ವಿಜಯಪುರ

ವಿಜಯಪುರ | ಮೆಕ್ಕೆಜೋಳ ಗೋದಾಮು ಕುಸಿತ ಪ್ರಕರಣ; ಕಾರ್ಮಿಕರ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹ

ಕೈಗಾರಿಕಾ ಪ್ರದೇಶದಲ್ಲಿ ಇರುವ ರಾಜಗುರು ಮೆಕ್ಕೆಜೋಳ ಆಹಾರ ಸಂಸ್ಕರಣ ಘಟಕದ ಅವಘಡದಲ್ಲಿ ಬಲಿಯಾದ 7 ಮಂದಿ ಕಾರ್ಮಿಕರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ಹಾಗೂ ಗಾಯಾಳುಗಳಿಗೆ ಉತ್ತಮ ಮತ್ತು ಉಚಿತ ಚಿಕಿತ್ಸೆಗೆ ಒತ್ತಾಯಿಸಿ ವಿಜಯಪುರ...

ವಿಜಯಪುರ ಗೋದಾಮು ದುರಂತ | ʼಬಾಕಿ ಕೂಲಿ ಕೊಟ್ಟರೆ ಊರಿಗೆ ಮರಳುತ್ತೇವೆʼ ಎಂದ ಬಿಹಾರ ಕಾರ್ಮಿಕರು

ವಿಜಯಪುರ ನಗರದ ಅಲಿಯಾಬಾದ್‌ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಗೋದಾಮು ದುರಂತದಲ್ಲಿ ಬದುಕುಳಿದಿರುವ ಬಿಹಾರ ಕಾರ್ಮಿಕರು, ನಮಗೆ ಬಾಕಿ ಕೂಲಿ ಕೊಟ್ಟರೆ ನಮ್ಮೂರಿಗೆ ಮರಳುತ್ತೇವೆ ಎಂದು ಕೇಳಿಕೊಳ್ಳುತ್ತಿದ್ದಾರೆ. ಕಣ್ಣೆದುರೇ ತಮ್ಮವರನ್ನು ಕಳೆದುಕೊಂಡು, ನಿದ್ದೆ ಬರುತ್ತಿಲ್ಲ, ಊಟ...

ವಿಜಯಪುರ | ಮೂಲಭೂತ ಸೌಲಭ್ಯ ವಂಚಿತ ಸರ್ಕಾರಿ ಪ್ರೌಢಶಾಲೆ, ಪರಿಹಾರಕ್ಕೆ ಮಕ್ಕಳ ಆಗ್ರಹ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಮುಖ್ಯರಸ್ತೆಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಶಾಲಾ ಮಕ್ಕಳು ಹೈರಾಣಾಗಿದ್ದಾರೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕುಡಿಯಲು ಶುದ್ಧ ನೀರಿಲ್ಲ, ಶೌಚಾಲಯದ ವ್ಯವಸ್ಥೆಯೂ ಸರಿಯಿಲ್ಲ. ಕೊಠಡಿಗಳ ಕೊರತೆಯಿದ್ದು, ವಿದ್ಯಾರ್ಥಿಗಳಿಗೆ...

ವಿಜಯಪುರ | ಭ್ರೂಣ ಹತ್ಯೆ ಆರೋಪಿಗಳಿಗೆ ಶಿಕ್ಷೆ ವಿಧಿಸುವಂತೆ ಆಗ್ರಹ

ಕರ್ನಾಟಕದ ಜನತೆಯನ್ನು ತಲ್ಲಣ ಗೊಳಿಸಿದ ಭ್ರೂಣ ಹತ್ಯೆಯ ಆರೋಪಿಗಳಿಗೆ ಶಿಕ್ಷೆ ವಿಧಿಸುವಂತೆ ಎಐಎಮ್‌ಎಸ್‌ಎಸ್ ಮಹಿಳಾ ಸಂಘಟನೆ ಒತ್ತಾಯಿಸಿದೆ. ವಿಜಯಪುರ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ. ದೇಶಕ್ಕೆ ಸ್ವಾತಂತ್ರ್ಯಬಂದು 76ವರ್ಷಗಳು ಕಳೆದರೂ, ಸಮಾಜದಲ್ಲಿ ಮೌಢ್ಯತೆ ನೆಲೆಸಿದೆ,...

ವಿಜಯಪುರ | ಡಾ. ಬಿ.ಆರ್. ಅಂಬೇಡ್ಕರ್‌ರವರ 67ನೇ ಮಹಾ ಪರಿನಿರ್ವಾಣ ದಿನ ಆಚರಣೆ

ಭಾರತದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್‌ರವರ 67ನೇ ಮಹಾ ಪರಿನಿರ್ವಾಣದ ನಿಮಿತ್ತ ದಲಿತ ‌ಸಮರ ಸೇನೆ ಕರ್ನಾಟಕ ವಿಜಯಪುರ ಜಿಲ್ಲಾ ಶಾಖೆಯ ಕೇಂದ್ರ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ...

