್ಯೇಯವೆಂದು ವಿಜಯಪುರ ಜನತೆಗೆ ಹೇಳಿದ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯನವರು, ಅಧಿಕಾರಿಗಳು ನಗರಾಭಿವೃದ್ಧಿ...
ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರ ಆಶೀರ್ವಾದ, ಮಾರ್ಗದರ್ಶನ ಹಾಗೂ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಶ್ರಮಿಸುವ ಸಂಕಲ್ಪ ನಮ್ಮದಾಗಿದೆ. ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ನೀಡಲು ಬದ್ಧರಾಗಿರುವುದಾಗಿ ನಗರಾಭಿವೃದ್ಧಿ ಸಚಿವ ಡಾ....
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿಹಾಳ ಗ್ರಾಮದ ದಲಿತ ಯುವಕನ ಹತ್ಯೆ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಕರ್ನಾಟಕ ಮಾದಿಗರ ಸಂಘದ...
ವಿಜಯಪುರ ನಗರದ ಶಿವಾಜಿ ಮಹಾರಾಜ ಕೋ-ಆಪ್ ಕ್ರೆಡಿಟ್ ಸೊಸೈಟಿಯಿಂದ ಸಂಘದ ಸದಸ್ಯರು, ಅವರ ಪ್ರತಿಭಾವಂತ ಮಕ್ಕಳು ಸೇರಿದಂತೆ ಜಿಲ್ಲೆಯ ಮರಾಠಾ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಿದ್ದಾರೆ.
2025–26ನೇ ಶೈಕ್ಷಣಿಕ...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟವನ್ನು ಸೋಮವಾರ ಸಂಜೆ ವಿಸ್ತರಿಸಲಾಗಿದೆ. ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ತೀವ್ರ ಅಸಮಾಧಾನ...
ರಾಜ್ಯಮಟ್ಟದ ಕಿರಿಯ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ವಿಜಯಪುರ ಜಿಲ್ಲಾ ತಂಡವನ್ನು ಆಯ್ಕೆ ಮಾಡುವ ಉದ್ದೇಶದಿಂದ ಜಿಲ್ಲಾ ಕಿರಿಯ ಅಥ್ಲೆಟಿಕ್ಸ್ ಕ್ರೀಡಾಪಟುಗಳ ಆಯ್ಕೆ(ಸೆಲೆಕ್ಷನ್) ಶಿಬಿರವನ್ನು ಆಗಸ್ಟ್ 2ರಂದು ಬೆಳಿಗ್ಗೆ 9.30ಕ್ಕೆ ನಗರದ ಡಾ. ಬಿ ಆರ್...
ವಿಜಯಪುರ ನಗರದ ಬಿಎಲ್‌ಡಿಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಸಬಲಾ–ಮಹಿಳಾ ಸಬಲೀಕರಣ ಘಟಕದ ಸಂಯುಕ್ತ ಆಶ್ರಯದಲ್ಲಿ ಬೋಧಕರ ಹೊರತಾದ ಮಹಿಳಾ ಸಿಬ್ಬಂದಿಗಾಗಿ ‘ಸ್ವಾವಲಂಬಿ ಸಬಲಾ’ ಉಪಯುಕ್ತ...
ಆಗಸ್ಟ್ 15ರಂದು ನಡೆಯಲಿರುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯವಿರುವ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ ಸಂಬಂಧಿತ ಇಲಾಖೆಗಳ...
NEET ಪೇಪರ್ ಸೋರಿಕೆ ಸೇರಿದಂತೆ ಶಿಕ್ಷಣ ಕ್ಷೇತ್ರದ ವಿವಿಧ ಸಮಸ್ಯೆಗಳ ವಿರುದ್ಧ ಜುಲೈ 30ರಂದು ವಿಜಯಪುರದಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲು ಪ್ರಗತಿಪರ ಸಂಘಟನೆಗಳ ವೇದಿಕೆ ನಿರ್ಧರಿಸಿದೆ.
ಜುಲೈ 27ರಂದು ನಡೆದ ಪ್ರಗತಿಪರ ಸಂಘಟನೆಗಳ...
ಯುವ ಪ್ರತಿಭೆಗಳು ನವೋದ್ಯಮಗಳ ಮೂಲಕ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಬರೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ...
ವಸತಿ ನಿಲಯ ಹೊರಗುತ್ತಿಗೆ ಕಾರ್ಮಿಕರಿಗೆ ಸರ್ಕಾರ ಘೋಷಿಸಿರುವ ಪರಿಷ್ಕೃತ ವೇತನವನ್ನು ತಕ್ಷಣದಿಂದಲೇ ಜಾರಿಗೆ ತಂದು ಪಾವತಿಸಬೇಕು. ಪ್ರತಿ ತಿಂಗಳ ವೇತನವನ್ನು ನಿಗದಿತ ಅವಧಿಯೊಳಗೆ ಪಾವತಿಸುವ ವ್ಯವಸ್ಥೆ ಮಾಡಬೇಕು ಎಂದು ಸಂಘದ ರಾಜ್ಯ ಖಜಾಂಚಿ...
ಆಧುನಿಕ ಜೀವನಶೈಲಿ, ಒತ್ತಡ, ಅನಿಯಮಿತ ಆಹಾರ ಪದ್ಧತಿ ಹಾಗೂ ನಿದ್ರೆಯ ಕೊರತೆಯಿಂದ ಯುವಜನರಲ್ಲಿಯೇ ಮೆದುಳು ಸಂಬಂಧಿತ ಕಾಯಿಲೆಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಜ್ಞರು ಕರೆ...