ವಿಜಯಪುರದ 13ನೇ ಸಾಂಸ್ಕೃತಿಕ ಜನೋತ್ಸವ’ದ ಎರಡನೇ ದಿನದ ಕಾರ್ಯಕ್ರಮದಲ್ಲಿ ಮಾರ್ಚ್ 31ರಂದು ಬೆಳಿಗ್ಗೆ 11ಕ್ಕೆ ‘ಸಾಮಾಜಿಕ ಬದಲಾವಣೆಯಲ್ಲಿ ಯುವಜನರ ಪಾತ್ರ’ ಎಂಬ ವಿಷಯದ ಕುರಿತು ಚರ್ಚಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯುವಜನರೊಂದಿಗೆ ಚರ್ಚೆ ಕಾರ್ಯಕ್ರಮವನ್ನು...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೋಳೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನೆಬಗೇರಿ, ದೇವೂರ, ಬನೋಸಿ ಹಾದು ಹೋಗುವ ಮುಖ್ಯ ರಸ್ತೆಗೆ ಇರುವ ಚರಂಡಿ ಮತ್ತು ಗ್ರಾಮದ ಎಲ್ಲಾ ಚರಂಡಿಗಳು ಕಸ, ಪ್ಲಾಸ್ಟಿಕ್, ಕಟ್ಟಿಗೆಯಂತ...
ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದಿಂದ ಕರ್ನಾಟಕ ರಾಷ್ಟಸಮಿತಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಪಕ್ಷದ ಕಾರ್ಯಕರ್ತರು, ಮುಖಂಡರು ಗೆಲುವಿಗೆ ಶ್ರಮಿಸಿ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅಭ್ಯರ್ಥಿ ಗಣಪತಿ ರಾಠೋಡ ಮನವಿ ಮಾಡಿದರು.
ವಿಜಯಪುರ ಪಕ್ಷದ...
ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯ ಮತ್ತು ದೇಶದೆಲ್ಲೆಡೆ ಭರ್ಜರಿ ಯಶಸ್ಸು ಕಾಣಲಿದೆ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭೆ ಅಭ್ಯರ್ಥಿ ರಾಜು ಆಲಗೂರ...
ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ ಜಿಲ್ಲಾಧಿಕಾರಿ ಟಿ. ಬೂಬಾಲನ ಅವರಿಗೆ ಮನವಿ ಸಲ್ಲಿಸಿದ್ದು, ಸರ್ಕಾರದಿಂದ ಬೆಲೆ ನೀಡಿ ಖರೀದಿಸುವಂತೆ...
ಒಬ್ಬ ಮುಖ್ಯಮಂತ್ರಿಯನ್ನು ಅಧಿಕಾರದಲ್ಲಿದ್ದಾಗಲೇ ಬಂಧನ ಮಾಡಿ ಬಿಜೆಪಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿ ಬುಧವಾರ (ಮಾ.27) ಸಂಜೆ ವಿಜಯಪುರ...
ಪರೀಕ್ಷೆ ಬರೆಯಲು ಕೈಗಳಲ್ಲಿ ಶಕ್ತಿ ಇಲ್ಲದ ವಿಶೇಷ ಚೇತನ ಪರೀಕ್ಷಾರ್ಥಿಗೆ ಶಿಕ್ಷಣ ಇಲಾಖೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಸಹಾಯಕನ ನೆರವು ಪಡೆಯಲು ಅವಕಾಶ ನೀಡದ ಕಾರಣ ಪರೀಕ್ಷಾರ್ಥಿ ಪರದಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ನಗರದ...
ಗಬಸಾವಳಗಿ ಮತ್ತು ಬಿಸನಾಳ ಗ್ರಾಮಗಳನ್ನು ಸಿಂದಗಿ ತಾಲೂಕಿನಲ್ಲಿಯೇ ಉಳಿಸಿ ಎಂಬ ಬೇಡಿಕೆಯೊಂದಿಗೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಮಂಗಳವಾರ (ಮಾ.26) ಅಂತ್ಯವಾಗಿದೆ. ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಶಾಸಕ ಅಶೋಕ್ ಮನಗೋಳಿ ಉಪವಾಸ ಕೈಬಿಡುವಂತೆ...
ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಿಕ್ಕೆ ಹಿಂಜರಿಯುವುದಿಲ್ಲ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯ...
ಎನ್‌ಇಪಿ-2020ರ ಅಡಿಯಲ್ಲಿ ನಾಲ್ಕು ವರ್ಷದ ಪದವಿ ಹೇರಿಕೆಯನ್ನು ವಿಜಯಪುರ ಜಿಲ್ಲಾ ಎಐಡಿಎಸ್‌ಒ ಖಂಡಿಸಿದೆ.
ಈ ಬಗ್ಗೆ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಪತ್ರಿಕಾ ಹೇಳಿಕೆ ನೀಡಿದ್ದು, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು...
ಕರ್ನಾಟಕವು ಈ ಬಾರಿ ಮಳೆ ಬಾರದೆ ಭೀಕರ ಬರಗಾಲಕ್ಕೆ ತುತ್ತಾಗಿದ್ದರೂ ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ಬಿಡಿಗಾಸು ನೀಡದೆ ಸತಾಯಿಸುತ್ತಿದೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ನಾಗರಾಜ್ ಪಾಲಾಕ್ಷಯ್ಯ ಹೇಳಿದರು.
ವಿಜಯಪುರ...
ಪರಿಸರದ ವಿರುದ್ದ ನಡೆದುಕೊಂಡರೆ ನಿಸರ್ಗದ ಮುನಿಸಿನಿಂದ ಭೀಕರ ಅತೀವೃಷ್ಟಿ-ಅನಾವೃಷ್ಟಿ ಸಂಭವಿಸುತ್ತದೆ. ಹಾಗಾಗಿ ಎಲ್ಲ ಕಾಲದಲ್ಲಿಯೂ ಜಲ ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ವಿಶ್ವನಾಥ್ ಯಮಕನಮರಡಿ ಹೇಳಿದರು.
ವಿಜಯಪುರ ನಗರದ ಮಹಾತ್ಮ...