ಯತ್ನಾಳ್ ಆರೋಪ ಸಾಬೀತು ಮಾಡಲಿ, ಇಲ್ಲ ದೇಶ ಬಿಟ್ಟು ಹೋಗಲಿ: ಮುಸ್ಲಿಂ ಧರ್ಮಗುರು ಸವಾಲು

ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಸಾಬೀತು ಮಾಡಿದರೆ, ದೇಶಬಿಟ್ಟು ಹೋಗುತ್ತೇನೆ. ಯತ್ನಾಳ್ ಆರೋಪ ಸಾಬೀತು ಮಾಡದಿದ್ದರೆ, ಅವರು ದೇಶ ಬಿಟ್ಟು ಪಾಕಿಸ್ತಾನಕ್ಕೆ ಪಲಾಯನ ಮಾಡಲಿ ಎಂದು ಮುಸ್ಲಿಂ...

Fact check | ಯತ್ನಾಳ್‌ ಹೇಳಿದ ಭಾರೀ ಸುಳ್ಳು: ಸಿಎಂ ವಿರುದ್ಧ ಆರೋಪ ಸುಳ್ಳೆಂಬುದಕ್ಕೆ ಇಲ್ಲಿದೆ ಸಾಕ್ಷಿ

ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿಜಯಪುರದ ಮುಸ್ಲಿಂ ಧಾರ್ಮಿಕ ಮುಖಂಡ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ ವಿರುದ್ಧ ಮಾಡಿದ ಭಾರೀ ಆರೋಪವೊಂದರ ಬೆನ್ನು ಹತ್ತಿ ಈ...

ವಿಜಯಪುರ | ಅಂಬೇಡ್ಕರ 67ನೇ ಮಹಾ ಪರಿನಿರ್ವಾಣ ಶೋಕ ಆಚರಿಸಿದ ದಲಿತ ವಿದ್ಯಾರ್ಥಿ ಪರಿಷತ್

ವಿಜಯಪುರ ನಗರದ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಕಚೇರಿಯಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರ 67ನೇ ಮಹಾ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಬಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ,  ಮೊಂಬತ್ತಿ ಬೆಳಗಿ ಸಂತಾಪ ಸೂಚಿಸುವ ಮೂಲಕ...

ವಿಜಯಪುರ | ಅಕ್ರಮವಾಗಿ ಹೊರ ರಾಜ್ಯದ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವವರ ಮೇಲೆ ಕ್ರಮಕ್ಕೆ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಹೊರ ರಾಜ್ಯದ ಕಾರ್ಮಿಕರನ್ನು ಕರೆದುಕೊಂಡು ಬಂದು, ಅವರಿಗೆ ಮೂಲಭೂತ ಸೌಲಭ್ಯ ಒದಗಿಸದೇ ದುಡಿಸಿಕೊಳ್ಳಲಾಗುತ್ತಿದೆ. ಕಾನೂನು ಬಾಹಿರವಾಗಿ ಕಡಿಮೆ ದುಡ್ಡು ನೀಡಿ ದುಡಿಸಿಕೊಳ್ಳುತ್ತಿರುವ ಮಾಲೀಕರ ಮೇಲೆ ಮತ್ತು ಕಾರ್ಮಿಕ ಅಧಿಕಾರಿಗಳ...

ವಿಜಯಪುರ | ಏಳು ಮಂದಿ ಕಾರ್ಮಿಕರ ಸಾವು; ಗೋದಾಮು ಮಾಲೀಕರ ಬಂಧನಕ್ಕೆ ಆಗ್ರಹ

ವಿಜಯಪುರದ ರಾಜ್‌ಗುರು ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ ಏಳು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಅವರ ಸಾವಿಗೆ ಕಾರಣನಾದ ಮಾಲೀಕರನ್ನು ಬಂಧಿಸಬೇಕು ಎಂದು ಹಲವಾರು ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ. ದುರಂತ ಘಟನೆಯನ್ನು ಖಂಡಿಸಿರುವ ಎಐಡಿವೈಒ ಮುಖಂಡ ಸಿದ್ದಲಿಂಗ...

ವಿಜಯಪುರ | ಡಿ.7ರಂದು ಸುವರ್ಣಸೌಧಕ್ಕೆ ಮುತ್ತಿಗೆ: ರೈತ ಸಂಘ

ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಡಿಸೆಂಬರ್ 7ರಂದು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಬೇಡಿಕೆಗಳನ್ನು ಈಡೇರಿಸುವವರೆಗೂ ಸುವರ್ಣಸೌಧದ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡ...

ವಿಜಯಪುರ ಮೆಕ್ಕೆಜೋಳ ಸಂಸ್ಕರಣಾ ಘಟಕ ದುರಂತ: ಮೃತ ಕಾರ್ಮಿಕರ ಸಂಖ್ಯೆ ಏಳಕ್ಕೇರಿಕೆ

ಉತ್ತರಾಖಂಡ ಉತ್ತರಕಾಶಿಯ ಸುರಂಗದಲ್ಲಿ 41 ಕಾರ್ಮಿಕರು ಸಿಲುಕಿದ್ದ ಬಳಿಕ ಸುರಕ್ಷಿತವಾಗಿ ಹೊರಬಂದ ಘಟನೆ ಇಡೀ ದೇಶಾದ್ಯಂತ ಸುದ್ದಿಯಾಗಿತ್ತು. ಈ ಘಟನೆ ಮಾಸುವ ಮುನ್ನವೇ ಇಂಥದ್ದೇ ಘಟನೆ ನೆನಪಿಸುವಂತಹ ಘಟನೆಯೊಂದು ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X