ಅಂಬೇಡ್ಕರ್ ಅವರು ಕೇವಲ ಒಂದು ಜಾತಿ ಜನಾಂಗ ಮತ್ತು ಧರ್ಮಕ್ಕೆ ಸೀಮಿತವಾದವರಲ್ಲ. ಅವರು ಈ ದೇಶದ ಪ್ರತಿಯೊಬ್ಬರ ಪಾಲಿಗೆ ದೇವರ ಸಮಾನರಾಗಿದ್ದಾರೆ. ಅಂತಹ ಒಬ್ಬ ಮಹಾನ್ ವ್ಯಕ್ತಿಯ ಬಗ್ಗೆ ನಾವು ಪ್ರತಿನಿತ್ಯ ಎಷ್ಟೇ...
ಕೂಡಲಸಂಗಮ ಅಭಿವೃದ್ಧಿ ಮಂಡಳಿ ಅಡಿ ಇದ್ದ ಬಸವನ ಬಾಗೇವಾಡಿಯನ್ನು ಬೇರ್ಪಡಿಸಿ ಪ್ರತ್ಯೇಕ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರವನ್ನು ಸರ್ಕಾರ ಅನುಷ್ಟಾನಕ್ಕೆ ತಂದಿದೆ. ಇದರ ಅಡಿಯಲ್ಲಿ ಉಳಿದ ಶರಣರ ಕ್ಷೇತ್ರಗಳನ್ನು ಬಸವನ ಬಾಗೇವಾಡಿ ಅಭಿವೃದ್ಧಿ...
ರೈತ ಈ ದೇಶದ ಬೆನ್ನೆಲುಬು. ಕೃಷಿ ಪ್ರಧಾನವಾದ ನಮ್ಮ ದೇಶದ ರೈತರ ಮಕ್ಕಳು ನೌಕರಿಗಾಗಿ ಕೃಷಿಯಿಂದ ದೂರ ಸರಿಯುತ್ತಿರುವುದು ಕಳವಳಕಾರಿ ಅಂಶವಾಗಿದೆ ಎಂದು ಹೈದರಾಬಾದ ಅಖಿಲ ಭಾರತ ಜೋಳ ಸಂಶೋಧನಾ ಕೇಂದ್ರದ ಯೋಜನಾ...
ಕೇಂದ್ರ ಸಚಿವ ಸಂಪುಟದಿಂದ ಅಮಿತ್ ಶಾ ಅವರನ್ನು ಕೂಡಲೇ ವಜಗೊಳಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲಾ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಡಾ. ಡಿಜಿ ಸಾಗರ್ ಬಣ) ತೀವ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸಿದರು....
ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಶನಿವಾರ ಸಂಭವಿಸಿದೆ. ಕಾರ್ನ ಮೇಲೆ ಕಂಟೇನರ್ ಲಾರಿ ಬಿದ್ದಿದ್ದರಿಂದ ಕಾರ್ನಲ್ಲಿದ್ದ 6 ಮಂದಿ ಸಂಪೂರ್ಣವಾಗಿ ಅಪ್ಪಚ್ಚಿಯಾಗಿ ದಾರುಣ ಸಾವು ಕಂಡಿದ್ದಾರೆ.
ಘಟನೆಯಲ್ಲಿ ಕಾರಿನಲ್ಲಿದ್ದ ಮಕ್ಕಳು ಸೇರಿ...
ಬಳ್ಳಾರಿ ಮತ್ತು ಬೆಳಗಾವಿಯ ಸರ್ಕಾರಿ ಆಸ್ಪತ್ರೆಳಲ್ಲಿ ಸೇರಿದಂತೆ ಈವರೆಗೆ ರಾಜ್ಯಾದ್ಯಂತ ಬಾಣಂತಿಯರ ಸಾವು ಸಂಭವಿಸಿರುವ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಒತ್ತಾಯಿಸಿದ್ದಾರೆ.
ವಿಜಯಪುರ ನಗರದಲ್ಲಿ...
ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಮಕ್ಕಳು ಮನಸ್ಸು ಮಾಡಿದರೆ ಎಂತಹ ಸಾಧನೆ ಬೇಕಾದರೂ ಮಾಡಬಹುದು. ಹಾಗಾಗಿ ಮಕ್ಕಳು ಆಟದ ಜತೆಗೆ ಓದಿನ ಕಡೆಗೆ ಹೆಚ್ಚಿನ ಆಸಕ್ತಿ ತೋರಿಸಬೇಕು ಎಂದು ರಾಜಕೀಯ ಮುಖಂಡ ಹಮೀದ್...
ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ತನ್ನ 22ನೇ ಅಖಿಲ ಭಾರತ ಸಮ್ಮೇಳನವನ್ನು ಇದೇ ಡಿಸೆಂಬರ್ 15 ರಿಂದ 17ರವರೆಗೆ ಒರಿಸ್ಸಾದ ಭುವನೇಶ್ವರದಲ್ಲಿ ಹಮ್ಮಿಕೊಂಡಿದೆ.
ಈ ಸಮ್ಮೇಳನದಲ್ಲಿ ದೇಶದ ವಿವಿಧ ರಾಜ್ಯಗಳ...
ಹಾಳಾಗಿರುವ ತೊಗರಿ ಬೆಳೆಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾ ರೈತ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಜಿ.ಆರ್.ಜಿ...
ಜಿಲ್ಲೆಯಲ್ಲಿ ಸರ್ಕಾರಿ ಬಿಎಡ್ ಪದವಿ ಕಾಲೇಜುಗಳಲ್ಲಿ ಪ್ರಸ್ತುತ ಖಾಸಗಿ ಪದವಿ ಶಿಕ್ಷಣ ಸಂಸ್ಥೆಗಳು ಮನಬಂದಂತೆ ಹಣ ವಸೂಲಿಗೆ ಇಳಿದಿದ್ದು, ಸರ್ಕಾರಿ ಪದವಿ ಕಾಲೇಜು ಮಂಜೂರು ಮಾಡಲು ಒತ್ತಾಯಿಸಿ ವಿಜಯಪುರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ...
ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲಮಟ್ಟಿ ರಸ್ತೆ ಪಕ್ಕದಲ್ಲಿರುವ ಚಲಮಿ ತಾಂಡಾ ವ್ಯಾಪ್ತಿಯ ಮನೆಯೊಂದರ ಹೊರಾಂಗಣದಲ್ಲಿ ವ್ಯಕ್ತಿಯೊಬ್ಬರ ಮೃತದೇಹವು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಯಾದಗಿರಿ ಜಿಲ್ಲೆ ಹುಣಚಗಿ ತಾಲೂಕಿನ ಹಗರಟಗಿ ಗ್ರಾಮದ ಶಂಕ್ರಪ್ಪ ಕಾಳಪ್ಪ...