ವಿಜಯಪುರ

ವಿಜಯಪುರ | ನ. 19ರಿಂದ 25ರವರೆಗೆ ʼಶಾಂತಿ ಸೌಹಾರ್ದತೆ ಸಹಬಾಳ್ವೆʼ ಅಭಿಯಾನ

ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ, ವಿಜಯಪುರ ಘಟಕ, ʼಶಾಂತಿ ಸೌಹಾರ್ದತೆ ಸಹಬಾಳ್ವೆ ನಮ್ಮ ಪರಂಪರೆ ಅದನ್ನು ಉಳಿಸೋಣ ಮತ್ತು ಬೆಳೆಸೋಣ' ಎಂಬ ಘೋಷವಾಕ್ಯದಡಿಯಲ್ಲಿ ನ.19ರಿಂದ 25ರವರೆಗೆ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಕುರಿತು ಸಾಲಿಡಾರಿಟಿ ಯೂತ್...

ವಿಜಯಪುರ | ಕೂಡಲೇ ಸಾರಾಯಿ ಅಂಗಡಿಗಳನ್ನು ಬಂದ್ ಮಾಡಿ; ಮಹಿಳೆಯರ ಮನವಿ

ಇಂಡಿ ತಾಲೂಕಿನ ಬಬಲಾದ ಗ್ರಾಮದಲ್ಲಿ ಸಾರಾಯಿ ಅಂಗಡಿಗಳು ಹೆಚ್ಚಾಗಿದ್ದು, ಕೂಡಲೇ ಎಲ್ಲ ಅಂಗಡಿಗಳನ್ನು ಬಂದ್ ಮಾಡಬೇಕೆಂದು ಆಗ್ರಹಿಸಿ ಗ್ರಾಮದ ಮಹಿಳಾ ಸಂಘಟನೆಯ ಕಾರ್ಯಕರ್ತರು ಅಬಕಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಮಹಿಳೆಯರು,...

ವಿಜಯಪುರ | ದೇವದಾಸಿ ತಾಯಂದಿರು ಸಾಮಾಜಿಕ ನ್ಯಾಯ ಪಡೆಯಲು ಮುಂದಾಗಬೇಕು: ಫಾ. ತಿಯೋಳ ಮಾಚ್ಯಾದ

ಶತಮಾನಗಳಿಂದ ಹಲವಾರು ರೀತಿಯ ಶೋಷಣೆ ದೌರ್ಜನ್ಯ ಅಸಮಾನತೆಗಳಿಂದ ದೇವದಾಸಿ ಸಮುದಾಯ ಸಮಾಜದಲ್ಲಿ ಕಟ್ಟ ಕಡೆಯ ಹಿಂದುಳಿದ ಸಮುದಾಯವಾಗಿ ಉಳಿದಿದೆ. ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನವಾಗಿ ಗೌರವ ಘನತೆಯಿಂದ ಬದುಕುವುದು ಮೂಲಭೂತ ಹಕ್ಕು ಎಂದು ಫಾದರ್‌...

ವಿಜಯಪುರ | ಮಕ್ಕಳ ದಿನವನ್ನು ವಿಶೇಷವಾಗಿಸಿದ ಮಕ್ಕಳು

ವಿಜಯಪುರ ತಾಲೂಕಿನ ಕನ್ನೂರ ಗ್ರಾಮದ ಶಾಂತಿನಿಕೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ವಿಶೇಷವಾಗಿ ಆಚರಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಮಕ್ಕಳನ್ನೆ ಅಧ್ಯಕ್ಷರು, ಮುಖ್ಯ ಅತಿಥಿಗಳನ್ನಾಗಿ ಮಾಡಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿನಿ ನೇತ್ರಾ ವಡ್ಡರ...

ವಿಜಯಪುರ | ವೈದ್ಯರಿಲ್ಲದ ಆರೋಗ್ಯ ಕೇಂದ್ರ; ರೋಗಿಗಳ ಪರದಾಟ

ವಿಜಯಪುರ ಜಿಲ್ಲೆಯ ತಾಂಬಾ ಗ್ರಾಮದಲ್ಲಿರುವ ಆರೋಗ್ಯ ಕೇಂದ್ರವನ್ನು ಗ್ರಾಮ ಹಾಗೂ ಸುತ್ತಲ ಗ್ರಾಮದ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಲಿ ಎಂಬ ಉದ್ದೇಶದಿಂದ ಆರೋಗ್ಯ ಕೇಂದ್ರ ನಿರ್ಮಿಸಲಾಗಿದೆ. ಆದರೆ, ವೈದ್ಯ ಸಿಬ್ಬಂದಿ ಇಲ್ಲದ್ದಕ್ಕೆ...

ವಿಜಯಪುರ | ಎದ್ದೇಳು ಕರ್ನಾಟಕ ಸಭೆ, ಮತದಾನ ಜಾಗೃತಿಗೆ ಕರೆ

ಎದ್ದೇಳು ಕರ್ನಾಟಕ ವಿಜಯಪುರ, ನಗರದ ನವಚೇತನ ಹಾಲ್‌ನಲ್ಲಿ ಲೋಕಸಭಾ ಚುನಾವಣೆಯ ಕುರಿತು ಸಭೆ ನಡೆಸಿದೆ. ಎದ್ದೇಳು ಕರ್ನಾಟಕದ ಅಶ್ವಿನಿ ಅವರು ಮಾತನಾಡಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಯಾವ ತರ ಕೆಲಸ ಮಾಡಿದ್ದೇವೆಯೋ, ಅದೇ...

