ವಿಜಯಪುರ

ವಿಜಯಪುರ | ಲಿಂಗ ಸಮಾನತೆ ಮತ್ತು ಆರ್ಥಿಕ ಸಬಲೀಕರಣ ಮುಖ್ಯ: ಹಿಲರಿ ಪಿಂಟೋ

ಲಿಂಗ ಸಮಾನತೆ ಬಗ್ಗೆ ಮಕ್ಕಳಿಂದ ಕಿರುಚಿತ್ರವನ್ನು ತೋರಿಸುವುದರ ಮೂಲಕ ಮಹಿಳೆಯರಿಗೆ ಜಾಗೃತಿ ಮೂಡಿಸಲಾಯಿತು. ನಮ್ಮ ದೀಪಾಲಯ ಸಂಸ್ಥೆ ಹೆಣ್ಣು ಮಕ್ಕಳಲ್ಲಿ ಜಾಗೃತಿ ಮೂಡಿಸುವುದರ ಮೂಲಕ ಸ್ವಸಹಾಯ ಗುಂಪುಗಳನ್ನು ಕಟ್ಟಿಕೊಂಡು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ...

ಕಲಬುರಗಿ | ಕಬ್ಬು ಬೆಳೆಗೆ ಭೀಮಾ ನದಿ ನೀರು ಹರಿಸದಂತೆ ರೈತರಿಗೆ ಎಚ್ಚರಿಕೆ

ಬೇಸಿಗೆಯ ಸಮಯದಲ್ಲಿ ಭೀಮಾ ನದಿ ನೀರಿನಿಂದ ಕಬ್ಬು ಬೆಳೆಯುವ ರೈತರಿಗೆ ನದಿ ನೀರು ಬಳಸದಂತೆ ಕಲಬುರಗಿ ಸೂಚನೆ ನೀಡಲು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ಜಿಲ್ಲೆಯ ತಹಸೀಲ್ದಾರರುಗಳಿಗೆ ಪತ್ರ ಬರೆದಿದೆ. ಭೀಮಾ ನದಿಗೆ...

ವಿಜಯಪುರ | ದೇಸು ಗೇಮು ಚವ್ಹಾಣ ಕಾಂಗ್ರೆಸ್‌ಗೆ ಮರು ಸೇರ್ಪಡೆ

ನಾಗಠಾಣ ಬ್ಲಾಕ್ ಮಾಜಿ ಅಧ್ಯಕ್ಷ ದೇಸು ಗೇಮು ಚವ್ಹಾಣ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್‌ಗೆ ಮರುಸೇರ್ಪಡೆಗೊಂಡಿದ್ದಾರೆ. ಅವರ ಸೇರ್ಪಡೆಯಿಂದ ನಾಗಠಾಣ ಮತ್ತು ವಿಜಯಪುರ ಲೋಕಸಭಾ ಮತಕ್ಷೇತ್ರದಲ್ಲಿ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ವಿಜಯಪುರ...

ವಿಜಯಪುರ ಲೋಕಸಭಾ ಕ್ಷೇತ್ರ | ಬಿಜೆಪಿ ಕೈಯಲ್ಲಿರುವ ಕ್ಷೇತ್ರವನ್ನು ಕಾಂಗ್ರೆಸ್ ಕಸಿಯಬಲ್ಲದೇ?

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಗೆ ಮೀಸಲಾಗಿರುವ ಕ್ಷೇತ್ರ. ಈ ಕ್ಷೇತ್ರವನ್ನು ಮೊದಲು ಉತ್ತರ ಲೋಕಸಭಾ ಕ್ಷೇತ್ರ ಎಂದು ಕರೆಯಲಾಗುತ್ತಿತ್ತು (ಅಂದರೆ ಬಾಂಬೆ ರಾಜ್ಯ). 1952ರಿಂದ...

ವಿಜಯಪುರ | ಮಾ.11ರಂದು ʼಬಹುಜನರ ನಡೆ ಪಾರ್ಲಿಮೆಂಟ್ ಕಡೆʼ ಸಮಾವೇಶ

'ಬಹುಜನರ ನಡೆ ಪಾರ್ಲಿಮೆಂಟ್ ಕಡೆಗೆ' ವಿಭಾಗ ಮಟ್ಟದ ಸಮಾವೇಶ ಮಾರ್ಚ್ 11ರ ಬೆಳಿಗ್ಗೆ 11ಕ್ಕೆ ವಿಜಯಪುರ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಎಸ್‌ಪಿ ಪಕ್ಷದ ರಾಜ್ಯ ಕಾರ್ಯದರ್ಶಿ ಕಲ್ಲಪ್ಪ ತರವಿ ಹೇಳಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಟಿ...

ವಿಜಯಪುರ | ಮಹಿಳಾ ವಿವಿ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಕ್ರಮಕ್ಕೆ ಎಐಡಿಎಸ್‌ಒ ಆಗ್ರಹ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪವನ್ನು ತನಿಖೆ ನಡೆಸಿ ಕಠಿಣ ಶಿಕ್ಷೆ ನೀಡಲು ಎಐಡಿಎಸ್‌ಒ ಆಗ್ರಹಿಸಿದೆ. ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಪತ್ರಿಕೆ...

