ವಿಜಯಪುರ

ವಿಜಯಪುರ | ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್ ಸಾಹುಕಾರ್‌ ವಿರುದ್ಧ ನ್ಯಾಯಾಂಗ ತನಿಖೆಗೆ ಎಐಡಿವೈಒ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್ ಸಾಹುಕಾರ್ ಅವರು ತಮ್ಮ ಪುತ್ರಿಯರಿಗೆ ಸರ್ಕಾರಿ ಹುದ್ದೆ ಕೊಡಿಸಲು ಅಧಿಕಾರ ದುರುಪಯೋಗ ಮಾಡಿಸಿಕೊಂಡಿದ್ದು ಹಾಗೂ ಸುಳ್ಳು ಆದಾಯ ಪ್ರಮಾಣಪತ್ರಕ್ಕೆ ಸಹಕರಿಸಿದ ಆರೋಪ ಕೇಳಿಬಂದಿದೆ. ಇದು...

ವಿಜಯಪುರ | ಎಸ್‌ಐಆರ್ ಪ್ರಕ್ರಿಯೆ ನಿಯಮ ಉಲ್ಲಂಘನೆ ಆರೋಪ: ಜಿಲ್ಲಾಡಳಿತ ಮಧ್ಯಪ್ರವೇಶಕ್ಕೆ ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆ ವೇಳೆ ಬಿಎಲ್‌ಒಗಳು ಸರ್ಕಾರದ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸುತ್ತಿಲ್ಲ, ಬದಲಿಗೆ ವಿಜಯಪುರ ನಗರ ಸೇರಿದಂತೆ ಕೆಲವೆಡೆ ದೇವಸ್ಥಾನಗಳು, ಕಲ್ಯಾಣ ಮಂಟಪಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ...

ವಿಜಯಪುರ | ವಿಧಾನ ಪರಿಷತ್ತಿನಲ್ಲಿ ಮುಸ್ಲಿಮರಿಗೆ ಅವಕಾಶ ನೀಡಿ: ಎಸ್ ಎಂ ಪಾಟೀಲ ಗಣಿಹಾರ

ವಿಧಾನ ಪರಿಷತ್ತಿನಲ್ಲಿ ವಿಜಯಪುರ ಮುಸ್ಲಿಮರಿಗೆ ಅವಕಾಶ ನೀಡಬೇಕೆಂದು ದಶಕದಿಂದ ಕೇಳುತ್ತಿದ್ದೇವೆ. ಆದರೂ ಈವರೆಗೂ ನೀಡಿಲ್ಲ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನವು ಇಲ್ಲ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತಿಯಲ್ಲೂ ಯಾವುದೇ ಸ್ಥಾನಮಾನ ಇಲ್ಲ. ಪಾಟೀಲರು,...

ವಿಜಯಪುರ | ಮಳೆ ಕೊರತೆ: ಕಾರಹುಣ್ಣಿಮೆ ಆಚರಿಸಿ ಮಳೆಗಾಗಿ ಪ್ರಾರ್ಥಿಸಿದ ರೈತರು

ಮುಂಗಾರು ಮಳೆಕೊರತೆಯಿಂದ ವಿಜಯಪುರ ಜಿಲ್ಲೆಯಲ್ಲಿ ರೈತರಲ್ಲಿ ಬರದ ಆತಂಕ ಮನೆ ಮಾಡಿದ್ದರೂ, ಸಂಪ್ರದಾಯದಂತೆ ಕಾರಹುಣ್ಣಿಮೆ ಆಚರಣೆಗೆ ಸಿದ್ಧತೆ ನಡೆದಿದೆ. ಕೃಷಿಗೆ ಜೀವನಾಡಿಯಾದ ಎತ್ತುಗಳನ್ನು ಶುಚಿಗೊಳಿಸಿ, ಅಲಂಕರಿಸಿ ದೇವರ ದರ್ಶನ ಮಾಡಿಸಿ ಉತ್ತಮ ಮಳೆ...

ವಿಜಯಪುರ | ಮಳೆಗಾಗಿ ವೆಂಕಟೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ, ಇಂದ್ರ ಹೋಮ

ವಿಜಯಪುರ ಜಿಲ್ಲಾದ್ಯಂತ ಮಳೆಯ ಕೊರತೆಯಿಂದ ರೈತರು ಆತಂಕದಲ್ಲಿರುವ ಹಿನ್ನೆಲೆ, ನಗರದ ಹೊರವಲಯದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ರೈತರು ಹಾಗೂ ಜನಪರ ಕಾಳಜಿಯ ಮುಖಂಡರು ವಿಶೇಷ ಪೂಜೆ ಮತ್ತು ಇಂದ್ರ ಹೋಮ ನೆರವೇರಿಸಿದರು. ದೇವಸ್ಥಾನದಲ್ಲಿ ವೆಂಕಟೇಶ್ವರ ಸ್ವಾಮಿಗೆ...

ತಿಕೋಟಾ | ಮತದಾರರ ಹಕ್ಕು ಸಂರಕ್ಷಣೆಗೆ ಎಸ್‌ಐಆರ್ ಜಾಗೃತಿ ಅಭಿಯಾನ

ಮತದಾನದ ಹಕ್ಕು ಸಂವಿಧಾನ ನೀಡಿರುವ ಅಮೂಲ್ಯ ಹಕ್ಕಾಗಿದ್ದು, ಪ್ರತಿಯೊಬ್ಬ ನಾಗರಿಕರೂ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಮತದಾರರ ಹಕ್ಕು ಸಂರಕ್ಷಿಸಿಕೊಳ್ಳಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರಿ ಕರೆ...

