ವಿದ್ಯಾರ್ಥಿ, ಯುವಜನರ ಹಕ್ಕುಗಳಿಗಾಗಿ ಮತ್ತು ಅವರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ದಲಿತ ವಿದ್ಯಾರ್ಥಿ ಪರಿಷತ್‌ನ ರಾಜ್ಯಮಟ್ಟದ ಸಮ್ಮೇಳನ ಹಾಗೂ ಡಾ ಬಿ ಆರ್ ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಸಮಾರಂಭ...
ಸರ್ಕಾರಿ ಶಾಲೆಗಳ ನಿರ್ವಹಣೆಗೆ ಹಳೆಯ ವಿದ್ಯಾರ್ಥಿಗಳ ಸಂಘದ ಮೂಲಕ ಹಣ ಸಹಾಯವನ್ನು ಪಡೆಯಲು ಸರ್ಕಾರ ಆದೇಶ ನೀಡಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರ ಯತ್ನಿಸುತ್ತಿದೆ ಎಂದು ಎಐಡಿಎಸ್‌ಒ ವಿಜಯಪುರ ಜಿಲ್ಲಾ...
ಕರ್ನಾಟಕದಲ್ಲಿ ಸುಮಾರು 14 ಜಿಲ್ಲೆಗಳಲ್ಲಿ 9,600 ಮಂದಿ ಮಾಜಿ ದೇವದಾಸಿ ತಾಯಂದಿರು ಇದ್ದು, 45,000 ಮಂದಿ ದೇವದಾಸಿ ತಾಯಂದಿರು ಸರ್ಕಾರದ ದೇವದಾಸಿ ಪುನರ್ವಸತಿ ನಿಗಮದಲ್ಲಿ ನೋಂದಣಿಯಾಗಿದ್ದಾರೆ. ಅವರಿಗೆ ಈವರೆಗೆ ನಾಲ್ಕು ಯೋಜನೆಗಳು ದೊರೆಯತ್ತಿದ್ದು,...
ಆಶಾ ಕಾರ್ಯಕರ್ತೆಯರ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಐಯುಟಿಯುಸಿಗೆ ಸಂಯೋಜನೆಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಇದೇ ಫೆಬ್ರವರಿ 13, 14ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಮಟ್ಟದ ‘ವಿಧಾನಸೌಧ...
ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ದಲಿತ ಸೇನೆ ತಾಲೂಕು ದಂಡಾಧಿಕಾರಿಗಳ ಮುಖಾಂತರ ಗೃಹ...
ಕಲ್ಯಾಣ ಕರ್ನಾಟಕ ಭಾಗದಲ್ಲಿನ ಬಸವ ಕಲ್ಯಾಣದ ಅನುಭವ ಮಂಟಪವು 12ನೇ ಶತಮಾನದಲ್ಲಿ ಸಮಸಮಾಜದ ಕನಸಿನಿಂದ ನಿರ್ಮಾಣವಾಗಿತ್ತು. ಆ ಆದಿಸೆಯಲ್ಲಿ ತಮ್ಮ ವಚನಗಳ ಮೂಲಕ ಸಮಸಮಾಜವನ್ನು ಪ್ರತಿಪಾದಿಸಿದವರು ಮಡಿವಾಳ ಮಾಚಿದೇವ ಶರಣರು ಎಂದು ವಿಜಯಪುರ...
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಿರಾಶಾದಾಯಕವಾಗಿದೆ. ಬಡವರು, ದೀನದಲಿತ, ರೈತರು, ಜನಸಾಮಾನ್ಯರಿಗೆ ಬಜೆಟ್ ವಿರುದ್ಧವಾಗಿದೆ. ಮುಂದಿನ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ತಯಾರಿಸಿದ ಬಜೆಟ್ ಇದು ಎಂದು ಕೆಪಿಸಿಸಿ ವೈದ್ಯರ ಘಟಕದ...
ಪ್ರಸ್ತುತ ಭಾರತವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಮುಂಬರುವ 25 ವರ್ಷಗಳಲ್ಲಿ ವಿಕಸಿತ ಭಾರತ ನಿರ್ಮಿಸಲು ಯುವಶಕ್ತಿ, ನಾರಿ ಶಕ್ತಿ ಮತ್ತು ಕೌಶಲ್ಯ ಶಕ್ತಿಯ ಕೊಡುಗೆ ಅಪಾರ ಎಂದು ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯ...
ಹೆಚ್ಚು ಬಡ್ಡಿ ನೀಡುತ್ತೇವೆಂದು ಆಮಿಷವೊಡ್ಡಿ ಜನರಿಂದ ಹಣ ಠೇವಣಿ ಇರಿಸಿಕೊಂಡು, ಈಗ ಹಣ ನೀಡದೆ ವಂಚಿಸಲಾಗುತ್ತಿದೆ ಎಂದು ವಿಜಯಪುರದ ಅಮಾನತ್ ಕೋ-ಆಪರೇಟಿವ್ ಸೊಸೈಟಿ ವಿರುದ್ಧ ಆರೋಪ ಕೇಳಿಬಂದಿದೆ. ಹಣವನ್ನು ಠೇವಣಿ ಇಟ್ಟವರಿಗೆ ಹಣ...
ಯುಯುಸಿಎಂಎಸ್ ಪೋರ್ಟಲ್‌ನಿಂದ ಉಂಟಾದ ಸಮಸ್ಯೆಯಿಂದ, ವಿದ್ಯಾರ್ಥಿಗಳಿಗೆ ₹1,500 ಹೆಚ್ಚುವರಿ ಶುಲ್ಕ ಭರಿಸಿಕೊಳ್ಳುತ್ತಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ವಿಜಯಪುರ ಅಪರ ಜಿಲ್ಲಾಧಿಕಾರಿ ಹಾಗೂ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಒಳಪಟ್ಟ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ...
ದೇಶದ ಪ್ರಗತಿಯಲ್ಲಿ ವಿಜ್ಞಾನ ಸಂವಹನ ಮಹತ್ತರ ಪಾತ್ರ ನಿರ್ವಹಿಸುತ್ತದೆ ಎಂದು ವಿಜಯಪುರ ಮಹಿಳಾ ವಿವಿಯ ಕುಲಪತಿ ಬಿ ಕೆ ತುಳಸಿಮಾಲ ಹೇಳಿದರು.
ಭಾರತೀಯ ವಿಜ್ಞಾನ ಕಾಂಗ್ರೆಸ್ ಅಸೋಸಿಯೇಶನ್ ವಿಜಯಪುರ ಘಟಕ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ...
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ಭೂಮಿ ಕಳೆದುಕೊಂಡ ರೈತರಿಗೆ ಯಾವುದೇ ಪರಿಹಾರ ನೀಡಿಲ್ಲ. ಆದಷ್ಟು ಬೇಗ ಪರಿಹಾರ ಕೊಡಿಸಿ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ...