ವಿಜಯಪುರ

ವಿಜಯಪುರ | ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ʼಮಹಿಳಾ ಸಾಂಸ್ಕೃತಿಕ ಹಬ್ಬ-2024ʼ ಕಾರ್ಯಕ್ರಮ

ಮಹಿಳೆಯರ ಕೌಶಲ್ಯ ವೃದ್ಧಿಸಿ, ಅಸಮಾನತೆಯನ್ನು ತೊಡೆದು ಹಾಕಿ. ಮಹಿಳೆಯರನ್ನು ಮುಖ್ಯವಾಹಿನಿಗೆ ತರುವ ಮೂಲಕ ಸಮಾಸಮಾಜದ ನಿರ್ಮಾಣವಾಗಬೇಕಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ಬಿ.ಕೆ.ತುಳಸಿ ಮಾಲಾ ಹೇಳಿದರು. ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ...

ವಿಜಯಪುರ | ಕೆರೆ ತುಂಬಿಸಲು 1,350 ಅಡಿ ಉದ್ದದ ಕಾಲುವೆಗೆ ತಾಡಪಾಲ ಹಾಕಿದ ರೈತರು

ತಮ್ಮೂರಿನ ಕೆರೆ ನೀರು ಹರಿಸಲು, ಕಾಲುವೆಗೆ 1,350 ಅಡಿ ಉದ್ದಕ್ಕೆ ತಾಡಪಾಲನ್ನು ಹಾಕಿ ಕೆರೆಗೆ ನೀರು ತುಂಬಿಸಲು ಮುಂದಾಗಿದ್ದಾರೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಗಸಬಾಳದ ಗ್ರಾಮದ ರೈತರು. ಫೆಬ್ರುವರಿ 19ರಿಂದ ಆಲಮಟ್ಟಿ ಜಲಾಶಯದಿಂದ...

ವಿಜಯಪುರ | ಭಾರತೀಯರು ಸಹಬಾಳ್ವೆಯಿಂದ ಜೀವನ ಸಾಗಿಸಬೇಕು: ಡಾ. ಅಸಂಗ ವಾಂಖೇಡೆ

ಭಾರತೀಯರಾದ ಎಲ್ಲರೂ ಸಮಭಾವ ಸಹಬಾಳ್ವೆಯಿಂದ ಜೀವನವನ್ನು ಸಾಗಿಸಬೇಕು ಎಂದು ಅಮೇರಿಕದ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಅಸೋಸಿಯೆಟ್ ಎಡಿಟರ್ ಡಾ.ಅಸಂಗ ವಾಂಖೇಡೆ ಹೇಳಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ. ಬಿ.ಆರ್. ಅಂಬೇಡ್ಕರ್...

ವಿಜಯಪುರ | ಎರಡು ದಿನಗಳ ಕಾಲ ‘ಗ್ರಾಫಿಕ್ ಡಿಸೈನಿಂಗ್’ ಕಾರ್ಯಾಗಾರ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಮಾ. 04 ಮತ್ತು 05ರಂದು ಎರಡು ದಿನಗಳ ಕಾಲ 'ಗ್ರಾಫಿಕ್ ಡಿಸೈನಿಂಗ್' ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ವಿವಿಯ ಪತ್ರಿಕೋದ್ಯಮ ಮತ್ತು...

ವಿಜಯಪುರ | ಯುವಕನ ಹತ್ಯೆ; ನಾಲ್ವರು ಆರೋಪಿಗಳ ಬಂಧನ

ಅಪರಿಚಿತ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಅಲ್ಮೆಲ್‌ನಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಅಲ್ಮೆಲ್‌ನ ಪರಶುರಾಮ ಮ್ಯಾಕೇರಿ(22) ಎಂದು ಗುರುತಿಸಲಾಗಿದೆ. ಅಲ್ಮೆಲ್‌ನ ಬಬಲೇಶ್ವರ ರಸ್ತೆಯಲ್ಲಿ ಈ ಘಟನೆ...

ವಿಜಯಪುರ | ಸಿಕ್ಕ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಗುರಿ ಮುಟ್ಟಬೇಕು; ಪತ್ರಕರ್ತ ರಫೀ ಭಂಡಾರಿ

ನಿಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳುವುದು ನಿಮ್ಮ ಕೈಯಲ್ಲಿದೆ. ನಿಮಗೆ ಸಿಕ್ಕಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಗುರಿ ಮುಟ್ಟಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮತ್ತು ಹಿರಿಯ ಪತ್ರಕರ್ತ ರಫೀ ಭಂಡಾರಿ ವಿದ್ಯಾರ್ಥಿನಿಯರಿಗೆ...

