ವಿಜಯಪುರ

ವಿಜಯಪುರ | ನಿಖರತೆ, ಸ್ಪಷ್ಟತೆಯಿರುವ ಬರವಣಿಗೆಯೇ ಜನರ ವಿಶ್ವಾಸ ಗಳಿಸುತ್ತದೆ: ಪ್ರೊ. ಪಿ ಜಿ ತಡಸದ

ನಿಖರತೆ ಮತ್ತು ಸ್ಪಷ್ಟತೆ ಇರುವ ಬರವಣಿಗೆಯೇ ಜನರ ವಿಶ್ವಾಸ ಗಳಿಸುವಲ್ಲಿ ಸಹಾಯಕವಾಗುತ್ತದೆ ಎಂದು ವಿಜಯಪುರದ ಮಹಿಳಾ ವಿವಿಯ ಐಕ್ಯೂಎಸಿ ನಿರ್ದೇಶಕ ಪ್ರೊ. ಪಿ ಜಿ ತಡಸದ ಹೇಳಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ...

ವಿಜಯಪುರ | ಒಳ ಮೀಸಲಾತಿ ಜಾರಿಯಾಗುವುದು ಖಚಿತ: ಎಚ್‌ ಆಂಜನೇಯ ವಿಶ್ವಾಸ

ತೀರಾ ಹಿಂದುಳಿದಿರುವ ಮಾದಿಗ ಸಮುದಾಯಕ್ಕೆ ಈ ಬಾರಿ ಒಳ ಮೀಸಲಾತಿ ಜಾರಿಯಾಗುವುದು ಖಚಿತ. ಸತತ 30 ವರ್ಷಗಳಿಂದ ನಡೆಸಿರುವ ಹೋರಾಟಕ್ಕೆ ಫಲ ಸಿಗಲಿದೆ ಎಂದು ಮಾಜಿ ಸಚಿವ ಎಚ್‌ ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಜಯಪುರ...

ಬೆಂಬಲ ಬೆಲೆಯಡಿ ತೊಗರಿ ಖರೀದಿಯಲ್ಲಿ ವಿಜಯಪುರ ಪ್ರಥಮ ಸ್ಥಾನ: ಡಿಸಿ ಭೂಬಾಲನ್

ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸುವಲ್ಲಿ ವಿಜಯಪುರ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ ಕಲಬುರಗಿ ದ್ವಿತೀಯ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್‌ ತಿಳಿಸಿದ್ದಾರೆ. "ವಿಜಯಪುರ ಜಿಲ್ಲೆಯಾದ್ಯಂತ ನೊಂದಾಯಿಸಿಕೊಂಡಿದ್ದ 45,843 ರೈತರ...

ವಿಜಯಪುರ | ಲ್ಯಾಪ್‌ಟಾಪ್ ವಿತರಣೆಯಲ್ಲಿ ಸರ್ಕಾರದ ವಿಳಂಬ ನೀತಿ ಖಂಡಿಸಿ ದವಿಪ ಪ್ರತಿಭಟನೆ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಯಲ್ಲಿ ಸರ್ಕಾರದ ವಿಳಂಬ ನೀತಿ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿತು. ವಿಜಯಪುರ...

ವಿಜಯಪುರ | ಕೇಂದ್ರದ ಅಸಹಕಾರದ ನಡುವೆ ರಾಜ್ಯ ಸರ್ಕಾರ ಉತ್ತಮ ಆಡಳಿತ: ಕೆಪಿಸಿಸಿ ವಕ್ತಾರ ಗಣಿಹಾರ

ಜಿೆಸ್‌ಟಿ ಹಣ, ಸ್ಮಾರ್ಟ್ ಸಿಟಿ ಯೋಜನೆ ಪಾಲಿನ ಹಣವನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುತ್ತಿಲ್ಲ. ಈ ಅನುದಾನವನ್ನು ರಾಜ್ಯಕ್ಕೆ ತರುವ ನಿಟ್ಟಿನಲ್ಲಿ ಬಿಜೆಪಿ ಸಂಸದರು ಸಂಪೂರ್ಣ ವಿಫಲರಾಗಿದ್ದಾರೆ. ಈ ಅಸಹಕಾರದ ನಡುವೆಯೂ ರಾಜ್ಯ...

ವಿಜಯಪುರ | ಶಿಕ್ಷಣ, ಸಂಘಟನೆ, ಹೋರಾಟವೇ ಶೋಷಿತರ ಮುಕ್ತಿಯ ಮಾರ್ಗ: ಬಸು ಮಾದರ

ಶಿಕ್ಷಣ, ಸಂಘಟನೆ, ಹೋರಾಟ ಈ ಮೂರು ಆಯುಧಗಳಿಂದ ಶೋಷಿತರ ಸಮಸ್ಯೆ ಪರಿಹರಿಸಿಲು ಸಾಧ್ಯ ಎಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮನಗಂಡಿದ್ದರು ಎಂದು ಅಂಬೇಡ್ಕ‌ರ್ ಸೇನೆಯ ಜಿಲ್ಲಾ ಉಪಾಧ್ಯಕ್ಷ ಬಸು ಮಾದರ ಕಟ್ಟಿಮನಿ ಹೇಳಿದರು. ವಿಜಯಪುರ...

