ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ ಬಣ) ಕಾರ್ಯಕರ್ತರು ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ...
ಪ್ರಸ್ತುತ ವರ್ಷದ ಬಜೆಟ್‌ನಲ್ಲಿ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಹಾಗೂ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಅನುದಾನ ನೀಡಬೇಕು ಎಂದು ಕರ್ನಾಟಕ ರಣಧೀರ ಪಡೆ ವಿಜಯಪುರ ತಾಲೂಕು ಅಧ್ಯಕ್ಷ ರಾಖೇಶ್ ಕುಮಟಗಿ ಒತ್ತಾಯಿಸಿದರು.
ವಿಜಯಪುರ ನಗರದಲ್ಲಿ...
ವಿಜಯಪುರ ಜಿಲ್ಲೆ ಇಂಡಿ ರೇಲ್ವೆ ಸ್ಟೇಷನ್ ರಸ್ತೆಯಲ್ಲಿ ಸಂಚರಿಸುವ ಆಟೋಗಳಿಗೆ ಬಸ್ ಸ್ಟಾಪ್ ಸುತ್ತಮುತ್ತ ಪಾರ್ಕಿಂಗ್ ಸ್ಥಳಾವಕಾ ಕಲ್ಪಿಸಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣ ಆಟೋಚಾಲಕರ ಪರವಾಗಿ ಉಪವಿಭಾಗಾಧಿಕಾರಿಗೆ ಮನವಿ...
ಈ ದೇಶದ ಮೊದಲ ಚಳುವಳಿಗಾರ ಜ್ಯೋತಿಬಾ ಫುಲೆ ಅವರಿಗೂ ಅಸ್ಪೃಶ್ಯತೆಯ ಅಪಮಾನ ಅಂಟಿತ್ತು. ಇದಕ್ಕೆಲ್ಲ ಶಿಕ್ಷಣವೇ ಪರಿಹಾರ ಎಂದು ಪ್ರಪ್ರಥಮ ಬಾರಿಗೆ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ದೇಶದಲ್ಲಿ ತೆಗೆದ ಮಹಾತ್ಮ ಜ್ಯೋತಿಬಾಪುಲೆ ಮಹನೀಯರು...
ಈಗಾಗಲೇ 5 ಜನಪರ ಯೋಜನೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೇವೆ. ಮುಂದೆಯೂ ಮಾಡಿಕೊಂಡು ಹೋಗುತ್ತೇವೆ. ರಾಜ್ಯದ ಭೀಕರ ಬರಗಾಲದ ನಿಮಿತ್ತ ಕೇಂದ್ರಕ್ಕೆ ಮೂರು ಬಾರಿ ಮನವಿ ಮಾಡಿ ₹1,87,000 ಕೋಟಿ ಬಿಡುಗಡೆ ಮಾಡಬೇಕೆಂದು ಕೇಳಿದ್ದೇವೆ....
ಬಜೆಟ್ ಪೂರ್ವ ಅಧಿವೇಶನದಲ್ಲಿ ಜಿಲ್ಲೆಯ ಎಲ್ಲಾ ಎಂಟೂ ಶಾಸಕರುಗಳು ರೈತರ ಪರವಾಗಿ ಧ್ವನಿ ಎತ್ತಿ, ರೈತರ ಶ್ರೇಯೋಭಿವೃದ್ಧಿಗಾಗಿ ಮಾತನಾಡಿ. ರೈತರ ಮತದಿಂದ ಆರಿಸಿ ಬಂದಿರುವ ತಾವು ಅವರ ಋಣ ತೀರಿಸಬೇಕೆಂದು ಕರ್ನಾಟಕ ರಾಜ್ಯ...
ಜಾನಪದ ದಿಗ್ಗಜ ಕರ್ನಾಟಕ ಜಾನಪದ ರತ್ನ ಡಾ. ಸಿಂಪಿ ಲಿಂಗಣ್ಣನವರ ಜನ್ಮ ದಿನಾಚರಣೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಆಚರಿಸುತ್ತಿರುವುದು ಹೆಮ್ಮೆ ಎನಿಸುತ್ತಿದೆ ಎಂದು ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ...
ಪೂಜಾ ಸ್ಥಳಗಳ ಕಾಯ್ದೆ 1991 ಜಾರಿಯಲ್ಲಿದ್ದೂ ಜ್ಞಾನವಾಪಿ ಮಸೀದಿಯನ್ನು ಮುಸ್ಲಿಮರಿಂದ ಕಸಿಯುವ ಷಡ್ಯಂತ್ರ ನಡೆಯುತ್ತಿದೆ. ಜ್ಞಾನವಾಪಿಯನ್ನು ನಾವೆಂದೂ ಬಿಟ್ಟು ಕೊಡುವುದಿಲ್ಲ ಎಂದು ಎಸ್‌ಡಿಪಿಐ ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದೆ.
ನಗರದ ಡಾ. ಅಂಬೇಡ್ಕರ್ ವೃತ್ತದ ಬಳಿ...
ತನ್ನ ಪೋಷಕರು ಮಾಡಿದ್ದ ಸಾಲ ಮರುಪಾವತಿ ಮಾಡುವಂತೆ ತನಗೆ ಸಾಲದಾತರು ನೀಡಿದ್ದ ಕಿರುಕುಳದಿಂದ ಬೇಸತ್ತ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ವಿಜಯಪುರದ ಶಾಪೇಟೆಯಲ್ಲಿ ಯುವಕ ಶಾರುಖ್ ಸೌದಾಗರ್ ವಿಷ ಸೇವಿಸಿ ಆತ್ಮಹತ್ಯೆಗೆ...
ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿರುವ ರಾಜ್ಯ ಸರ್ಕಾರದ ಸಚಿವಾಲಯ ಕ್ಲಬ್ ಆವರಣದಲ್ಲಿ ಫೆಬ್ರವರಿ 18ರಂದು ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಮ್ಮೇಳನ ಹಾಗೂ ರಾಜ್ಯ ಮಟ್ಟದ ಡಾ. ಬಿ ಆರ್ ಅಂಬೇಡ್ಕರ್ ಕುರಿತ ಸ್ಪರ್ಧಾತ್ಮಕ...
ಉತ್ತಮ ಭವಿಷ್ಯಕ್ಕಾಗಿ ವೃತ್ತಿಪರ ಕೌಶ್ಯಲಗಳು ಮತ್ತು ಮೌಲ್ಯಗಳ ಜ್ಞಾನದ ಅವಶ್ಯಕತೆಯಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಬಸವರಾಜ ಬೆಣ್ಣೆ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಾಹಾದೇವಿ ಮಹಿಳಾ...
ಪ್ರಜಾಪ್ರಭುತ್ವ ರಕ್ಷಿಸುವುದು, ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಘಟನೆಗಳು ಸಂವಿಧಾನಕ್ಕೆ ಮಾರಕವಾಗುತ್ತಿವೆ ಎಂದು ದೀಪಾಲಯ ಸಂಸ್ಥೆ ಹೇಳಿದೆ.
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಶಿವಶಕ್ತಿ ನಗರದಲ್ಲಿ ಎದ್ದೇಳು ಕರ್ನಾಟಕ ಹಾಗೂ ಈದಿನ.ಕಾಮ್ ಸಹಯೋಗದಲ್ಲಿ ದೀಪಾಲಯ ಸಂಸ್ಥೆ...