ವಿಜಯಪುರ

ವಿಜಯಪುರ | ದೇಶ ಸ್ವಾವಲಂಬಿಯಾದರೆ ಮಾತ್ರ ಅಭಿವೃದ್ಧಿ ಸಾಧ್ಯ: ವಿಲಾಸ ಕದ್ರೋಳ್ಳರ್

ಒಂದು ದೇಶ ಯಾರ ಮೇಲೂ ಅವಲಂಬನೆಯಾಗದೆ, ಸ್ವಾವಲಂಬಿಯಾಗಿ ನಿಲ್ಲಬೇಕು. ಆಗ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ವಿಲಾಸ ಕದ್ರೋಳ್ಳರ್ ಹೇಳಿದರು. ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ...

ವಿಜಯಪುರ | ಬಿಲ್ಕಿಸ್ ಬಾನೊ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು; ಪ್ರಗತಿಪರ ಸಂಘಟನೆಗಳ ಸಭೆ

2002ರ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಅವರ ಏಳು ಮಂದಿ ಕುಟುಂಬಸ್ಥರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸರ್ವೋಚ್ಛ ನ್ಯಾಯಾಲಯವು ನ್ಯಾಯವನ್ನು ಎತ್ತಿ ಹಿಡಿದಿರುವುದರಿಂದ ಗುಜರಾತ್ ಸರ್ಕಾರಕ್ಕೆ ಕಪಾಳಮೋಕ್ಷ...

ವಿಜಯಪುರ ಮಹಾನಗರ ಪಾಲಿಕೆ ‘ಕೈ’ ವಶ: ತವರಲ್ಲೇ ಬಿಜೆಪಿ ಶಾಸಕ ಯತ್ನಾಳ್‌ಗೆ ಹಿನ್ನಡೆ

ತೀವ್ರ ಕುತೂಹಲ ಮೂಡಿಸಿದ್ದ ವಿಜಯಪುರ ಮಹಾನಗರ ಪಾಲಿಕೆ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳ ಆಯ್ಕೆಯಲ್ಲಿ ಎರಡೂ ಸ್ಥಾನಗಳು ಕೂಡ ಕಾಂಗ್ರೆಸ್ ವಶವಾಗಿದ್ದು, ತವರು ನೆಲದಲ್ಲೇ ಬಿಜೆಪಿ ಶಾಸಕ ಯತ್ನಾಳ್‌ಗೆ ಹಿನ್ನಡೆಯಾಗಿದೆ. ಮಂಗಳವಾರ ನಡೆದ ಮೇಯರ್,...

ವಿಜಯಪುರ | ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಬಸ್‌ ಸೇವೆ ಕಲ್ಪಿಸಲು ಆಗ್ರಹ

ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಕ್ಕೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ತಾಳಿಕೋಟೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದೆ. ಕಲಕೇರಿ ಗ್ರಾಮಕ್ಕೆ ಸುತ್ತ ಮುತ್ತಲಿನ...

ವಿಜಯಪುರ | ಮಹಿಳಾ ವಿವಿಯಲ್ಲಿ ಪತ್ರಿಕೋದ್ಯಮ ಕೋರ್ಸ್‌ಗೆ ಅರ್ಜಿ ಆಹ್ವಾನ

ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಎಂ.ಎ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಕೋರ್ಸ್‌ಗೆ ಖಾಲಿ ಉಳಿದಿರುವ ಸೀಟುಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜನೇವರಿ 13ರವರೆಗೆ ವಿಸ್ತರಿಸಿದೆ. ರಾಜ್ಯದ ವ್ಯಾಪ್ತಿ ಕಾಲೇಜುಗಳನ್ನು ಹೊಂದಿರುವ...

ವಿಜಯಪುರ | ಸಿದ್ದೇಶ್ವರ ದೇವಸ್ಥಾನದ ಜಾತ್ರೆ; ʼಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶʼವೆಂಬ ಬ್ಯಾನರ್‌ ಅಳವಡಿಕೆ

ರಾಜ್ಯದಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ಹಿಂದುಯೇತರ ವ್ಯಾಪಾರಿಗಳಿಗೆ ನಿರ್ಬಂಧ ಹೇರುವ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಸಂಕ್ರಾಂತಿ ಹಬ್ಬದ ವೇಳೆ ನಡೆಯುವ ವಿಜಯಪುರ ಜಿಲ್ಲೆಯ ಸಿದ್ದೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಹಿಂದುಯೇತರ ವ್ಯಾಪಾರಿಗಳಿಗೆ ಅವಕಾಶ...

ವಿಜಯಪುರ | ಎರಡು ಸಾರಿಗೆ ಬಸ್‌ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದ ಕವಲಗಿ ಗ್ರಾಮದ ಬಳಿ ನಡೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಶನಿವಾರ ಸಂಜೆ ಘಟನೆ...

