ಕನ್ನಡ ನಾಮ ಫಲಕ ಹೋರಾಟದಲ್ಲಿ ಪಾಲ್ಗೊಂಡ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ ಎ ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಂಧಿಸಿರುವುದು ಖಂಡಿಸಿ, ಬಂಧಿತರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿಜಯಪುರ...
ವಿಜಯಪುರ ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಫುಟ್‌ಪಾತ್‌ಗಳು ಮಾಯವಾಗಿ ಪಾರ್ಕಿಂಗ್ ಸಮಸ್ಯೆ ಜನರಿಗೆ ತಲೆಬಿಸಿಉಂಟು ಮಾಡಿದೆ.
ಗೋಲಗುಮ್ಮಟ ಸೇರಿದಂತೆ ನಗರದಲ್ಲಿರುವ ಹಲವು ಪಾರಂಪರಿಕ ತಾಣಗಳಿಗೆ ಪ್ರವಾಸಿಗರು ಹೆಚ್ಚ ಭೇಟಿ ನೀಡುತ್ತಾರೆ. ಆದರೆ,...
ಭಾರತದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಕಾಂಗ್ರೆಸ್. ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ ಏಳಿಗೆಗಾಗಿ ಶ್ರಮಿಸುತ್ತಿದ್ದು, ಸಮಾನ ಅವಕಾಶಗಳನ್ನು ಸೃಷ್ಟಿಸಿದ ಕಾಂಗ್ರೆಸ್‌ನ 139ನೇ ಸಂಸ್ಥಾಪನಾ ದಿನಾಚರಣೆ ಆಚರಿಸುತ್ತಿದ್ದೇವೆ ಎಂದು ಕೆಪಿಸಿಸಿ...
ದೇಶಕ್ಕೆ ಸ್ವತಂತ್ರ ಬಂದು 76ವರ್ಷಗಳೇ ಕಳೆದರೂ ಹೆಣ್ಣು ಮಕ್ಕಳು ಇಂದಿಗೂ ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ, ಗುಂಪು ಅತ್ಯಾಚಾರ, ವರದಕ್ಷಿಣೆ ಹಿಂಸಾಚಾರ, ವಧುದಹನ, ಆ್ಯಸಿಡ್ ದಾಳಿ, ಮರ್ಯಾದೆ ಗೇಡು ಹತ್ಯೆ, ಬಾಲ್ಯ ವಿವಾಹ, ಉದ್ಯೋಗ...
ಶಿವಾನಂದ ಪಾಟೀಲ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ ಬಸವನಬಾಗೇವಾಡಿ ಕ್ಷೇತ್ರದ ಜನ ನಿಜಕ್ಕೂ ನಾಚಿಕೆ ಪಟ್ಟುಕೊಳ್ಳುವಂತಾಗಿದೆ, ತಾವು ಎಂಥ ಮತಿಗೇಡಿಯನ್ನು ಶಾಸಕರನ್ನಾಗಿ ಆಯ್ಕೆ ಮಾಡಿದೆವು ಎಂದು. ಸಿದ್ದರಾಮಯ್ಯನವರು ತಕ್ಷಣವೇ ಶಿವಾನಂದ ಪಾಟೀಲರನ್ನು ಸಚಿವ...
ಮಕ್ಕಳಿಗೆ ಶಿಕ್ಷಣದ ಮಹತ್ವದ ಜೊತೆಗೆ ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಜವಾಬ್ದಾರಿ ಮತ್ತು ಕಲಿಕಾ ಕೇಂದ್ರಗಳಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುವುದರ ಮೂಲಕ ಮಕ್ಕಳ ಪ್ರತಿಭೆಯನ್ನು ಹೊರತರಬೇಕು ಎಂದು ಶಿಕ್ಷಕರಿಗೆ...
ಪ್ರತಿ ವರ್ಷದಂತೆ ಪ್ರಸ್ತುತ ವರ್ಷದಲ್ಲಿಯೂ ಕೂಡ ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವ ಹಾಗೂ ಅಕ್ಷರದವ್ವ ಪ್ರಶಸ್ತಿ ಪ್ರದಾನ ಸಮಾರಂಭವನ್ನೂ ಆಚರಿಸುತ್ತಿದ್ದೇವೆ. ನನ್ನ ನೇತೃತ್ವದಲ್ಲಿ ಇದು ಐದನೇ ವರ್ಷದ ಕಾರ್ಯಕ್ರಮವಾಗಿದೆ. ಹಾಗಾಗಿ ನಾವು ಈಗ ವಿಶೇಷವಾಗಿ...
ಲೋಕಸಭೆ ಹಾಗೂ ರಾಜ್ಯಸಭೆಯ ಉಭಯ ಸದನಗಳ 146 ಸಂಸದರನ್ನು ಅಮಾನತುಗೊಳಿಸಿದ್ದನ್ನು ಖಂಡಿಸಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದ ಡಾ. ಬಾಬಾಸಾಹೇಬ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಧ್ಯಕ್ಷ ರಾಜು ಆಲಗೂರ ಅವರ ನೇತೃತ್ವದಲ್ಲಿ...
ರೈತರಿಗೆ ಸಕಾಲದಲ್ಲಿ ಅಗತ್ಯ ನೆರವು, ಬೆಳೆ ಬೆಳೆಯಲು ತಾಂತ್ರಿಕ ಸಲಹೆ ನೀಡಿದರೆ ಅವರು ಕೂಡ ಉತ್ತಮ ಇಳುವರಿ ಪಡೆದು ಲಾಭಗಳಿಸಿ, ಟಾಟಾ ಬಿರ್ಲಾರ್ ಅಂತೆ ಕೃಷಿ ಉದ್ಯಮದಲ್ಲಿ ಉತ್ತಮ ಸಾಧನೆ ಮಾಡುತ್ತಾರೆ ಎಂದು...
ರಾಷ್ಟ್ರೀಯ ಮೌಲ್ಯಾಂಕ ಮಾನ್ಯತಾ ಮಂಡಳಿ (ನ್ಯಾಕ್)ಯ ಉನ್ನತ ಮಟ್ಟದ ತಜ್ಞರ ತಂಡ ಡಿಸೆಂಬರ್ 21ರಿಂದ 23ರವರೆಗೆ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ವಿಶ್ವವಿದ್ಯಾಲಯದ...
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ‘ಒಳ್ಳೆಯ ದಿನಗಳು ಬರುತ್ತಿವೆ’ ಎಂದು ಹೇಳಿತ್ತು. ಆದರೆ, ಸರ್ಕಾರ ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದುಡಿಯುವ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ....
ಸೇವೆ ಖಾಯಮಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರು ಗುರುವಾರ(ಡಿ.14) ವಿಜಯಪುರದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಕಛೇರಿ ಎದುರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿರುವ ಸರ್ಕಾರಿ ಪದವಿ...