ವಿಜಯಪುರ

ವಿಜಯಪುರ | ಸಮಾನ ಅವಕಾಶ ದೊರೆತರೆ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸು ಸಾಧಿಸಬಹುದು: ಟಿ ಭೂಬಾಲನ್

ಸಮಾನ ಅವಕಾಶ, ಸಮಾಜದ ಬೆಂಬಲ ದೊರೆತರೆ, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸು ಸಾಧಿಸಿ, ಭಾರತದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಹೇಳಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ...

ವಿಜಯಪುರ | ಇಂದಿನ ಮಕ್ಕಳಿಗೆ ವಚನಗಳು ದಾರಿದೀಪ: ಶಾಲಿನಿ ಮಾಣಿಕ್

ವಚನಗಳನ್ನು ಓದುವುದರಿಂದ ಮನುಷ್ಯನಲ್ಲಿ ಬದಲಾವಣೆ ತರುತ್ತವೆ. ಇಂದಿನ ಮಕ್ಕಳಿಗೆ ವಚನಗಳು ದಾರಿ ದೀಪ. ಅಲ್ಲಮ ಪ್ರಭುಗಳು ಅಂದಿನ ಕಾಲದಲ್ಲಿ ದೀನ ದಲಿತ ಶೋಷಿತ ವರ್ಗದವರ ಜನರ ಧ್ವನಿಯಾಗಿದ್ದರು ಎಂದು ಶಾಲಿನಿ ಮಾಣಿಕ್ ಹೇಳಿದರು. ವಿಜಯಪುರ...

ವಿಜಯಪುರ | ಭಾರತದ ಅಸ್ಪೃಶ್ಯರ ಮೊದಲ ಪ್ರತಿರೋಧ ಚಳವಳಿ ಮಹಾಡ್‌ ಸತ್ಯಾಗ್ರಹ

ಕುಡಿಯುವ ನೀರಿಗಾಗಿ ಅಂಬೇಡ್ಕರ್‌ ಕೈಗೊಂಡ ಮಹಾಡ್‌ ಸತ್ಯಾಗ್ರಹ ಭಾರತದ ಅಸ್ಪೃಶ್ಯರ ಮೊದಲ ಪ್ರತಿರೋಧ ಚಳವಳಿಯಾಗಿದ್ದು, 1927ರ ಮಾರ್ಚ್‌ 20ರಂದು ಚವದಾರ್‌ ಕೆರೆಯ ನೀರನ್ನು ಮುಟ್ಟಿ ಕುಡಿಯುವುದರ ಮೂಲಕ ಆರಂಭಿಸಿ ಚಳವಳಿಯ ನೆನಪೇ ಮಹಾಡ್‌...

ವಿಜಯಪುರ | ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ: ಡಾ. ಬಿ ಎಂ ಗುರೂಜಿ

ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಹಾಗಾಗಿ ಕೃಷಿ ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಡಾ. ಬಿ ಎಂ ಗುರೂಜಿ ಹೇಳಿದರು. ವಿಜಯಪುರ ನಗರದ ಹೊರವಲಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ...

ವಿಜಯಪುರ | ʼಅಂಬೇಡ್ಕರ್ ಕಪ್ʼ ಕ್ರಿಕೆಟ್ ಟೂರ್ನಮೆಂಟ್; ನೋಂದಣಿಗೆ ಮಾ.26 ಕೊನೆಯ ದಿನ

ಡಾ. ಬಾಬಾಸಾಹೇಬರ ಅಂಬೇಡ್ಕರ್ ಜಯಂತಿ ನಿಮಿತ್ಯವಾಗಿ‌ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕದಿಂದ ನಾಲ್ಕು ದಿನದ ʼಅಂಬೇಡ್ಕರ್ ಕಪ್ʼ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್...

ವಿಜಯಪುರ | ಏ.1ರಿಂದ ₹10,000 ಗೌರವಧನ ನೀಡುವಂತೆ ಆಶಾ ಕಾರ್ಯಕರ್ತೆಯರ ಆಗ್ರಹ

ಆಶಾ ಕಾರ್ಯಕರ್ತೆಯರಿಗೆ ಏಪ್ರಿಲ್ 1ರಿಂದ ಪ್ರೋತ್ಸಾಹಧನ ಸೇರಿಸಿ ಕನಿಷ್ಠ ₹10,000 ಗೌರವಧನವನ್ನು ನೀಡಬೇಕು ಮತ್ತು ಬಜೆಟ್‌ನಲ್ಲಿ ಘೋಷಿಸಿರುವಂತೆ ₹1,000 ಪ್ರೋತ್ಸಾಹಧನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಎಐಯುಟಿಯುಸಿ ನೇತೃತ್ವದಲ್ಲಿ ವಿಜಯಪುರದ ಕರ್ನಾಟಕ ರಾಜ್ಯ...