ವಿಜಯಪುರ | ಐತಿಹಾಸಿಕ ಬಾವಿ ಪುನರುಜ್ಜೀವನ ಅಭಿಯಾನಕ್ಕೆ ಚಾಲನೆ

ವಿಜಯಪುರ ನಗರದ ಕರ್ನಾಟಕ ಜಲಾಭಿವೃದ್ಧಿ ಸಂಸ್ಥೆ ಹಾಗೂ ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಆರ್ಕಿಟೆಕ್ಟ್ ಶಾಖೆ ನೇತೃತ್ವದಲ್ಲಿ ವಿಜಯಪುರ ನಗರದ ಚಾಬುಕ್ ಸವಾರ್ ದರ್ಗಾ ಬಳಿಯ ಐತಿಹಾಸಿಕ ಬಾವಿ ಪುನರುಜ್ಜೀವನ ಅಭಿಯಾನಕ್ಕೆ ಚಾಲನೆ ನೀಡಿ...

ವಿಜಯಪುರ | ಎಲ್ಲ ಗ್ರಾಮ ಪಂಚಾಯತಿಗಳಿಗೆ ಪಿಡಿಒ ನೇಮಕಕ್ಕೆ ಮನವಿ

ವಿಜಯಪುರ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸುವ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟ ವಿಜಯಪುರ ಜಿಲ್ಲಾ ಪದಾಧಿಕಾರಿಗಳ ಜತೆಗೆ ಜಿಲ್ಲೆಯ ಹಲವು ಸಮಸ್ಯೆಗಳ ಕುರಿತು ಚರ್ಚಿಸಲು ಸಮಯ...

ವಿಜಯಪುರ | ವಸತಿ ನಿಲಯಗಳ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಆಡಳಿತ ಸುವ್ಯವಸ್ಥೆ ಕಾಪಾಡಲು ವಿಫಲವಾದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್‌ನಿಂದ ವಿಜಯಪುರ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಮನವಿ ಸಲ್ಲಿಸಿದರು. "ಎಸ್‌ಸಿ/ಎಸ್‌ಟಿ ವಸತಿ...

ವಿಜಯಪುರ | 29ರಂದು ಚಡಚಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಜಾಗೃತಿ ಸಭೆ

ವಿಜಯಪುರ ಜಿಲ್ಲೆಯ ಚಡಚಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಫೆಬ್ರವರಿ 29ರಂದು ಜಾಗೃತಿ ಕಾರ್ಯಕ್ರಮ ಏರ್ಪಡಿಸಿದ್ದು, ಎಲ್ಲರೂ ಭಾಗವಹಿಸುವಂತೆ ಚಡಚಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್ ಡಿ ಹಕ್ಕೆ, ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...

ವಿಜಯಪುರ | ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ನೀಡುವಂತೆ ಆಗ್ರಹ

ಸ್ಲಂ ನಿವಾಸಿಗಳ ಹಕ್ಕುಪತ್ರಗಳಿಗಾಗಿ ಶಿಖರಖಾನೆ ಭಾಗ -2 ಹಾಗೂ ಭಾಗ 3ನ್ನು ಸರ್ವೇ ಮಾಡಿ ಹಕ್ಕುಪತ್ರ ಕೊಡಬೇಕು ಎಂದು ಆಗ್ರಹಿಸಿ ಸ್ಲಂ ಅಭಿವೃದ್ಧಿ ಸಮಿತಿ ಒಕ್ಕೂಟದಿಂದ ವಿಜಯಪುರದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ...

ವಿಜಯಪುರ | ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಸಮಾಲೋಚನೆ ಸಭೆ

ನಮ್ಮ ದೇಶ ಬಹುಸಂಸ್ಕೃತಿಗೆ ಪ್ರಖ್ಯಾತಿಯನ್ನು ಪಡಿದಿದೆ. ವಿವಿಧತೆಯಲ್ಲಿ ಏಕತೆಯನ್ನು ನಮ್ಮ ರಾಷ್ಟ್ರ ಹೊಂದಿದೆ. ಹಲವಾರು ಜಾತಿ, ಮತ, ಪಂಥಗಳು ಇವೆ. ಹಾಗಾಗಿ ನಾವೆಲ್ಲರೂ ಸುಮಾರು 75 ವರ್ಷಗಳಿಂದ ಸಾಮರಸ್ಯದಿಂದ ಬದುಕುತಿದ್ದೇವೆ ಎಂದು ಎದ್ದೇಳು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X