ಸೇವಾನಿರತ ಶಿಕ್ಷಕರ ಮರು ಅರ್ಜಿ ಸಲ್ಲಿಕೆಗೆ ಸರ್ಕಾರ ಯಾವ ರೀತಿಯ ನಿಯಮ ರೂಪಿಸುತ್ತದೆ ಎಂಬುದರತ್ತ ರಾಜ್ಯದ ಲಕ್ಷಾಂತರ ಮಂದಿ ನಿರುದ್ಯೋಗಿ ಶಿಕ್ಷಕ ಆಕಾಂಕ್ಷಿಗಳ ಚಿತ್ತ ನೆಟ್ಟಿದೆ. ಸಮಾನ ಹುದ್ದೆಗೆ ಮರು ನೇಮಕಕ್ಕೆ ಕಡಿವಾಣ...
ಬೆಳೆಗಳ ಉತ್ತಮ ಇಳುವರಿಗಾಗಿ ಮುಂದಿನ ದಿನಗಳಲ್ಲೂ ನಿರಂತರ ಹಾಗೂ ಸಮರ್ಪಕ ಮಳೆಯ ಅಗತ್ಯವಿದೆ. ಆದರೂ ಪುನರ್ವಸು ಮಳೆ ವಿಜಯಪುರ ಜಿಲ್ಲೆಯ ಕೃಷಿ ವಲಯದಲ್ಲಿ ಹೊಸ ಆಶಾಕಿರಣ ಮೂಡಿಸಿದ್ದು, ಈ ಬಾರಿಯ ಮುಂಗಾರು ಹಂಗಾಮಿನ...
ಅಯೋಧ್ಯೆಯ ಶ್ರೀರಾಮ ಮಂದಿರದ ಹುಂಡಿ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ತನಿಖೆ ನಡೆಸಬೇಕು. ಕಳ್ಳತನ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಆರೋಪಗಳ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್...
ವಿದ್ಯಾರ್ಥಿಗಳ ಭವಿಷ್ಯ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅನ್ಯಾಯದ ವಿರುದ್ಧ ಕಳೆದ 21 ದಿನಗಳಿಂದ ಗಾಂಧಿವಾದಿ ಮಾರ್ಗದಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಶಿಕ್ಷಣ ತಜ್ಞ, ವಿಜ್ಞಾನಿ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು...
ಉತ್ತಮ ಛಾಯಾಗ್ರಹಣಕ್ಕೆ ಕೇವಲ ಕ್ಯಾಮೆರಾ ಸಾಕಾಗುವುದಿಲ್ಲ. ಬೆಳಕು, ಕೋನ, ಸಮಯ ಹಾಗೂ ವಿಷಯದ ಬಗ್ಗೆ ಸೂಕ್ಷ್ಮ ಅರಿವು ಅತ್ಯಂತ ಮುಖ್ಯವಾಗಿದೆ. ವನ್ಯಜೀವಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಛಾಯಾಗ್ರಹಣಕ್ಕೆ ಉತ್ತಮ ಅವಕಾಶಗಳಿದ್ದು, ವಿದ್ಯಾರ್ಥಿಗಳು ಹೊಸ...
ವಿಜಯಪುರ ಜಿಲ್ಲಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮತಗಟ್ಟೆ ಮಟ್ಟದ ಅಧಿಕಾರಿಗಳು ಜೂನ್ 30ರಿಂದ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಯ ವಿತರಿಸುವ ಕಾರ್ಯ ಭರದಿಂದ...
ತಾಯಿ ಮರಣ ಪ್ರಮಾಣ ಮತ್ತು ತೊಂದರೆ ತಡೆಗಟ್ಟುವುದು ವಿಶ್ವ ಜನಸಂಖ್ಯೆ ದಿನಾಚರಣೆಯ ಉದ್ದೇಶವಾಗಿದ್ದು, ಜನಸಂಖ್ಯೆ ನಿರ್ವಹಣೆಗೆ ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಸದ್ಬಳಕೆ ಅಗತ್ಯವಾಗಿದೆ ಎಂದು ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ...
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು, ಅಡಿಗೆ ಸಹಾಯಕರು,...
ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಅಪ್ರಾಪ್ತೆಯರ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಅಮಾನವೀಯ ಹತ್ಯೆ ಪ್ರಕರಣಗಳನ್ನು ತೀವ್ರವಾಗಿ ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್ಎಸ್) ವಿಜಯಪುರ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಮತದಾರರಿಗೆ ಗಣತಿ ನಮೂನೆಗಳನ್ನು ಭರ್ತಿ ಮಾಡುವ ಅನೂಕೂಲಕ್ಕಾಗಿ ಪ್ರತಿ ವಾರ್ಡ್‌ನಲ್ಲಿ ಮತದಾರರ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯ...
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳನ್ನು ಪ್ರೋತ್ಸಾಹಿಸುವುದಕ್ಕಾಗಿ 2026-27ನೇ ಸಾಲಿನ ಶೈಕ್ಷಣಿಕ ಧನಸಹಾಯಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಡಿಸೆಂಬರ್ 31ರವರೆಗೆ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿದೆ.
ಕಾರ್ಮಿಕ...
ಪುರುಷೋತ್ತಮ ಬಿಳಿಮಲೆ ಒಬ್ಬರು ಪ್ರಜ್ಞಾವಂತರು, ಮೇಲಾಗಿ ಜಾನಪದ ಸಂಶೋಧಕರು. ಹೀಗಿರುವಾಗ ಒಂದೇ ರಾಜ್ಯದಲ್ಲಿರುವ ತಾವು ಕೃಷ್ಣೆಯ ಕುರಿತು ಕೇವಲವಾಗಿ ಹೇಳಿಕೆ ನೀಡಿರುವುದು ಸರಿಯಲ್ಲ. ಕೃಷ್ಣಾ ನದಿಯ ಇತಿಹಾಸವನ್ನು ಸಂಪೂರ್ಣ ತಿಳಿದುಕೊಳ್ಳದೆ ಅಜ್ಞಾನಿಗಳಂತೆ ಹಗುರವಾಗಿ...