ವಿಜಯಪುರ

ವಿಜಯಪುರ | ದಲಿತರು, ಅಲ್ಪಸಂಖ್ಯಾತರ ಮೇಲಿನ ನಿರಂತರ ದೌರ್ಜನ್ಯಕ್ಕೆ ಹಲವು ಸಂಘಟನೆಗಳ ಖಂಡನೆ

ಅಲ್ಪಸಂಖ್ಯಾತರು ಮತ್ತು ದಲಿತರ ಮೇಲೆ ನಿರಂತರವಾಗಿ ಆಗುತ್ತಿರುವ ದೌರ್ಜನ್ಯಗಳು ಹಾಗೂ ಅವರ ಮೇಲಿನ ಸುಳ್ಳು ಆರೋಪಗಳನ್ನು ಖಂಡಿಸಿ ವಿಜಯಪುರ ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ವಿಜಯಪುರ ಜನರ ವೇದಿಕೆ, ಬಿಜಾಪುರ ನಗರ ಸ್ಲಂ...

ವಿಜಯಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ನೂತನ ವಸತಿ ನಿಲಯ ಆರಂಭ

ಸತತ ಎರಡು ವರ್ಷಗಳ ದಲಿತ ವಿದ್ಯಾರ್ಥಿ ಪರಿಷತ್‌ನ ಹೋರಾಟದ ಫಲವಾಗಿ ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರಿಗೆ ನೂತನ ವಸತಿ ನಿಲಯ ಆರಂಭವಾಗಿದೆ. ಈ ಬಗ್ಗೆ ಸಂತಸ...

ವಿಜಯಪುರ | ಗೊಂದಲದಲ್ಲೇ ನಡೆದಿದ್ದ ಪಾಲಿಕೆ ಮೇಯರ್‌ ಚುನಾವಣೆ; ಆ.7ರಂದು ಫಲಿತಾಂಶ

ವಿಜಯಪುರ ಮಹಾನಗರ ಪಾಲಿಕೆಯ 22ನೇ ಅವಧಿಗೆ ಕಳೆದ ಜನವರಿ, ಫೆಬ್ರವರಿ ತಿಂಗಳಲ್ಲಿ ಜರುಗಿದ ಮೇಯರ್ ಹಾಗೂ ಉಪ ಮೇಯರ್ ಆಯ್ಕೆಯ ಚುನಾವಣಾ ಫಲಿತಾಂಶವನ್ನು ಘೋಷಣೆ ಮಾಡಲು ಪಾಲಿಕೆಯ ಸಭಾಂಗಣದಲ್ಲಿ ಆ.7ರಂದು ಮಧ್ಯಾಹ್ನ 1...

ವಿಜಯಪುರ | ʼಸಾಮಾಜಿಕ ಜಾಲತಾಣದ ಪ್ರಭಾವದಲ್ಲಿ ಯುವಜನತೆ ಪತ್ರಕರ್ತರಾಗುತ್ತಿದ್ದಾರೆʼ

ಪತ್ರಿಕಾ ರಂಗದ ವ್ಯಾಪ್ತಿ ವಿಸ್ತಾರವಾಗುತ್ತಿರುವ ಈದಿನ ಮಾನಗಳಲ್ಲಿ ಪ್ರತಿಯೊಬ್ಬ ಪ್ರಜೆಯೂ ಪತ್ರಕರ್ತನ ಮನೋಭಾವ ಬೆಳೆಸಿಕೊಳ್ಳಬೇಕು. ಸಾಮಾಜಿಕ ಜಾಲತಾಣದ ಪ್ರಭಾವದಿಂದ ಈಗಾಗಲೇ ಪತ್ರಕರ್ತರಾಗುವತ್ತ ಮುನ್ನುಗ್ಗುತ್ತಿರುವ ಯುವಜನತೆ ಅದನ್ನು ಸರಿಯಾದ ಮಾರ್ಗದಲ್ಲಿ ಬಳಸಿಕೊಳ್ಳಬೇಕು ಎಂದು ಬಿಜೆಪಿ...

5 ವರ್ಷ ಕಷ್ಟ ಪಟ್ಟಿದ್ದು ನಾನು, 4 ತಿಂಗಳ ಹಿಂದೆ ಬಂದವರು ಸಿಎಂ ಆದರು: ಹುದ್ದೆ ಕೈತಪ್ಪಿದ ಬಗ್ಗೆ ಖರ್ಗೆ ಮಾತು

ರಾಜ್ಯದಲ್ಲಿ 1999ರಲ್ಲಿ ವಿರೋಧ ಪಕ್ಷದ ನಾಯಕನಾಗಿ 5 ವರ್ಷ ಹೋರಾಟ ಮಾಡಿದೆ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದೆ. ಆದರೆ, ಚುನಾವಣೆಗೂ ಮುನ್ನ ನಾಲ್ಕು ತಿಂಗಳ ಹಿಂದೆ ಕೆಪಿಸಿಸಿ ಅಧ್ಯಕ್ಷರಾದ ಎಸ್ ಎಂ ಕೃಷ್ಣ...

