ವಿಜಯಪುರಕ್ಕೆ ತೆರಳುತ್ತಿದ್ದ ಬಸ್‌ನ ಟೈರ್ ಸ್ಪೋಟಗೊಂಡು, ಇಡೀ ಬಸ್ ಹೊತ್ತಿ ಉರಿದಿರುವ ಘಟನೆ ವಿಜಯಪುರದ ಹಿಟ್ಟನಹಳ್ಳಿ ಗ್ರಾಮದ ಬಳಿ ನಡೆದಿದೆ.
ಗ್ರಾಮದ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ವಿಜಯಪುರಕ್ಕೆ...
ವಿಜಯಪುರದ ರಾಜಗುರು ಮೆಕ್ಕಜೋಳ ಸಂಸ್ಕರಣಾ ಘಟಕದಲ್ಲಿ ಸಂಭವಿಸಿದ ಅವಘಡದಲ್ಲಿ ಏಳು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು ಎಂದು ವಿಜಯಪುರ ಜಿಲ್ಲಾ ಜಂಟಿ ಕಾರ್ಮಿಕ...
ಬುಧವಾರ ನಡೆದ ಸಂಸತ್ ಭವನದ ಮೇಲಿನ ದಾಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಘಟನೆಯು ಖಂಡನೀಯ ಮಾತ್ರವಲ್ಲ, ಅತ್ಯಂತ ಆಘಾತಕಾರಿಯಾದುದು ಎಂದು ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಹೇಳಿದೆ.
ಸಂಸತ್ ಭವನಕ್ಕೆ ಇಬ್ಬರು ನುಗ್ಗಿದ್ದ ಘಟನೆಯನ್ನು...
ಚುನಾವಣಾ ಸಂದರ್ಭ ಎದುರಿಸಿದ್ದೇವೆ. ಅದರ ಅನುಭವವೂ ಇದೆ. ಫ್ಯಾಸಿಸ್ಟ್ ಶಕ್ತಿ ಕುಂದಿಲ್ಲ ಮತ್ತು ಸೋತಿಲ್ಲ. ಅದರ ಶಕ್ತಿ ಹಿಮ್ಮೆಟ್ಟಿಸಲು ಸಾಕಷ್ಟು ತಯಾರಿ ಅಗತ್ಯವಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ್...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕರ್ನಾಟಕದ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ ಡಿಸೆಂಬರ್ 6ರಂದು ಬೆಂಗಳೂರಿನ ವಿಧಾನಸೌಧದಿಂದ ಪ್ರಾರಂಭವಾಗಿದ್ದು ಡಿಸೆಂಬರ್ 11ರಂದು ಬೆಳಗಾವಿಯ ಸುವರ್ಣಸೌಧ ತಲುಪಿ ಸಮಾಪ್ತಿಯಾಗಲಿದೆ.
ಈ...
ವಿಜಯಪುರ ನಗರದ ಸಂತ ಜೋಸೆಫರ ಆರೋಗ್ಯ ಮತ್ತು ಸಮುದಾಯ ಭವನದಲ್ಲಿ ವಿಶ್ವ ಏಡ್ಸ್ ನಿರ್ಮೂಲನಾ ದಿನಾಚರಣೆ ಹಾಗೂ ಕ್ರಿಸ್‌ಮಸ್ ಹಬ್ಬದ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ಶಿವಾನಂದ ಮಾಸ್ತಿಹೊಳಿ ಮಾತನಾಡಿ, ಎಚ್ಐವಿ...
ಡಾ. ಬಿ.ಆರ್. ಅಂಬೇಡ್ಕರ್ ಅವರು ಹಾಕಿಕೊಟ್ಟ ಅಡಿಪಾಯಗಳನ್ನು ದೇಶದ ಅಭಿವೃದ್ಧಿಗೆ ಅಳವಡಿಸಿಕೊಳ್ಳುವುದು ಅತ್ಯಂತ ಅವಶ್ಯವಾಗಿದೆ ಎಂದು ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ ಹೇಳಿದ್ದಾರೆ.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ನಡೆದ ಅಂಬೇಡ್ಕರ್...
ರಾಜ್ಯದ 31 ಜಿಲ್ಲೆಗಳ ಪೈಕಿ 29 ಜಿಲ್ಲೆಗಳಲ್ಲಿ ಜಿಟಿಸಿಸಿ ಕೇಂದ್ರಗಳಿವೆ. ಆದರೆ ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಾತ್ರ ಇಲ್ಲ. ಹೀಗಾಗಿ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಜಿಟಿಸಿಸಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ...
ಇಂಡಿಯ ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಪ್ರಗತಿಪರ ಸಂಘಟನೆಗಳು ಹಂಜಗಿ ಮತ್ತು ನಿಂಬಾಳ ಗ್ರಾಮಕ್ಕೆ ಸರಿಯದ ಸಮಯಕ್ಕೆ ಬಸ್ ಬರದೇ ಇರುವ ಕಾರಣಕ್ಕಾಗಿ ಪ್ರತಿಭಟನೆ ನಡೆಸಿವೆ.
ಬಸ್ ಸರಿಯಾದ ಸಮಯಕ್ಕೆ ಬಾರದೇ ಶಾಲಾ, ಕಾಲೇಜುಗಳಿಗೆ...
ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ಜಿಲ್ಲೆಯ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಈ ಹಿಂದೆಯೂ ಹಲವು ಬಾರಿ ಜಿಲ್ಲೆಯಲ್ಲಿ ಭೂಮಿ ಕಂಪನದ ಅನುಭವವಾಗಿತ್ತು. ಆದರೆ, ಕಳೆದ ಕೆಲ ತಿಂಗಳಿಂದ ಭೂಕಂಪನ ಆಗಿರಲಿಲ್ಲ....
ಫಲಾನುಭವಿಗಳ ಪಟ್ಟಿಯಲ್ಲಿ ಆಯ್ಕೆಯಾಗದ ಕಾರಣ ವಿಜಯಪುರ ಜಿಲ್ಲೆಯ ಹೊಲೇರಹಳ್ಳಿ ಗ್ರಾಮದ ಕುಟುಂಬವೊಂದು, ಒಂದು ವರ್ಷದಿಂದ ತಾತ್ಕಾಲಿಕ ಶೆಡ್‌ನಲ್ಲಿ ವಾಸ ಮಾಡುತ್ತಿದ್ದು, ಸೂರಿಗಾಗಿ ಪಂಚಾಯಿತಿಗೆ ಆಗ್ರಹಿಸುತ್ತಿದೆ.
ಪರಿಶಿಷ್ಟ ಪಂಗಡಕ್ಕೆ ಸೇರಿದ ಹೊಲೇರಹಳ್ಳಿ ಗ್ರಾಮದ ಪದ್ಮಮ್ಮ ಅವರು,...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಸಿಸ್ ಬಗ್ಗೆ ಸಹಾನುಭೂತಿ ಹೊಂದಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಬಡಬಡಾಯಿಸಿದ್ದರು. ತನಿಖೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಎನ್ಐಎಗೆ...