ವಿಜಯಪುರ | ಹೊಸ ಪ್ರಾದೇಶಿಕ ಪಕ್ಷ ರಚನೆಗೆ ಚಿಂತನೆ: ರೈತ ಮುಖಂಡ ಚಂದ್ರಶೇಖರ

ಎಲ್ಲ ಸಮಾನ ಮನಸ್ಕರ ಸಣ್ಣ ಪಕ್ಷಗಳನ್ನು ಒಂದೇ ಬ್ಯಾನರ್‌ನಡಿ ತರುವ ಪ್ರಯತ್ನಕ್ಕೆ ಮುಂದಾಗಿದ್ದು, ಹೊಸದೊಂದು ಪ್ರಾದೇಶಿಕ ಪಕ್ಷದ ರಚನೆಗೆ ಚಿಂತನೆ ನಡೆಸಲಾಗಿದೆ ಎಂದು ರೈತ ಮುಖಂಡ ಚಂದ್ರಶೇಖರ ಕೋಡಿಹಳ್ಳಿ ತಿಳಿಸಿದರು. ವಿಜಯಪುರ ನಗರದಲ್ಲಿ ನಡೆದ...

ವಿಜಯಪುರ | ಮಾ.21ರಿಂದ 27ರವರೆಗೆ ‘ರಾಷ್ಟ್ರೀಯ ಐಕ್ಯತಾ ಶಿಬಿರ-2025ʼ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡ ಸಭಾಭವನದಲ್ಲಿ ಇದೇ ಮಾರ್ಚ್‌ 21ರಿಂದ 27ರವರೆಗೆ 'ರಾಷ್ಟ್ರೀಯ ಐಕ್ಯತಾ ಶಿಬಿರ-2025ʼ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕುರಿತು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಕೋಶದ ಸಂಯೋಜನಾಧಿಕಾರಿ...

ವಿಜಯಪುರ | ಮಾರುಕಟ್ಟೆಗೆ ಲಗ್ಗೆಯಿಟ್ಟ ಮಹಾರಾಷ್ಟ್ರದ ಕಲ್ಲಂಗಡಿ; ಸ್ಥಳೀಯ ರೈತರ ಆದಾಯಕ್ಕೆ ಪೆಟ್ಟು

ಮಾರುಕಟ್ಟೆಯಲ್ಲಿ ಕಲ್ಲಂಗಡಿ ದರ ದಿಢೀರ್ ಕುಸಿದಿದ್ದು, ಕಲ್ಲಂಗಡಿ ಬೆಳೆಗಾರರು ಕಂಗಾಲಾಗಿದ್ದಾರೆ. ಹಾಕಿದ ಖರ್ಚು ಮೈ ಮೇಲೆ ಬಂದಿದ್ದರಿಂದ ರೈತರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ. ಕೆಲವರು ಹಣ್ಣುಗಳನ್ನು ಹೊಲದಲ್ಲಿಯೇ ಕೊಳೆಯಲು ಬಿಟ್ಟಿದ್ದಾರೆ. ರಾಜ್ಯಕ್ಕೆ ಮಹಾರಾಷ್ಟ್ರದ...

ವಿಜಯಪುರ | ತಾಪಮಾನ ಹೆಚ್ಚಳ; ಮುಂಜಾಗೃತೆ ಕ್ರಮಕ್ಕೆ ಆರೋಗ್ಯ ಇಲಾಖೆ ಸೂಚನೆ

ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ತಾಪಮಾನ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಜಾಗೃತೆ ಕ್ರಮ ವಹಿಸಬೇಕೆಂದು ವಿಜಯಪುರ ಜಿಲ್ಲಾ ಆರೋಗ್ಯ ಇಲಾಖೆ ಸೂಚನೆಯ ನೀಡಿದೆ. "ಸಾರ್ವಜನಿಕರು, ಅತಿಯಾದ ಬಿಸಿಲಿನ ಕುರಿತು ರೇಡಿಯೋ, ಟಿವಿ, ದಿನಪತ್ರಿಕೆಗಳಲ್ಲಿ...

ವಿಜಯಪುರ | ಎರೆಮಣ್ಣು ಅಕ್ರಮ ಸಾಗಾಟ ಪ್ರಕರಣ; ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕೃಷ್ಣಾನದಿ ತೀರದಲ್ಲಿನ ಫಲವತ್ತಾದ ಎರೆ ಮಣ್ಣನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಪ್ರಕರಣ ಸಂಬಂಧ ಅನೇಕ ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಯುವಜನ...

ವಿಜಯಪುರ | ʼಮಹಿಳಾ ಸಬಲೀಕರಣದಿಂದ ಸಾಮಾಜಿಕ ಅಭಿವೃದ್ಧಿ ಸಾಧ್ಯʼ

ಪುರುಷ ಪ್ರಧಾನ ಸಮಾಜದಲ್ಲಿ ಪುರುಷರಷ್ಟೆ ಮಹಿಳೆಯರೂ ಸರಿಸಮಾನವಾಗಿ ಬದುಕಬೇಕೆಂದು ಬಸವಣ್ಣನವರು 12ನೇ ಶತಮಾನ ದಲ್ಲಿಯೇ ಚಿಂತನೆ ನಡೆಸಿ ಮಹಿಳೆಗೆ ಸಮಾನವಾದ ಅವಕಾಶ ನೀಡಿದ್ದರು. ಸಾಮಾಜಿಕ ಅಭಿವೃದ್ಧಿಯಾಗಬೇಕಾದರೆ ಮಹಿಳಾ ಸಬಲೀಕರಣ ಬಹಳ ಮುಖ್ಯ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