ವಿಜಯಪುರ | ರಾಜ್ಯದಲ್ಲಿ ಬರ, ಕೇಂದ್ರದ ಅಸಹಕಾರ; ಸಚಿವ ಎಂ.ಬಿ ಪಾಟೀಲ್‌ ಆರೋಪ

ರಾಜ್ಯದಲ್ಲಿ ಭೀಕರ ಬರ ಇದ್ದರೂ ಸಹ ಕೇಂದ್ರ ಸರ್ಕಾರ ಕಿಂಚಿತ್ತೂ ಸ್ಪಂದಿಸುತ್ತಿಲ್ಲ. ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಹೆಚ್ಚಿನ ಪ್ರಮಾಣದಲ್ಲಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ್‌ ಕೇಂದ್ರ...

ವಿಜಯಪುರ | ಭಾರತೀಯತೆಯ ಜೊತೆಗೆ ಭ್ರಾತೃತ್ವ ಭಾವನೆಯನ್ನೂ ಬೆಳಸಿಕೊಳ್ಳಬೇಕು:‌ ವೈದ್ಯೆ ರೇಖಾ ಪಾಟೀಲ್

ಭಾರತೀಯತೆ ಎನ್ನುವುದು ನಾಮವಲ್ಲ, ಅದು ಪ್ರತಿಯೊಬ್ಬರ ನಾಡಿಯಲ್ಲಿ ಸೇರಿಕೊಂಡಿರುವ ಆತ್ಮೀಯತೆ ಎಂದು ವಿಜಯಪುರದ ಖ್ಯಾತ ವೈದ್ಯೆ ರೇಖಾ ಪಾಟೀಲ ಹೇಳಿದರು. ವಿಜಯಪುರ ನಗರದಲ್ಲಿ ʼಇದಾತಯೆ ಅದಬೆ ಇಸ್ಲಾಮಿ ಹಿಂದ್ʼ ಎನ್ನುವ ಸಾಹಿ‌ತ್ಯಿಕ ಸಂಸ್ಥೆ ಹಮ್ಮಿಕೊಂಡಿದ್ದ...

ವಿಜಯಪುರ | ಕಟ್ಟಡ ಕಾರ್ಮಿಕರ ಮಕ್ಕಳ ಶಿಷ್ಯವೇತನ ಕಡಿತ; ಆದೇಶ ಹಿಂಪಡೆಗೆ ಎಐಡಿಎಸ್‌ಒ ಆಗ್ರಹ

ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶಿಷ್ಯವೇತನವನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಲಾಗಿದೆ. ಸರ್ಕಾರ ತನ್ನ ನಿರ್ಧಾರವನ್ನು ಹಿಂಪೆಪಡೆಯಬೇಕೆಂದು ಆಗ್ರಹಿಸಿ ವಿಜಯಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗೆ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂರ ಮನವಿ ಸಲ್ಲಿಸಿದರು. "ಪ್ರತಿ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ...

ವಿಜಯಪುರ | ಯುವಕನ ಮೇಲೆ ಗುಂಡಿನ ದಾಳಿ; ಗಂಭೀರ ಗಾಯ

ವಿಜಯಪುರ ನಗರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಗುಂಪೊಂದು ಯುವಕನ ಮೇಲೆ ಗುಂಡಿನ ದಾಳಿ ನಡೆಸಿದೆ. ದಾಳಿಯಿಂದಾಗಿ ಯುವಕ ಶೋಯೇಬ್ ಕಕ್ಕಳಮೇಲಿ ಅವರ ಕಿವಿಗೆ ತೀವ್ರವಾದ ಗಾಯಗಳಾಗಿವೆ. ಕಳೆದ ಕೆಲ...

ವಿಜಯಪುರ | ಮಕ್ಕಳ ಸಮಸ್ಯೆಗಳ ಕುರಿತು ‘ಮಕ್ಕಳ ಸಂಸತ್’ ನಡೆಸಿದ ವಿದ್ಯಾರ್ಥಿಗಳು

ಮಾದಕ ವಸ್ತುಗಳ ಕಳ್ಳಸಾಗಾಣಿಕೆಯಲ್ಲಿ ಮಕ್ಕಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಗಳು ಮಕ್ಕಳ ಸುಂದರ ಭವಿಷ್ಯವನ್ನು ನರಕವನ್ನಾಗಿಸುತ್ತಿವೆ. ಮಕ್ಕಳಿಗೆ ಪೌಷ್ಠಿಕ ಆಹಾರ ಕೊರತೆ ಎದುರಾಗುತ್ತಿದೆ. ಇವು ಮಕ್ಕಳ ಸಂಸತ್‌ನಲ್ಲಿ ಪ್ರತಿಧ್ವನಿಸಿದ ಪ್ರಮುಖ ಮಕ್ಕಳ...

ವಿಜಯಪುರ | ‘ವೃಕ್ಷೋತ್ಥಾನ್ ಹೆರಿಟೇಜ್ ರನ್’ ಐತಿಹಾಸಿಕ ಕಾರ್ಯಕ್ರಮವಾಗಬೇಕು: ಎಡಿಸಿ ಮುರಗಿ

ಪರಿಸರ ಜಾಗೃತಿ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆಗಾಗಿ ಡಿಸೆಂಬರ್ 24 ರಂದು ವಿಜಯಪುರದಲ್ಲಿ 'ವೃಕ್ಷೋತ್ಥಾನ್ ಹೆರಿಟೇಜ್ ರನ್-2023' ಆಯೋಜಿಸಲಾಗಿದೆ. ಎಲ್ಲರೂ ಸಕ್ರಿಯವಾಗಿ ಪಾಲ್ಗೋಂಡು ಇದನ್ನು ಐತಿಹಾಸಿಕ ಕಾರ್ಯಕ್ರಮವನ್ನಾಗಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X