ವಿಜಯಪುರ

ವಿಜಯಪುರ | ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದಲ್ಲಿ ಮಂಗಳವಾರ (ಜ.30) ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿತು. ರಾಜ್ಯದಲ್ಲಿ ಭೀಕರ...

ವಿಜಯಪುರ | ಕನ್ನಡ ನಮ್ಮೆಲ್ಲರ ಉಸಿರು: ಹಾಸಿಂ ಪೀರ್‌ ವಾಲಿಕಾರ

ಕನ್ನಡವೇ ಸತ್ಯ, ಕನ್ನಡವೇ ನಿತ್ಯ, ಹಸಿರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ ಎಂಬ ಜಯಘೋಷದೊಂದಿಗೆ ಸಂಭ್ರಮದಿಂದ ತಾಂಬಾ ಗ್ರಾಮಕ್ಕೆ ಸಾವಿರಾರು ವಿದ್ಯಾರ್ಥಿಗಳು ಮಕ್ಕಳು ಹಾಗೂ ಶಿಕ್ಷಕರು, ಗ್ರಾಮದ ಹಿರಿಯರು...

ವಿಜಯಪುರ | ಕುಷ್ಠ ರೋಗ ನಿರ್ಮೂಲನಾ ದಿನಾಚರಣೆ

ಕುಷ್ಟರೋಗವನ್ನು ಕಳಂಕವೆಂದು, ಆ ರೋಗಿಗಳನ್ನು ಮುಚ್ಚಿಸಿಕೊಳ್ಳಬಾರದೆಂಬ ಮೂಡನಂಬಿಕೆ ಜನರಲ್ಲಿ ತುಂಬಿಕೊಂಡಿದೆ. ಇಂತಹ ಅಪನಂಬಿಕೆಯ ವಿರುದ್ಧ ಅರಿವು ಮೂಡಿಸಲು ಅನೌಪಚಾರಿಕ ಶಿಕ್ಷಣ ಸಂಸ್ಥೆ ಕೆಲಸ ಮಾಡುತ್ತಿದೆ ಎಂದು ಸಂಸ್ಥೆಯ ಮುಖಂಡ ಫಾದರ್ ಟಿಯೊಲ್ ಮಚಾದೊ...

ವಿಜಯಪುರ | ಗಾಂಧೀಜಿಯವರ ಹುತಾತ್ಮ ದಿನದ ಅಂಗವಾಗಿ ಕ್ಯಾಂಡಲ್ ಮಾರ್ಚ್

ವಿಜಯಪುರದ ಪ್ರಗತಿಪರ ಸಂಘಟನೆಗಳ ವೇದಿಕೆ ನಗರದ ಅಂಬೇಡ್ಕರ್ ವೃತ್ತದಿಂದ ಗಾಂಧಿ ವೃತದವರೆಗೂ ಕ್ಯಾಂಡಲ್ ಮಾರ್ಚ್ ಮಾಡಿ, ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗಾಂಧೀಜಿಯವರ ಹುತಾತ್ಮ ದಿನ ಆಚರಿಸಿದರು. ಒಂದು ನಿಮಿಷ ಮೌನಚರಣೆ ನಂತರ,...

ವಿಜಯಪುರ | ‘ಅಪ್ಪು ಎಕ್ಸ್‌ಪ್ರೆಸ್‌’ ಆ್ಯಂಬುಲೆನ್ಸ್‌ಗೆ ಚಾಲನೆ

ನಟ ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ ನಟ ಪ್ರಕಾಶ್‌ ರಾಜ್ ಅವರ ಪ್ರಕಾಶ್‌ ರಾಜ್ ಫೌಂಡೇಷನ್‌ ವಿಜಯಪುರ ಆಸ್ಪತ್ರೆಗೆ 'ಅಪ್ಪು ಎಕ್ಸ್‌ಪ್ರೆಸ್‌' ಆ್ಯಂಬುಲೆನ್ಸ್‌ ಒದಗಿದ್ದಾರೆ. ಇದು ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆಎಂದು ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ,...