ವಿಜಯಪುರ | ಪೀರ ಗಾಲಿಬಸಾಹೇಬ ದರ್ಗಾಕ್ಕೆ ತೆರಳುವ ರುಕುಂಪುರ ರಸ್ತೆ ಅತಿಕ್ರಮಣ: ತೆರವುಗೊಳಿಸುವಂತೆ ಅನಿರ್ದಿಷ್ಟಾವಧಿ ಧರಣಿ

ಪೀರ ಗಾಲಿಬಸಾಹೇಬ ದರ್ಗಾಕ್ಕೆ ಎಲ್ಲರೂ ಭಕ್ತಿಯಿಂದ ಆರಾಧಿಸುತ್ತ ಬಂದಿದ್ದು, ಸದ್ಯ ದರ್ಗಾಕ್ಕೆ ಹೋಗಲು ರಸ್ತೆಯೇ ಇಲ್ಲದಂತಾಗಿದೆ. ರಸ್ತೆ ಸಂಪೂರ್ಣವಾಗಿ ಅತಿಕ್ರಮಣಗೊಂಡು ಬಂದ್‌ ಆಗಿದೆ. ಅದರ ಬದಲು ಅಂಜುಮನ್‌ ಜಾಗದಲ್ಲಿ ತಾತ್ಕಾಲಿಕವಾಗಿ ಹಾದು ಹೋಗಬೇಕಾಗಿದೆ....

ವಿಜಯಪುರ | ಡೊನೇಷನ್ ಹೆಸರಲ್ಲಿ ಹಣ ಪೀಕುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಗೆದ್ದ ದವಿಪ

ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ಹೆಸರಿನಲ್ಲಿ ಶಿಕ್ಷಣವನ್ನು ಹಣ ವಸೂಲಿ ಮಾಡುವ ದಂಧೆಯಾಗಿ ಮಾರ್ಪಾಡು ಮಾಡಿಕೊಂಡಿದ್ದು, ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ದಲಿತ ವಿದ್ಯಾರ್ಥಿ ಪರಿಷತ್‌ ಗೆದ್ದು ಬೀಗಿದೆ. "ಶಿಕ್ಷಣ ವ್ಯಾಪಾರೀಕರಣದ ವಿರುದ್ಧ ದವಿಪ...

ವಿಜಯಪುರ | ಮಹಿಳಾ ವಿವಿ ಆವರಣದಲ್ಲಿರುವ ಅಕ್ಕಮಹಾದೇವಿ ಮೂರ್ತಿ ತೆರವಿಗೆ ಆಗ್ರಹ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿನ ಅಕ್ಕಮಹಾದೇವಿಯವರ ಅರಬೆತ್ತಲೆ ಮೂರ್ತಿ ತೆರವುಗೊಳಿಸಿ, ಶುಭ್ರ ವಸ್ತ್ರದ ಸೀರೆಯುಟ್ಟ ಅಕ್ಕನ ಮೂರ್ತಿ ಸ್ಥಾಪಿಸಿ ಎಂದು ಪುಣೆಯ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರದ...

ವಿಜಯಪುರ | ದೇಶಕ್ಕೆ ಅಂಬೇಡ್ಕರ್, ರಾಜ್ಯಕ್ಕೆ ಪ್ರೊ. ಕೃಷ್ಣಪ್ಪ ಅವರ ಕೊಡುಗೆ ಅಪಾರ: ಸತೀಶ ಜಾರಕಿಹೊಳಿ

ದೇಶಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ರಾಜ್ಯಕ್ಕೆ ಪ್ರೊ. ಬಿ ಕೃಷ್ಣಪ್ಪ ಅವರ ಕೊಡುಗೆ ಅಪಾರವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ದಲಿತ ಸಂಘರ್ಷ ಸಮಿತಿ (ಪ್ರೊ. ಬಿ ಕೃಷ್ಣಪ್ಪ ಬಣ)...

ವಿಜಯಪುರ | ಪುರಸಭೆ ಅಧ್ಯಕ್ಷ ಮೆಹಬೂಬ ಗೂಳಸಂಗಿ ವಿರುದ್ಧ ತಮಟೆ ಚಳವಳಿ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಪುರಸಭೆ ಅಧ್ಯಕ್ಷ ಮೆಹಬೂಬ ಗೂಳಸಂಗಿ ಅವರು ದಲಿತ ಸಮುದಾಯದ ಹೋರಾಟಗಾರರನ್ನು ಅವಮಾನಿಸಿದ್ದೂ ಅಲ್ಲದೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಸುಳ್ಳು ಆರೋಪ ಮಾಡಿರುವುದನ್ನು ಖಂಡಿಸಿ ತಾಲೂಕಿನ ದಲಿತಪರ...

ವಿಜಯಪುರ | ಏತ ನೀರಾವರಿಗಾಗಿ ಧರಣಿ; ಸ್ಥಳಕ್ಕೆ ಸಚಿವರ ಭೇಟಿ, ಸಮಾಲೋಚನೆ

ಬೂದಿಹಾಳ- ಪಿರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕೊಡಗಾನೂರ ಬಳಿ 9 ದಿನಗಳಿಂದ ರೈತರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ...

ವಿಜಯಪುರ | ಪೌತಿ-ವಾರಸ ಖಾತೆ ಆಂದೋಲನ: ಜಮೀನು ಖಾತೆ ನವೀಕರಣಕ್ಕೆ ಜಿಲ್ಲಾಧಿಕಾರಿ ಕರೆ

ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ವಾರಸುದಾರರ ಖಾತೆ ಬದಲಾವಣೆ ಮಾಡಲು ಪೌತಿ-ವಾರಸ ಖಾತೆ ಆಂದೋಲನವನ್ನು ವಿಜಯಪುರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ...

ಈ ಹೊತ್ತಿನ ಪ್ರಮುಖ ಸುದ್ದಿ