ವಿಜಯಪುರ

ವಿಜಯಪುರ | ಮುಲ್ಲಾ ಸಮಾಜವು ಪ್ರತಿಯೊಂದು ಸಮುದಾಯದೊಂದಿಗೆ ಉತ್ತಮ ಒಡನಾಟ ಹೊಂದಬೇಕು: ಶಾಕಿರ್ ಸನದಿ

ಮುಲ್ಲಾ ಎಂಬದು ಶ್ರೇಷ್ಠ ಪದ. ಸಮಾಜದಲ್ಲಿ ಉನ್ನತ ಗೌರವ ಹೊಂದಿರುವ ಎಂದರ್ಥ. ಮುಲ್ಲಾ ಸಮಾಜವು ಪ್ರತಿಯೊಂದು ಸಮಾಜದೊಂದಿಗೆ ಉತ್ತಮ ಒಡನಾಟ ಹೊಂದುವುದರೊಟ್ಟಿಗೆ ಸಮಾಜದ ಏಳಿಗೆಗೆ ಒಗ್ಗಟ್ಟಾಗಬೇಕು ಎಂದು ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ...

ವಿಜಯಪುರ | ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ʼನಿಮ್ಮೊಂದಿಗೆ ನಾವುʼ ಕಾರ್ಯಕ್ರಮ

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಪ್ರೌಢಶಾಲಾ ವಿಭಾಗದ ಮಕ್ಕಳಿಗಾಗಿ ಫೆಬ್ರವರಿ 10ರ ಸೋಮವಾರ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ "ನಿಮ್ಮೊಂದಿಗೆ ನಾವು" ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೊಂದು ವಿಶೇಷ ಕಾರ್ಯಕ್ರಮವಾಗಿದ್ದು, 2024/25ನೇ...

ವಿಜಯಪುರ | ಮತದಾನ ಮಾಡುವುದು ನಾಗರಿಕರ ಜವಾಬ್ದಾರಿ: ನೋಡಲ್ ಅಧಿಕಾರಿ ಚಿದಾನಂದ್

ಪ್ರಜಾಪ್ರಭುತ್ವವನ್ನು ಬಲಪಡಿಸಲು ಪ್ರತಿಯೊಬ್ಬ ನಾಗರಿಕನೂ ಜವಾಬ್ದಾರಿಯುತವಾಗಿ ಮತದಾನ ಮಾಡುವುದು ಅತ್ಯಗತ್ಯವಾಗಿದೆ ಎಂದು ಇಎಲ್‌ಸಿ ನೋಡಲ್ ಅಧಿಕಾರಿ ಚಿದಾನಂದ್ ಅನೂರ ಹೇಳಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಂದಿದ ಎನ್ ಎಸ್ ಎಸ್...

ವಿಜಯಪುರ | ಕೃಷಿಕರ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಸೂಕ್ತ: ಡಾ ಪಾಟೀಲ

ವಿಜಯಪುರ ಜಿಲ್ಲೆಯ ಕೃಷಿಯಲ್ಲಿರುವ ಸಮಸ್ಯೆಗಳಿಗೆ ಸೂಕ್ತ ವೈಜ್ಞಾನಿಕ ಪರಿಹಾರಗಳನ್ನು ಸ್ಥಳೀಯವಾಗಿ ನೀಡುವಂತೆ ಕೃಷಿ ವಿಜ್ಞಾನ ಕೇಂದ್ರಗಳು, ಪ್ರಗತಿಪರ ರೈತರು, ಇತರೆ ಇಲಾಖೆಗಳ ಸಹಯೋಗದಲ್ಲಿ ನಿರ್ಣಯ ತೆಗೆದುಕೊಳ್ಳುವುದು ಅತಿ ಅವಶ್ಯಕವಾಗಿದೆ ಎಂದು ಧಾರವಾಡ ಕೃಷಿ...

ವಿಜಯಪುರ | ಮತದಾನ ಮಾಡುವುದು ನಾಗರಿಕರ ಜವಾಬ್ದಾರಿ: ನೋಡಲ್ ಅಧಿಕಾರಿ ಚಿದಾನಂದ

ಪ್ರಜಾtಪ್ರಭುತ್ವವನ್ನು ಬಲಪಡಿಸಲು ಪ್ರತಿಯೊಬ್ಬ ನಾಗರಿಕನೂ ಜವಾಬ್ದಾರಿಯುತವಾಗಿ ಮತದಾನ ಮಾಡುವುದು ಅತ್ಯಗತ್ಯವಾಗಿದೆ ಎಂದು ಇ.ಎಲ್.ಸಿ ನೋಡಲ್ ಅಧಿಕಾರಿ ಚಿದಾನಂದ್ ಅನೂರ ಹೇಳಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಂದಿದ ಎನ್.ಎಸ್.ಎಸ್ ಕೋಶ ಹಾಗೂ...

ಉದ್ಯೋಗ ಮಾಹಿತಿ | ವಿಜಯಪುರ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರಗಳ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಹಲವು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಉದ್ಯೋಗಗಳಿಗಾಗಿ ತಜ್ಞ ವೈದ್ಯರು, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹಾಗೂ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದಾರೆ. ಈ ಕುರಿತು...