ವಿಜಯಪುರ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಮನುವಾದಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಭಾರತೀಯ ದ್ರಾವೀಡ್ ಸೇನಾ ಆಗ್ರಹಿಸಿದೆ. ವಿಜಯಪುರದಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. "ಅಂಬೇಡ್ಕರ್ ಪ್ರತಿಮೆಗೆ...

ವಿಜಯಪುರ | ಬರ ಪರಿಹಾರ ಬಿಡುಗಡೆಗೆ ಕೆಆರ್‌ಎಸ್‌ ಆಗ್ರಹ

ರಾಜ್ಯದ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಕಚೇರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಹಕ್ಕೊತ್ತಾಯ ಸಲ್ಲಿಸಿ ಮಾತನಾಡಿದ...

ವಿಜಯಪುರ | ಫೆ.03ರಂದು ಜನಜಾಗೃತಿ ಸಮಾವೇಶ

ಕೋಮುವಾದಿ-ಜಾತಿವಾದಿ ಶಕ್ತಿಗಳನ್ನು ಬಗ್ಗು ಬಡಿಯಲು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಫೆ.03ರಂದು, ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಜನಜಾಗೃತಿ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದೆ. ಸಿಂದಗಿ ನಗರದಲ್ಲಿ...

ವಿಜಯಪುರ | ದೀಪಾ ಬಿ ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ

ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ದೀಪಾ ಬಿ. ಅವರು ಸಲ್ಲಿಸಿದ್ದ ʼಡಿಟೆಕ್ಷನ್ ಆ್ಯಂಡ್ ಪ್ರಿಡಿಕ್ಷನ್ ಆಫ್ ಎಪಿಲೆಪ್ಟಿಕ್ ಸಿಜರ್ ಯುಜಿಂಗ್ ಅಡ್ವಾನ್ಸ್‌ಡ್ ಅಲ್ಯಾರಿದೆಮ್ಸ್ʼ ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ನೀಡಿದೆ. ದೀಪಾ...

ವಿಜಯಪುರ | ಮಹಾತ್ಮಾ ಗಾಂಧಿಯವರ 76ನೇ ಪುಣ್ಯತಿಥಿ, ಹುತಾತ್ಮ ದಿನ ಆಚರಣೆ

ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ 76ನೇ ಪುಣ್ಯತಿಥಿಯ ಅಂಗವಾಗಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹುತಾತ್ಮರ ದಿನವನ್ನು ಆಚರಿಸಿದ್ದಾರೆ. ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ...

ವಿಜಯಪುರ | ಡಾಕ್ಟರ್, ಇಂಜಿನಿಯರ್‌ಗಳು ನನಗೆ ಇಂಗ್ಲಿಷ್‌ನಲ್ಲಿ ಬಯ್ಯುತ್ತಿದ್ದಾರೆ; ಪಾಲಿಕೆ ಸದಸ್ಯ ಅಳಲು

ನಮ್ಮ ವಾರ್ಡ್​ನಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ, ನನ್ನ ವಾರ್ಡ್​ನಲ್ಲಿ ಡಾಕ್ಟರ್, ಇಂಜಿನಿಯರ್‌ಗಳು ನನಗೆ ಇಂಗ್ಲಿಷ್‌ನಲ್ಲಿಯೇ ಬಯ್ಯುತ್ತಿದ್ದಾರೆ ಎಂದು ಪಾಲಿಕೆ ಸದಸ್ಯ ಮಳುಗೌಡ ಪಾಟೀಲ್‌ ಅಳಲು ತೋಡಿಕೊಂಡ ಪ್ರಸಂಗ ವಿಜಯಪುರ ಪಾಲಿಕೆಯ ಸಾಮಾನ್ಯ...

ವಿಜಯಪುರ | ರೈತರಿಗೆ ಕೂಡಲೇ ಪರಿಹಾರ, ಬೆಳೆ ವಿಮೆ ವಿತರಣೆಗೆ ಆಗ್ರಹ

ದೇವರಹಿಪ್ಪರಗಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಬರ ಪರಿಹಾರದ ಹಣ ರೈತರ ಖಾತೆಗೆ ಜಮಾಆಗಿಲ್ಲ. ರೈತರಿಗೆ ಕೂಡಲೇ ಪರಿಹಾರ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X