ವಿಜಯಪುರದಲ್ಲಿ ಮಳೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಕಾಮಗಾರಿ ಪ್ರಗತಿ ಪರಿಶೀಲನೆ

ಅಧಿಕ ಮಳೆಯ ಸಂದರ್ಭದಲ್ಲಿ ವಿಜಯಪುರ ನಗರದ ಶಿವಾಜಿ ವೃತ್ತ, ನವಭಾಗ್ ಹಾಗೂ ಮನಗೂಳಿ ರಸ್ತೆ–ಕೋಟೆಗೋಡೆ ಕಂದಕ ಸಮೀಪದ ಬಡಾವಣೆಗಳಿಗೆ ಮಳೆ ನೀರು ನುಗ್ಗಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ...

ವಿಜಯಪುರ | ಪತ್ರಕರ್ತರು ಸಮಾಜದ ಸವಾಲು ಎದುರಿಸುವ ಮನೋಭಾವ ಬೆಳೆಸಿಕೊಳ್ಳಬೇಕು: ರಫಿ ಭಂಡಾರಿ

ಸಮಾಜದಲ್ಲಿರುವ ವಿವಿಧ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳನ್ನು ನಿಭಾಯಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದು ಪತ್ರಕರ್ತರ ಪ್ರಮುಖ ಜವಾಬ್ದಾರಿ ಎಂದು ವಿಜಯಪುರದ ಹಿರಿಯ ಪತ್ರಕರ್ತ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಫಿ ಭಂಡಾರಿ ಅಭಿಪ್ರಾಯ ವ್ಯಕ್ತಪಡಿಸಿದರು. ವಿಜಯಪುರ...

ವಿಜಯಪುರ | ಸಂಸದ ಜಿಗಜಿಣಗಿ ಹೇಳಿಕೆಗೆ ಆಕ್ರೋಶ, ಕಚೇರಿಗೆ ಮುತ್ತಿಗೆ ಯತ್ನ: ಹೋರಾಟಗಾರರ ಬಂಧನ

ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರು ಗೃಹಸಚಿವ ಪ್ರಿಯಾಂಕ್ ಖರ್ಗೆ ಕುರಿತು ನೀಡಿರುವ ಹೇಳಿಕೆಯನ್ನು ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಹೋರಾಟಗಾರರನ್ನು ಪೊಲೀಸರು...

ವಿಜಯಪುರ | ಸುರಕ್ಷತಾ ಪರಿಕರಗಳಿಲ್ಲದೆ ಪೌರಕಾರ್ಮಿಕರಿಂದ ಸ್ವಚ್ಛತೆ ಕಾರ್ಯ: ಅಧಿಕಾರಿಗಳ ವಿರುದ್ಧ ಚನ್ನು ಕಟ್ಟಿಮನಿ ಆಕ್ರೋಶ

ವಿಜಯಪುರ ನಗರದ ವಿವಿಧ ಪ್ರದೇಶಗಳಲ್ಲಿ ಪೌರಕಾರ್ಮಿಕರು ಸುರಕ್ಷತಾ ಪರಿಕರಗಳಿಲ್ಲದೆ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದ್ದು, ಈ ಕುರಿತು ಸಂಬಂಧಿತ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಫಾಯಿ ಕರ್ಮಚಾರಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಚನ್ನು...

ವಿಜಯಪುರ | ಸರ್ಕಾರ ವಿದ್ಯುತ್ ಖಾಸಗೀಕರಣ ಹಿಂಪಡೆಯುಂತೆ ರೈತ ಸಂಘದ ಖಡಕ್ ಎಚ್ಚರಿಕೆ

ಹೆಸ್ಕಾಂ ವಿದ್ಯುತ್ ವಿತರಣಾ ಸಂಸ್ಥೆಯನ್ನು ಖಾಸಗೀಕರಣಗೊಳಿಸಿ ಟಾಪ್ ಕವರ್ ಕಂಪೆನಿ ಲಿಮಿಟೆಡ್‌ಗೆ ಹಸ್ತಾಂತರಿಸುವ ಪ್ರಸ್ತಾವವನ್ನು ಹಿಂಪಡೆಯುವಂತೆ ಒತ್ತಾಯಿಸಿ ವಿಜಯಪುರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಬಬಲೇಶ್ವರದ ಹೆಸ್ಕಾಂ...

ವಿಜಯಪುರ | ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕವಾಗಿರಲಿ; ಅಕ್ರಮ ಹೆಸರು ಸೇರ್ಪಡೆ ತಡೆಯಿರಿ: ಕಾಂಗ್ರೆಸ್ ಒತ್ತಾಯ

ಮತದಾರರ ಪಟ್ಟಿಯಲ್ಲಿ ನಡೆಯುತ್ತಿರುವ ಅಕ್ರಮ ಹೆಸರು ಸೇರ್ಪಡೆಗಳನ್ನು ತಡೆಯುವಂತೆ ಹಾಗೂ ಇತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ...

ಈ ಹೊತ್ತಿನ ಪ್ರಮುಖ ಸುದ್ದಿ