ವಿಜಯಪುರ

ವಿಜಯಪುರ | ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ರಾಷ್ಟ್ರಪತಿಗೆ ಪತ್ರ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ಸುದ್ದಿಯಿಂದ ಆಘಾತವಾಗಿದೆ. ನಮ್ಮ ಸಾರ್ವತ್ರಿಕ ಚುನಾವಣೆಗಳಲ್ಲಿ ಭಾರತೀಯ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ಅಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾ...

ವಿಜಯಪುರ | ಚುನಾವಣಾ ಬಾಂಡ್ ಹಗರಣ; ಮೋದಿ ʼಭ್ರಷ್ಟ ಗುರುʼ ಎಂಬುದು ಬಯಲಾಗಿದೆ: ಪಾಟೀಲ್ ಗಣಿಹಾರ್

ಬಿಜೆಪಿ, ಸಂಘ ಪರಿವಾರದವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ʼವಿಶ್ವಗುರುʼ ಎಂದು ದೊಡ್ಡದಾಗಿ ಬಿಂಬಿಸಿದ್ದರು. ಆದರೆ, ಚುನಾವಣಾ ಬಾಂಡ್ ಹಗರಣದ ಮೂಲಕ ಮೋದಿ ಅವರು ʼಭ್ರಷ್ಟ ಗುರುʼ ಎಂಬುದು ಬಯಲಾಗಿದೆ ಎಂದು ಕೆಪಿಸಿಸಿ...

ವಿಜಯಪುರ | ಮಹಿಳಾ ವಿವಿಯಲ್ಲಿ ಅಕ್ರಮ; ಇಪಿಎಫ್‌ ಹಣ ಹಾಕದೆ ವಂಚನೆ ಆರೋಪ

ವಿಜಯಪುರ ನಗರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಕೆಲಸ ಮಾಡುತ್ತಿದ್ದ ತನ್ನ ಗಂಡನ ಇಪಿಎಫ್‌ ಹಣ ಹಾಕದೆ ವಂಚಿಸಿದ್ದು, ನ್ಯಾಯ ಒದಗಿಬೇಕೆಂದು ಸಂತ್ರಸ್ತ ಮಹಿಳೆಯು ವಿಜಯಪುರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗೆ...

ವಿಜಯಪುರ | ಕೃಷ್ಣಾ ಕಾಲುವೆಯಿಂದ ಇಂಡಿ ತಾಲೂಕಿನ ಕೆರೆ ಹಳ್ಳಗಳಿಗೆ ನೀರು

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಹರಿಯುವ ಕೃಷ್ಣಾ ಮುಖ್ಯ ಕಾಲುವೆಯಿಂದ ಕಳೆದ ಎಂಟು ದಿನಗಳಿಂದ ತಾಲೂಕಿನಲ್ಲಿರುವ ಎಲ್ಲ ಕೆರೆ ಮತ್ತು ಹಳ್ಳಗಳಲ್ಲಿ ನೀರು ಹರಿಸಲಾಗುತ್ತಿದೆ. ಇದರಿಂದ ಗ್ರಾಮದ ಜನರಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ. ಅದಲ್ಲದೆ...

ವಿಜಯಪುರ | ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರಗೆ ದಲಿತ ಸಂಘಟನೆಗಳ ಬೆಂಬಲ

ವಿಜಯಪುರ ನಗರದಲ್ಲಿ ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳ ಮುಖಂಡರು ಮತ್ತು ಕಾರ್ಯಕರ್ತರು ಇಂದು ಸಭೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ ಬೆಂಬಲ ನೀಡುವುದಾಗಿ ನಿರ್ಧರಿಸಿದ್ದಾರೆ. ಮಹಾಂತೇಶ...

ವಿಜಯಪುರ | ಕಾಂಗ್ರೆಸ್‌ ಗೆಲುವಿಗೆ ಒಳ್ಳೆಯ ವಾತಾವರಣವಿದೆ: ರಾಜು ಆಲಗೂರ ವಿಶ್ವಾಸ

"ಕಾಂಗ್ರೆಸ್‌ಗೆ ಒಳ್ಳೆಯ ವಾತಾವರಣವಿದೆ. ಎಲ್ಲ ಸಮುದಾಯಗಳು ತಮಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗೆಲುವಿನ ವಿಶ್ವಾಸವಿದೆ" ಎಂದು ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಹೇಳಿದರು. ವಿಜಯಪುರ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ...

ವಿಜಯಪುರ | ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ ಆಯ್ಕೆ

ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಸಿಂದಗಿ ತಾಲೂಕಿನ ಯರಗಲ ಗ್ರಾಮದ ಮೈಬೂಬಸಾಹೇಬ ಆಯ್ಕೆಯಾಗಿದ್ದಾರೆ. ಯರಗಲ ಗ್ರಾಮದವರಾದ ಮೈಬೂಬಸಾಹೇಬ, ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಹುಟ್ಟೂರಲ್ಲಿ ಪಡೆದುಕೊಂಡು ಉನ್ನತ ಶಿಕ್ಷಣವನ್ನು ವಿದ್ಯಾಕಾಶಿ ಧಾರವಾಡದಲ್ಲಿ ಮುಗಿಸಿ,...