ವಿಜಯಪುರ | ರೈತರ ಸಮಸ್ಯೆಗೆ ಸ್ಪಂದಿಸದ ಲೈನ್ ಮ್ಯಾನ್ ವರ್ಗಾವಣೆಗೆ ಆಗ್ರಹ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇ ಇಂಡಿ ವ್ಯಾಪ್ತಿಯ ಹೆಸ್ಕಾಂ ಲೈನ್‌ ಮ್ಯಾನ್ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ, ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಹಾಗಾಗಿ ಕೂಡಲೇ ಅವರನ್ನು ವರ್ಗಾವಣೆ ಮಾಡಿ, ಬೇರೆ ಲೈನ್ ಮ್ಯಾನ್...

ವಿಜಯಪುರ | ಶುಲ್ಕ ಪಾವತಿಸಿಲ್ಲವೆಂದು ಪರೀಕ್ಷೆಯಿಂದ ವಿದ್ಯಾರ್ಥಿಗಳನ್ನು ಹೊರದಬ್ಬಿದ ಶಿಕ್ಷಕರು

ಶಾಲೆಯ ಪೂರ್ಣ ಶುಲ್ಕ (ಡೊನೇಷನ್) ಪಾವತಿಸಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದೆ, ಪರೀಕ್ಷೆ ನಡೆಯುತ್ತಿದ್ದ ಕೊಠಡಿಯಿಂದ ಕೆಲ ವಿದ್ಯಾರ್ಥಿಗಳನ್ನು ಶಿಕ್ಷಕರು ಹೊರಹಾಕಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದಲ್ಲಿರುವ ಖಾಸಗಿ...

ವಿಜಯಪುರ | ಬೇಸಿಗೆ ಬೇಗೆ ನೀಗಲು ಕೆರೆಗಳಿಗೆ ನೀರು: ಶಾಸಕ ಯಶವಂತರಾಯಗೌಡ

ಈ ಬಾರಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕಿನ ಸುಮಾರು 19 ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಇಂಡಿ...

ವಿಜಯಪುರ | ಶೋಷಿತರ ಗೌರವಯುತ ಬದುಕಿಗೆ ಅಂಬೇಡ್ಕರ್‌ ಕಾರಣ: ಚಿಂತಕ ರಂಜಾನ್ ದರ್ಗಾ

ಭಾರತದ ಬಹುಸಂಖ್ಯಾತ ದಲಿತರು, ಶೋಷಿತರು, ವಿಶೇಷವಾಗಿ ಮಹಿಳೆಯರು ಇಂದು ಗೌರವಯುತವಾಗಿ ಬದುಕುತ್ತಿದ್ದಾರೆಂದರೆ ಅದಕ್ಕೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಮತ್ತು ಸಂವಿಧಾನ ಕಾರಣ ಎಂದು ಪ್ರಗತಿಪರ ಚಿಂತಕ, ಲೇಖಕ ರಂಜಾನ್ ದರ್ಗಾ ಅಭಿಪ್ರಾಯಪಟ್ಟರು. ವಿಜಯಪುರ ನಗರದ...

ವಿಜಯಪುರ | ರೈತರಿಂದ ಕಡಲೆಕಾಳು ಖರೀದಿಗೆ ಟಾಸ್ಕ್‌ಫೋರ್ಸ್‌ ಸಮಿತಿ ಸಭೆ ತೀರ್ಮಾನ

ಜಿಲ್ಲೆಯ ರೈತರಿಂದ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿಸಲು ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್‌ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಸಭೆ ತೀರ್ಮಾನಿಸಿತು. ಸಭೆಯಲ್ಲಿ ಕಡಲೆಕಾಳು ಖರೀದಿಸಲು ಬೆಂಬಲ ಬೆಲೆ ಯೋಜನೆ ಮಾರ್ಗಸೂಚಿ ಅನ್ವಯ...

ವಿಜಯಪುರ | ಎಚ್‌ಐವಿ ಸೋಂಕಿನ ಕುರಿತು ಯುವಕರಲ್ಲಿ ಜಾಗೃತಿ ಅಗತ್ಯ: ಬಾಬುರಾವ ತಳವಾರ

ಎಚ್‌ಐವಿ ಸೋಂಕಿನ ಕುರಿತು ವಿದ್ಯಾರ್ಥಿಗಳು ಮತ್ತು ಯುವ ಸಮೂಹದಲ್ಲಿ ಅರಿವು ಅಗತ್ಯ. ಸೋಂಕಿನ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಲು ಯುವಕರು ಮುಂದಾಗಬೇಕು ಎಂದು ವಿಜಯಪುರ ಜಿಲ್ಲಾಸ್ಪತ್ರೆ ಏಡ್ಸ್ ನಿಯಂತ್ರಣ ಕಚೇರಿ ಜಿಲ್ಲಾ ಮೇಲ್ವಿಚಾರಕ...

ಈ ಹೊತ್ತಿನ ಪ್ರಮುಖ ಸುದ್ದಿ