ವಿಜಯಪುರ | ನಾರಾಯಣಪುರ ಜಲಾಶಯದಿಂದ ನೀರು ಬಿಡುಗಡೆ; ಸೂಕ್ತ ನಿರ್ವಹಣೆಗೆ ಡಿಸಿ ಭೂಬಾಲನ್‌ ಸೂಚನೆ

ನಾರಾಯಣಪುರ ಜಲಾಶಯದಿಂದ ವಿಜಯಪುರ ಜಿಲ್ಲೆಯ ಇಂಡಿ ಶಾಖಾ ಕಾಲುವೆ ಹಾಗೂ ಇಂಡಿ ಏತ ನೀರಾವರಿ ಕಾಲುವೆಗಳ ಮೂಲಕ ಕೆರೆ ಅವಲಂಬಿತ ಜನ-ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಹೆಚ್ಚುವರಿಯಾಗಿ 0.50 ಟಿಎಂಸಿ ನೀರನ್ನು ಬಿಡುಗಡೆಗೊಳಿಸಲಾಗಿದ್ದು, ನೀರು...

ವಿಜಯಪುರ | ಸರ್ಕಾರದ ಉದ್ದೇಶಿತ ನಿರ್ಲಕ್ಷ್ಯದಿಂದ ಜಾತಿಗಣತಿ ವಿಳಂಬ: ಮಾದಿಗ ಸಂಘ ಆರೋಪ

ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿಯಲ್ಲಿ ಸಾಕಷ್ಟು ಲೋಪದೋಷಗಳಿವೆ. ಸಮೀಕ್ಷೆಗೆಂದೇ ಅಭಿವೃದ್ಧಿ ಪಡಿಸಿದ ಆಪ್‌ ಕೂಡ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಸರ್ಕಾರ ಉದ್ದೇಶಿತ ನಿರ್ಲಕ್ಷ್ಯದಿಂದಲೇ ಜಾತಿಗಣತಿ ವಿಳಂಬವಾಗಿದೆ ಇದರಿಂದ ಮೀಸಲಾತಿಯೂ ವಿಳಂಬವಾಗುತ್ತದೆ ಎಂದು ರಾಜ್ಯ ಮಾದಿಗ ಸಂಘ...

ವಿಜಯಪುರ | ಕಾರ್ಮಿಕ ಸಂಹಿತೆ, ನೀತಿಗಳ ವಿರುದ್ಧ ಬಲಿಷ್ಠ ಹೋರಾಟದ ಅಗತ್ಯವಿದೆ: ಸುನಂದಾ ಎಚ್ ಎಸ್

ದೇಶದ ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಕಾರ್ಮಿಕ ಸಂಹಿತೆಗಳು ಹಾಗೂ ನೀತಿಗಳ ವಿರುದ್ಧ ಬಲಿಷ್ಠ ಹೋರಾಟದ ಅಗತ್ಯವಿದೆ ಎಂದು ಜೆಸಿಟಿಯು ರಾಜ್ಯ ಮುಖಂಡೆ ಸುನಂದಾ ಎಚ್ ಎಸ್ ಹೇಳಿದರು. ವಿಜಯಪುರ ನಗರದ ಜಿಲ್ಲಾ ಸಹಕಾರಿ ಯೂನಿಯನ್...

ವಿಜಯಪುರ | ಬೌದ್ಧ ಧರ್ಮ ಬೆಳವಣಿಗೆಯಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ: ಸಚಿವ ಶಿವಾನಂದ ಪಾಟೀಲ

ಈ ದೇಶದಲ್ಲಿ ಸಾಮರಸ್ಯದಿಂದ ಬದುಕು ನಡೆಸಲು ಅವಕಾಶ ಕಲ್ಪಿಸಿ ಕೊಟ್ಟವರು ಡಾ. ಅಂಬೇಡ್ಕರ್ ಅವರು. ದೇಶದಲ್ಲಿ ಬೌದ್ಧ ಧರ್ಮ ಬೆಳವಣಿಗೆಗೆ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು. ವಿಜಯಪುರ...

ವಿಜಯಪುರ | ಮೇ 14ರಂದು ರಾಜ್ಯಮಟ್ಟದ ಜನ ಹೋರಾಟ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ವಿರೋಧಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮೇ 14ರಂದು ರಾಜ್ಯಮಟ್ಟದ ಜನ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಯುಸಿಐ...

ವಿಜಯಪುರ | ʼಕಾಂತರಾಜ ವರದಿʼ ಅನುಷ್ಠಾನಕ್ಕೆ ಶೋಷಿತ ಸಮುದಾಯಗಳ ಒಕ್ಕೂಟ ಒತ್ತಾಯ

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕಾಂತರಾಜ ಅವರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷಾ ವರದಿಗೆ ಪ್ರಬಲ ಜಾತಿಗಳಿಂದ ಎಷ್ಟೇ ವಿರೋಧ, ಆಕ್ಷೇಪ ಇದ್ದರೂ ಅದರಲ್ಲಿರುವ ಪ್ರಮುಖ ಶಿಫಾರಸುಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ...

ಈ ಹೊತ್ತಿನ ಪ್ರಮುಖ ಸುದ್ದಿ