ರಾಯಚೂರು | ಫಸಲ್ ಭೀಮಾ ಯೋಜನೆಯಲ್ಲಿ ರೈತರಿಗೆ ಮೋಸ; ರೈತ ಸಂಘಟನೆ ಆರೋಪ

ಫಸಲ್ ಭೀಮಾ ಯೋಜನೆಯಲ್ಲಿ ವಂತಿಗೆ ತುಂಬಿದ ರೈತರಿಗೆ ಬೆಳೆ ಪರಿಹಾರ ನೀಡದೆ ಭಾರೀ ಭ್ರಷ್ಟಾಚಾರ, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಲು ಒತ್ತಾಯಿಸಿ ರಾಯಚೂರು ಜಿಲ್ಲೆಯ ಜಾಲಹಳ್ಳಿ ನಾಡ ಕಾರ್ಯಲಯದ ಮುಂದೆ ರೈತರು...

ವಿಜಯಪುರ | ಸಮಾಜದಲ್ಲಿ ಸೌಹಾರ್ದ ಬದುಕು ಕಲಿಯುವುದೇ ಇಫ್ತಾರ್‌ ಕೂಟ: ಫಾದರ್ ಟಿಯೋಲ್ ಮಾಚಾದೊ

ಪರರ ಬಗ್ಗೆ ಕಾಳಜಿ, ರಂಜಾನ್ ಉಪವಾಸ ಸಂದರ್ಭದಲ್ಲಿ ನಮ್ಮಲ್ಲಿರುವಂತಹ ಸಹೋದರ ಸಹೋದರಿಯರನ್ನು ಒಳಗೊಳ್ಳುವುದು ಆಗಿದೆ. ಇಫ್ತಾರ್ ಕೂಟದಲ್ಲಿ ಮುಸ್ಲಿಮರಷ್ಟೇ ಅಲ್ಲ, ಎಲ್ಲ ಧರ್ಮದ ಜನರನ್ನು ಸೇರಿಸಿಕೊಂಡು ಈ ಒಂದು ಇಫ್ತಾರ್ ಕೂಟ ಹಮ್ಮಿಕೊಳ್ಳಲಾಗಿದೆ...

ವಿಜಯಪುರ | ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಶೈಕ್ಷಣಿಕ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ

ಬಡತನದಲ್ಲಿ ಹುಟ್ಟಿ ಬೆಳೆದ ಹಾಗೂ ಕಷ್ಟ ಪಟ್ಟು ಮುಂದೆ ಬಂದವರು ಅವರಂತೆ ಇರುವ ಬಡ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಮುಂದೆ ಬರಲು ವಿದ್ಯಾರ್ಥಿವೇತನ ನೀಡುತ್ತಿದ್ದಾರೆ. ಇದನ್ನು ಪಡೆದು ಸದುಪಯೋಗಪಡಿಸಿಕೊಂಡು ಉತ್ತಮ ಉಜ್ವಲ...

ವಿಜಯಪುರ | ದಲಿತ ವ್ಯಕ್ತಿಗೆ ಜೀವಂತ ಬೆಂಕಿ ಹಚ್ಚಿ, ಕೊಲ್ಲಲು ಯತ್ನ

ಮಾನವೀಯತೆ ಹಾಗೂ ಮಾನವೀಯ ಮೌಲ್ಯಗಳು ಆಧುನಿಕತೆಯ ಜಗತ್ತಿನಲ್ಲಿ ಜಾತಿಯ ಮುಂದೆ ಮನುಷ್ಯನಲ್ಲಿ ಮನುಷ್ಯತ್ವ ಕಾಣದಾಗಿದೆ. ಇಂದಿಗೂ ಕೂಡಾ ದಲಿತರನ್ನು ಮನುಷ್ಯರಂತೆ ಕಾಣದೆ ಪ್ರಾಣಿಗಳಿಗಿಂತಲೂ ಕಡೆಯಾಗಿ ಕಾಣುವ ಜನ ಈ ಸಮಾಜದಲ್ಲಿದ್ದಾರೆ ಎನ್ನುವುದು ಬಹಳಷ್ಟು...

ವಿಜಯಪುರ | ಪ್ರೀತಿಸಿ ಮದುವೆಯಾದ ಜೋಡಿ; ಯುವಕನ ಬಳಿ ₹50 ಲಕ್ಷಕ್ಕೆ ಬೇಡಿಕೆ ಇಟ್ಟ ಯುವತಿ ತಾಯಿ

ವಿಜಯಪುರ ಜಿಲ್ಲೆಯಲ್ಲಿ ಪ್ರೇಮಿಗಳಿಬ್ಬರು ಮನೆಯವರು ಒಪ್ಪದ ಕಾರಣ, ಊರು ತೊರೆದು ಹೋಗಿ ಮದುವೆಯಾಗಿದ್ದರು. ಆದರೆ, ಇದೀಗ ಯುವತಿಯ ತಾಯಿ ತನಗೆ 50 ಲಕ್ಷ ಕೊಡಬೇಕು, ಇಲ್ಲವಾದಲ್ಲಿ ಯುವಕನನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X