ವಿಜಯಪುರ | ಮಹಿಳಾ ವಿವಿ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪ

ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬರಿಗೆ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಮಹಿಳಾ ವಿಶ್ವವಿದ್ಯಾಲಯದ ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥ ಪ್ರೊ. ಮಲ್ಲಿಕಾರ್ಜುನ್ ಏನ್.ಎಲ್ ಅವರು...

ವಿಜಯಪುರ | ಸಮಾಜದಲ್ಲಿ ಸಮಾನತೆ, ಭಾತೃತ್ವ ಮೂಡಿಸುವುದು ಪ್ರತಿಯೊಬ್ಬ ಮಹಿಳೆಯ ಕರ್ತವ್ಯ: ಮೈತ್ರೇಯಿ ಕೆ

ಸಮಾಜದಲ್ಲಿ ಸಮಾನತೆ ಮತ್ತು ಭಾತೃತ್ವವನ್ನು ಮೂಡಿಸುವುದು ಪ್ರತಿಯೊಬ್ಬ ಮಹಿಳೆಯ ಪಾತ್ರವಾಗಿದೆ ಎಂದು ಹೈಕೋರ್ಟ್ ನ್ಯಾಯವಾದಿ ಮತ್ತು ಮಾನವ ಹಕ್ಕು ಹೋರಾಟಗಾರ್ತಿ ಮೈತ್ರೇಯಿ ಕೆ. ಹೇಳಿದರು. ವಿಜಾಪುರ ನಗರ ಸ್ಲಂ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ...

ವಿಜಯಪುರ | ಮಹಿಳೆಯರ ದುಡಿಮೆಯನ್ನು ದುಡಿಮೆಯಾಗಿ ಪರಿಗಣಿಸುತ್ತಿಲ್ಲ: ಪ್ರೊ. ಎನ್. ಮಣಿಮೇಕ

ನಮ್ಮ ಸಮಾಜದಲ್ಲಿ ಪಿತೃ ಪ್ರಧಾನ ವ್ಯವಸ್ಥೆ ಎಲ್ಲಾ ರಂಗಗಳಲ್ಲಿಯೂ ಇದ್ದು, ಮಹಿಳೆಯರ ದುಡಿಮೆಯನ್ನು ದುಡಿಮೆಯಾಗಿ ಪರಿಗಣಿಸುತ್ತಿಲ್ಲ. ಕೇವಲ ಕೆಲವೇ ಕೆಲವು ಪಟ್ಟಭದ್ರ ಶಕ್ತಿಗಳು ನೀತಿ ನಿರ್ಧಾರಗಳನ್ನು ಕೈಕೊಳ್ಳುವ ವ್ಯವಸ್ಥೆ ಇದ್ದು, ಇದು ಪ್ರಜಾಪ್ರಭುತ್ವದ...

ವಿಜಯಪುರ | ಜೆಎಂಜೆ ಸಮಾಜ ಸೇವಾ ಸಂಸ್ಥೆಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಪ್ರತಿ ವರ್ಷ ಮಾರ್ಚ್ 8ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸಲಾಗುತ್ತದೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ, ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ಸ್ಮರಿಸಲು ಮತ್ತು ಸಮಾನತೆ-ಹಕ್ಕುಗಳನ್ನು ಪ್ರತಿಪಾದಿಸಲು...

ವಿಜಯಪುರ | ದ್ವೇಷ ಭಾಷಣ; ಬಿಜೆಪಿ ಶಾಸಕರಾದ ಯತ್ನಾಳ್, ರಾಜಾಸಿಂಗ್ ವಿರುದ್ಧ ಎಫ್‌ಐಆರ್

ವಿಜಯಪುರದಲ್ಲಿ ನಡೆದ ಮಾ.4ರಂದು ಆಯೋಜಿಸಲಾಗಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಹಾಗೂ ದ್ವೇಷ ಭಾಷಣ ಮಾಡಿರುವ ಆರೋಪದ ಮೇಲೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹಾಗೂ ತೆಲಂಗಾಣದ ಗೋಶಾಮಹಲ್...

ವಿಜಯಪುರ | ಡಿಸೈನಿಂಗ್‌ನಲ್ಲಿ ಕ್ರಿಯಾಶೀಲತೆ ಮತ್ತು ಕೌಶಲ್ಯ ಬಹಳ ಮುಖ್ಯ; ಪ್ರೊ. ಪಿ.ಜಿ. ತಡಸದ

ಡಿಸೈನಿಂಗ್‌ನಲ್ಲಿ ಕ್ರಿಯಾಶೀಲತೆ ಮತ್ತು ಕೌಶಲ್ಯ ಬಹಳ ಮುಖ್ಯ. ಸಾವಿರಾರು ಅಕ್ಷರಗಳಲ್ಲಿ ಹೇಳಬೇಕಾದ ಸಂಗತಿಯನ್ನು ಕೇವಲ ಒಂದು ಚಿತ್ರದ ಮೂಲಕ ಹೇಳಬಹುದಾಗಿದೆ ಎಂದು ಐಕ್ಯೂಎಸ್‌ಸಿ ನಿರ್ದೇಶಕ ಪ್ರೊ. ಪಿ.ಜಿ. ತಡಸದ ಹೇಳಿದರು. ನಗರದ ಕರ್ನಾಟಕ ರಾಜ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X