ವಿಜಯಪುರ | ಸರ್ಕಾರಿ ವಿವಿಗಳಲ್ಲಿನ ಪದವಿ ಶುಲ್ಕ ಇಳಿಕೆಗೆ ಒತ್ತಾಯ

ಸರ್ಕಾರಿ ವಿವಿಗಳಲ್ಲಿನ ಪದವಿ ಶುಲ್ಕ ಇಳಿಕೆ ಮಾಡಿ ಎಂದು ಒತ್ತಾಯಿಸಿ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಸಮಿತಿ ರಾಜ್ಯಸರ್ಕಾರಕ್ಕೆ ಮನವಿ ಮಾಡಿದೆ. ಈ ಬಗ್ಗೆ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಮಾತನಾಡಿ, ರಾಜ್ಯದ...

ವಿಜಯಪುರ | ಲೊಯೋಲಾ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

ವಿಜಯಪುರದಲ್ಲಿರುವ ಲೊಯೋಲಾ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡವನ್ನು ಕಲಬುರಗಿಯ ಕ್ರೈಸ್ತ ಧರ್ಮಾಧ್ಯಕ್ಷ ರಾಬರ್ಟ್ ಮೈಕಲ್ ಮಿರಂದಾ ಅವರು ಉದ್ಘಾಟಿಸಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಂಗಮೇಶ್ ಬಬಲೇಶ್ವರ, ಡೈನೇಶಿಯಸ್ ವಾಸ್.ಎಸ್ ಜೆ, ಫ್ರಾನ್ಸಿಸ್...

ವಿಜಯಪುರ | ಸಾವಿತ್ರಿ ಬಾಯಿ ಫುಲೆ ಜನ್ಮ ದಿನಾಚರಣೆ

ದೇಶದಲ್ಲಿ ಸಾವಿತ್ರಿ ಬಾಯಿ ಫುಲೆ ಅಂತವರು ಮಹಿಳಾ ಶಿಕ್ಷಣಕ್ಕಾಗಿ ಹೋರಾಟ ಮಾಡದಿದ್ದರೆ, ದೇಶದಲ್ಲಿ ಪರಿಶಿಷ್ಟ ವರ್ಗದವರಿಗೆ, ಹಿಂದುಳಿದವರಿಗೆ ಅಕ್ಷರ ದಕ್ಕಲು ಸಾಧ್ಯವಾಗುತ್ತಿರಲಿಲ್ಲ ಎಂದು ಮಹಿಳಾ ಸಂಘಟನೆ ರಾಜ್ಯಾಧ್ಯಕ್ಷೆ ಮೀನಾಕ್ಷಿ ಬಾಳೆ ಹೇಳಿದರು. ವಿಜಯಪುರ ನಗರದಲ್ಲಿ...

ವಿಜಯಪುರ | ಐದು ತಿಂಗಳ ವೇತನ ಬಾಕಿ; ಆಲಮಟ್ಟಿ ಕೆಬಿಜೆಎನ್‌ಎಲ್‌ ಗಾರ್ಡನ್ ‘ಡಿ ಗ್ರೂಪ್’ ನೌಕರರ ಪ್ರತಿಭಟನೆ

ಆಲಮಟ್ಟಿಯ ಕೆಬಿಜೆಎನ್‌ಎಲ್‌ (ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ) ಗಾರ್ಡ್‌ನಲ್ಲಿ ಕೆಲಸಮಾಡುತ್ತಿರುವ ಡಿ ಗ್ರೂಪ್ ನೌಕರರಿಗೆ 5 ತಿಂಗಳ ಬಾಕಿ ವೇತವನ್ನು ಪಾವತಿಸಿಲ್ಲ. ವೇತನಕ್ಕೆ ಆಗ್ರಹಿಸಿ ನೌಕರರು ಆಲಮಟ್ಟಿ ಸಿಇ ಕಚೇರಿ ಎದುರು...

ವಿಜಯಪುರ | ಪ್ರತೀ ಗ್ರಾಮದಲ್ಲೂ ಇದೆ ಸ್ಮಶಾನ ಆದರೆ, ಉಪಯೋಗವಾಗುತ್ತಿಲ್ಲ

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹಳ್ಳಿಗಳಲ್ಲಿ ಸಾರ್ವಜನಿಕ ಸ್ಮಶಾನಭೂಮಿ ಇದ್ದರೂ ಜನ ಇಲ್ಲಿ ಅಂತ್ಯಕ್ರಿಯೆ ಮಾಡುತ್ತಿಲ್ಲ. ಕಾರಣ ಇಲ್ಲಿನ ಕೆಲವು ಸ್ಮಶಾನಗಳಿಗೆ ದಾರಿ ಇಲ್ಲ, ಮತ್ತೆ ಕೆಲವು ಒತ್ತುವರಿಯಾಗಿವೆ. ಒಂದು ಸಮುದಾಯಕ್ಕೆ ಸ್ಮಶಾನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X